Thursday, 25th April 2019

2 months ago

ಲೋಕಸಮರ ಸೀಟು ಹಂಚಿಕೆ – ದೋಸ್ತಿಗಳ ನಡುವೇ ಮೂಡದ ಒಮ್ಮತ

– ಹೈಕಮಾಂಡ್ ಅಂಗಳಕ್ಕೆ ಸೀಟು ಹಂಚಿಕೆ ಶಿಫ್ಟ್ ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ದೋಸ್ತಿ ಮುಂದುವರಿಸಲು ಮುಂದಾಗಿರುವ ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ನಡುವೆ ಇನ್ನು ಒಮ್ಮತ ಮೂಡಿಲ್ಲ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ. ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಎರಡು ಪಕ್ಷಗಳು ನಾಯಕರು ಭೇಟಿ ನೀಡಿ ಚರ್ಚೆ ನಡೆಸಿದರು. ಈ ಎರಡು ಪಕ್ಷಗಳ ನಾಯಕರು ಕೂಡ ತಮ್ಮ ಬೇಡಿಕೆಯಿಂದ ಹಿಂದೆ ಸರಿದಿಲ್ಲ ಎನ್ನಲಾಗಿದ್ದು, ಕೆಲ ಕ್ಷೇತ್ರಗಳ […]

2 months ago

ಅಭಿನಂದನ್ ಪಕ್ಕೆಲುಬು ಮುರಿತ – ಮತ್ತೆ ಆಕಾಶದಲ್ಲಿ ಘರ್ಜಿಸುತ್ತಾರ ವಿಂಗ್ ಕಮಾಂಡರ್?

ಪವಿತ್ರ ಕಡ್ತಲ ಬೆಂಗಳೂರಿಗೆ: ಪಾಕಿಸ್ತಾನದ ಅತ್ಯಾಧುನಿಕ ಯುದ್ಧ ವಿಮಾನ ಹೊಡೆದುರುಳಿಸಿದ್ದ ವಿಂಗ್ ಕಮಾಂಡರ್ ಅಭಿನಂದನ್ ಅವರು ಭಾರತಕ್ಕೆ ಹಸ್ತಾಂತರವಾದ ಬಳಿಕ ದೆಹಲಿಯ ಅರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯಕೀಯ ಪರೀಕ್ಷೆ ವೇಳೆ ಪ್ಯಾರಾಚೂಟ್‍ನಿಂದ ಬಿದ್ದ ಪರಿಣಾಮ ಅವರ ಪಕ್ಕೆಲುಬು ಮುರಿದಿದೆ ಎಂಬ ಮಾಹಿತಿ ಲಭಿಸಿದೆ. ಭಾರತಕ್ಕೆ ಮರಳಿದ ಬಳಿಕ ಅಭಿನಂದನ್ ಅವರಿಗೆ ಹೆಚ್ಚಿನ ವೈದ್ಯಕೀಯ ಪರೀಕ್ಷೆ...

ಹುತಾತ್ಮ ಯೋಧರ ಪಾರ್ಥಿವ ಶರೀರ ಶನಿವಾರ ಬೆಳಗ್ಗೆ ಏರ್ ಲಿಫ್ಟ್

2 months ago

ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದನ ದಾಳಿಯಲ್ಲಿ ವೀರ ಮರಣ ಹೊಂದಿದ ಯೋಧರ ಪಾರ್ಥಿವ ಶರೀರವನ್ನು ಸ್ವಗ್ರಾಮಗಳಿಗೆ ತಲುಪಿಸಲು ಶನಿವಾರ ಬೆಳಗ್ಗೆ ಏರ್ ಲಿಫ್ಟ್ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯಿಂದ ತೆರಳಬೇಕಿದ್ದ ವಿಮಾನ ಕಾರಣಾಂತರಗಳಿಂದ ಅಂತಿಮ ಕ್ಷಣದಲ್ಲಿ ರದ್ದಾದ...

ಸ್ವೀಟಿ ರಾಧಿಕಾ ಮಧ್ಯರಾತ್ರಿ ಸ್ಮಶಾನದಲ್ಲಿ ಬಿದ್ದಿದ್ಹೇಗೆ ಗೊತ್ತಾ..!

2 months ago

– ಸ್ಮಶಾನದ ಕೆಲಸಗಾರರು ಬಿಚ್ಚಿಟ್ರು ಮೈನಡುಗಿಸುವ ಸತ್ಯ! ಬೆಂಗಳೂರು: ನಟಿ ರಾಧಿಕ ಬೈರಾದೇವಿ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಶಾಂತಿನಗರ ಸ್ಮಶಾನದ ಗೋರಿಯ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟಾಗಿದೆ. ಆದರೆ ಶಾಂತಿನಗರದ ಈ ಸ್ಮಶಾನದಲ್ಲಿ ಕೆಲಸಗಾರರು ಮಾತ್ರ ಹೇಳೋದೆ ಬೇರೆ....

ಬಂಡಾಯ ಶಾಸಕರ ಅನರ್ಹತೆ ಸ್ಪೀಕರ್‌ಗೆ ಮನವಿ ಸಲ್ಲಿಸಿದ ಕಾಂಗ್ರೆಸ್

2 months ago

ಬೆಂಗಳೂರು: ದೋಸ್ತಿ ಸರ್ಕಾರದ ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿರುವ ನಾಲ್ವರು ಶಾಸಕರನ್ನು ಅನರ್ಹ ಮಾಡುವಂತೆ ವಿಧಾನಸಭಾ ಅಧ್ಯಕ್ಷರಾದ ರಮೇಶ್ ಕುಮಾರ್ ಅವರಿಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ದೂರು ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರನ್ನು ಭೇಟಿ...

ಅತ್ತಿತ್ತ ನೋಡ್ತಾಳೆ-ಬ್ಯಾಗ್‍ನಲ್ಲಿ ಮೊಬೈಲ್ ಹಾಕ್ತಾಳೆ

2 months ago

-ಸಿಸಿಟಿವಿಯಲ್ಲಿ ಸೆರೆಯಾಯ್ತು ಕಿಲಾಡಿ ಕಳ್ಳಿಯ ಕೈ ಚಳಕ ಬೆಂಗಳೂರು: ಕಳ್ಳರು ಹೇಗೆ ನಮ್ಮ ಮುಂದೆ ಬರ್ತಾರೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ನಮ್ಮ ಮುಂದೆ ನಿಂತಿದ್ರೂ ಗುರುತಿಸದಷ್ಟು ಸಾಮಾನ್ಯರಂತೆ ನಿಂತಿರುತ್ತಾರೆ. ಅಯ್ಯೋ ಪಾಪ ಅನ್ನುವಷ್ಟರಲ್ಲಿ ನಮ್ಮ ಬಳಿಯ ವಸ್ತು ಕದ್ದು ಮಿಂಚಿನಂತೆ...

ಸರ್ಕಾರ ಹೋದ್ರೆ ಬೇರೆ ಸರ್ಕಾರ ಬರುತ್ತೆ, ನನ್ನ ಪತಿ ಹೋದ್ರೆ – ಕೈ ನಾಯಕರಿಗೆ ಆನಂದ್ ಸಿಂಗ್ ಪತ್ನಿ ಕ್ಲಾಸ್

3 months ago

ಬೆಂಗಳೂರು: ಆಪರೇಷನ್ ಕಮಲಕ್ಕೆ ಸೆಡ್ಡು ಹೊಡೆಯಲು ಪಕ್ಷದ ಶಾಸಕರನ್ನು ಬಿಡದಿಯ ಈಗಲ್ಟನ್ ರೆಸಾರ್ಟಿಗೆ ಕರೆದೊಯ್ದ ಕಾಂಗ್ರೆಸ್ ನಾಯಕರಿಗೆ ಶಾಸಕ ಆನಂದ್ ಸಿಂಗ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣ ತೀವ್ರ ತಲೆನೋವಾಗಿ ಪರಿಣಮಿಸಿದೆ. ವಿಧಾನಸಭಾ ಅಧಿವೇಶನಕ್ಕೆ ಗೈರು ಹಾಜರಿ ಆಗಿದ್ದ ಬಂಡಾಯ...

ಸಹಾಯ ಹಸ್ತ ಚಾಚಿ ಮಾನವೀಯತೆ ಮೆರೆದ ಕೆಎಲ್ ರಾಹುಲ್

3 months ago

ಬೆಂಗಳೂರು: ಟೀಂ ಇಂಡಿಯಾ ಕೆಎಲ್ ರಾಹುಲ್ ಸತತ ವೈಫಲ್ಯಗಳನ್ನು ಅನುಭವಿಸಿ ಬ್ಯಾಟಿಂಗ್ ಫಾರ್ಮ್‍ಗೆ ಮರಳಲು ತೀವ್ರ ಒತ್ತಡವನ್ನು ಎದುರಿಸಿದ್ದಾರೆ. ಆದರೆ ಇದರ ನಡುವೆಯೇ ಸಂಕಷ್ಟದಲ್ಲಿದ್ದ ಟೀಂ ಇಂಡಿಯಾದ ಮಾಜಿ ಹಿರಿಯ ಆಟಗಾರನ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ್ದಾರೆ. ಕಳೆದ ಕೆಲ ದಿನಗಳ...