ಹಿಂದೂ ಧರ್ಮದ ವಿರುದ್ಧ ಒಂದು ಧರ್ಮ ಪ್ರಾರಂಭವಾಗಿದ್ದು, ಅದಕ್ಕೆ ಸಿದ್ದು, ಡಿಕೆಶಿ, ಹೆಚ್‍ಡಿಕೆ ನಾಯಕರು: ಪ್ರಶಾಂತ್ ಸಂಬರಗಿ
ಬೆಂಗಳೂರು: ಹಿಂದೂ ಧರ್ಮದ ವಿರುದ್ಧ ಒಂದು ಧರ್ಮ ಪ್ರಾರಂಭವಾಗಿದೆ. ಅದಕ್ಕೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ…
ಕೆಲಸ ಮಾಡುತ್ತಿದ್ದ ವೇಳೆ ಮಷಿನ್‍ಗೆ ವೇಲ್ ಸಿಲುಕಿ ಯುವತಿ ಸಾವು
ಬೆಂಗಳೂರು: ಕೆಲಸ ಮಾಡುತ್ತಿದ್ದ ವೇಳೆ ಮಷಿನ್‍ಗೆ ಯುವತಿ ವೇಲ್ ಸಿಲುಕಿಕೊಂಡು ಸಾವನ್ನಪ್ಪಿರುವ ಘಟನೆ ಚಂದ್ರಾಲೇಔಟ್‍ನಲ್ಲಿ ನಡೆದಿದೆ.…
ದೇಶದಲ್ಲೇ ಅತಿದೊಡ್ಡ ಭ್ರಷ್ಟ ಸರ್ಕಾರ ಕರ್ನಾಟಕದಲ್ಲಿದೆ: ರಾಹುಲ್ ಕಿಡಿ
ಬೆಂಗಳೂರು: 2023ರ ಚುನಾವಣೆ ಪೂರ್ವ ಸಿದ್ಧತೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 2 ದಿನಗಳ ಕಾಲ ಪ್ರವಾಸ ಕೈಗೊಂಡಿರುವ…
ರಾಜ್ಯದ ಹವಾಮಾನ ವರದಿ: 01-04-2022
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ಮೋಡಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ…
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ಸಿ.ಎಂ ಇಬ್ರಾಹಿಂ ರಾಜೀನಾಮೆ
ಬೆಂಗಳೂರು: ಈಚೆಗಷ್ಟೇ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ.ಎಂ.ಇಬ್ರಾಹಿಂ ಅವರು ಇದೀಗ ವಿಧಾನ…
ತನ್ನ ಲಗೇಜ್ ಹುಡುಕಲು ಇಂಡಿಗೋ ವೆಬ್‌ಸೈಟ್ ಹ್ಯಾಕ್ ಮಾಡಿದ ಬೆಂಗಳೂರು ಟೆಕ್ಕಿ
ನವದೆಹಲಿ: ವಿಮಾನಯಾನ ಕೆಲವರಿಗೆ ನೆಚ್ಚಿನ ಪ್ರಯಾಣ. ಅದರಲ್ಲೂ ಮೆಟ್ರೋ ನಗರದಲ್ಲಿನ ಉದ್ಯಮಿಗಳು, ಉದ್ಯೋಗಿಗಳು ಹಾಗೂ ವಿವಿಧ…
ಬೆಂಗಳೂರಿನಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್ – ನಾಲ್ವರು ಈಜುಪಟುಗಳು ಅರೆಸ್ಟ್
ಬೆಂಗಳೂರು: ಸಿಲಿಕಾನ್ ಸಿಟಿಯ ಕಾಮುಕರ ಗ್ಯಾಂಗ್ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ…
ಟಿಪ್ಪು ಬಗ್ಗೆ ಶೃಂಗೇರಿ ಮಠಕ್ಕೆ ಹೋಗಿ ಕೇಳಲಿ ಕೊಲ್ಲೂರಿನಲ್ಲಿ ತಿಳಿದುಕೊಳ್ಳಲಿ: ಡಿಕೆಶಿ
ಬೆಂಗಳೂರು: ಟಿಪ್ಪು ವಿಚಾರದಲ್ಲಿ ದೇಶದ ಇತಿಹಾಸವನ್ನು ಯಾರು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ…
ಆನ್‍ಲೈನ್ ಗೇಮ್ ನಿಷೇಧ ರದ್ದು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ
ನವದೆಹಲಿ: ರಮ್ಮಿ, ಡ್ರೀಮ್ 11 ಸೇರಿದಂತೆ ಆನ್‍ಲೈನ್ ಗೇಮ್‌ಗಳನ್ನು ನಿಷೇಧಿಸಿದ ನಿರ್ಧಾರವನ್ನು ರದ್ದು ಮಾಡಿದ ಹೈಕೋರ್ಟ್…
ಸಿದ್ದರಾಮಯ್ಯ, ಡಿಕೆಶಿ ರಾಜ್ಯ ಕಾಂಗ್ರೆಸ್‍ನ ಪವರ್ ಪಾಯಿಂಟ್‍ಗಳಲ್ಲ: ಎಂ.ಬಿ.ಪಾಟೀಲ್
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಕಾಂಗ್ರೆಸ್ ಪವರ್ ಪಾಯಿಂಟ್‍ಗಳಲ್ಲ…