Tag: Bangalore

ಭಾಷೆ, ನೆಲ, ಜಲಕ್ಕೆ ಸಂಬಂಧಿಸಿದ ಪ್ರಶ್ನೆ ಎದುರಾದಾಗ ನಮ್ಮೆಲ್ಲರದ್ದು ಒಂದೇ ಪಕ್ಷ: ಸಿಎಂ

ಬೆಂಗಳೂರು: ಕನ್ನಡ ಕಾವಲು ಸಮಿತಿ ಅಧ್ಯಕ್ಷನಾಗಿ ರಾಜಕೀಯ ಜೀವನ ಪ್ರಾರಂಭಿಸಿದ್ದ ನಾನು ಅಲ್ಲಿಂದ ಇಲ್ಲಿಯ ವರೆಗೆ…

Public TV

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಬೆಂಗಳೂರು: ಇಂದು ರಾಜ್ಯಾದ್ಯಂತ 62ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು…

Public TV

ನಾಡಗೀತೆಯನ್ನು ಯಾವ ರಾಗದಲ್ಲಿ ಹಾಡಬೇಕೆಂದು ಇನ್ನೂ ತಿಳಿಸದ ಸರ್ಕಾರ

ಬೆಂಗಳೂರು: ಇಂದು 62ನೇ ಕನ್ನಡ ರಾಜೋತ್ಸವ. ಎಲ್ಲೆಲ್ಲೂ ಕನ್ನಡದ ಕಂಪು ಹರಡಿದೆ. ನಾಡು-ನುಡಿಯ ಸಂಭ್ರಮದಲ್ಲಿ ನಾಡಗೀತೆಗೆ…

Public TV

ಟ್ರಾಫಿಕ್ ಜಾಮ್ ವಿರುದ್ಧ ಪ್ರತಿಭಟನೆಗಿಳಿದ ಶಿವರಾಜ್ ಕುಮಾರ್

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ನಗರದಲ್ಲಿನ ಟ್ರಾಫಿಕ್ ಜಾಮ್‍ಗೆ ಬೇಸತ್ತು ಇಂದು ಪ್ರತಿಭಟನೆಯಲ್ಲಿ…

Public TV

ನ.3 ರಂದು ಕರ್ನಾಟಕದ ಖಾಸಗಿ ಆಸ್ಪತ್ರೆ ವೈದ್ಯರಿಂದ ಮುಷ್ಕರ

ಬೆಂಗಳೂರು: ದುಬಾರಿ ಶುಲ್ಕ ವಿಧಿಸುವ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು `ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ…

Public TV

ಡ್ಯಾನ್ಸ್ ಕ್ಲಾಸ್‍ ನಲ್ಲಿ ಬಾಲಕಿಯ ಅನುಮಾನಾಸ್ಪದ ಸಾವು: ಹೇನಿನ ಔಷಧಿ ನೀಡಿ ಕೊಲೆ?

ಬೆಂಗಳೂರು: 12 ವರ್ಷದ ಬಾಲಕಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಗರದ ಯಲಹಂಕ ನ್ಯೂ ಟೌನ್ ಅಟ್ಟೂರು…

Public TV

ದಶಕಗಳ ಕನಸು ಕೈಗೂಡೋ ಕಾಲ ಬಂದೇಬಿಡ್ತು- ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗೋರಿಗಿದು ಗುಡ್‍ನ್ಯೂಸ್

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗೋರಿಗೆ ಒಂದು ಗುಡ್‍ನ್ಯೂಸ್. ಇನ್ಮುಂದೆ ಟೋಲ್ ಕಟ್ಟದೇ ನೀವು…

Public TV

ಉಪ್ಪಿ ರಾಜಕೀಯ ಪಕ್ಷದ ಹೆಸ್ರು ಇಂದು ಅಧಿಕೃತ ಘೋಷಣೆ- ಪಕ್ಷದ ಸ್ವರೂಪ, ಪ್ರಣಾಳಿಕೆಗೂ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜಕೀಯಕ್ಕೆ ಬರೋದಾಗಿ ಘೋಷಿಸಿ ತೀವ್ರ ಸಂಚಲನ ಮೂಡಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರು ಇವತ್ತು…

Public TV

ಹೊಯ್ಸಳ ಪೊಲೀಸರ ಮೇಲೆ ಲಾಂಗ್ ಬೀಸಿದ ಸುಲಿಗೆಕೋರರು

- ಹೋಂಗಾರ್ಡ್ ಗೆ ಲಾಂಗ್‍ನಿಂದ ಹಲ್ಲೆ, ಎಎಸ್‍ಐ ಬಚಾವ್ ಬೆಂಗಳೂರು: ನಗರದಲ್ಲಿ ಸುಲಿಗೆಗಾರರ ಹವಾಳಿ ದಿನದಿಂದ…

Public TV

ಪತ್ನಿಯನ್ನು ಕೊಲೆ ಮಾಡಿ ಶರಣಾದ: ಸ್ಥಳಕ್ಕೆ ಭೇಟಿ ನೀಡಿದ ವೇಳೆ ಪೊಲೀಸರಿಗೆ ಶಾಕ್

ಬೆಂಗಳೂರು: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಪತ್ನಿಯೊಂದಿಗೆ ಮನೆಯಲ್ಲಿ ಜಗಳವಾಡಿ ಥಳಿಸಿ ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೇ…

Public TV