Sunday, 17th November 2019

Recent News

1 week ago

ರಸ್ತೆಯಲ್ಲಿ ಅಡ್ಡಗಟ್ಟಿ ಕಾರಿನ ಟಾಪ್ ಮೇಲೆ ಕೂತ ಗಜರಾಜ – ವಿಡಿಯೋ ವೈರಲ್

ಬ್ಯಾಂಕಾಕ್: ಸಾಮಾನ್ಯವಾಗಿ ಕಾರಿನ ಟಾಪ್ ಮೇಲೆ ನಾಯಿ, ಕೋತಿ, ಪಕ್ಷಿಗಳು ಹಾಗೂ ಜನರು ಹತ್ತಿ ಕೂತ ದೃಶ್ಯವನ್ನು ನೋಡಿರಬಹುದು. ಆದರೆ ಥೈಲ್ಯಾಂಡ್‌ನಲ್ಲಿ ದೈತ್ಯ ಆನೆಯೊಂದು ಕಾರಿನ ಟಾಪ್ ಹತ್ತಿ ಕೂತ ವಿಡಿಯೋ ಎಲ್ಲೆಡೆ ಸಖತ್ ವೈರಲ್ ಆಗಿದೆ. ಥೈಲ್ಯಾಂಡ್‌ನ ಖಾವೊ ಯೈ ರಾಷ್ಟ್ರೀಯ ಉದ್ಯಾನವದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗೆ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾರನ್ನು ಆನೆಯೊಂದು ಅಡ್ಡಗಟ್ಟಿ, ಕಾರಿನ ಟಾಪ್ ಮೇಲೆ ಹತ್ತಿ ಕೂತಿದೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ಇತರೆ ವಾಹನ ಸವಾರರು ವಿಡಿಯೋ […]

2 weeks ago

ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ – ಆರ್‌ಸಿಇಪಿ ಒಪ್ಪಂದದಿಂದ ಹಿಂದಕ್ಕೆ ಸರಿದ ಭಾರತ

ಬ್ಯಾಂಕಾಕ್: ದೇಶಾದ್ಯಂತ ಭಾರೀ ವಿವಾದ-ಚರ್ಚೆಗೆ ಗ್ರಾಸವಾಗಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (ಆರ್‌ಸಿಇಪಿ)ಒಪ್ಪಂದದಿಂದ ಕೇಂದ್ರ ಸರ್ಕಾರ ಹೊರ ಬಂದಿದೆ. ಥಾಯ್ಲೆಂಡಿನ ಬ್ಯಾಂಕಾಕ್‌ನಲ್ಲಿ ನಡೆದ ಆಸಿಯಾನ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಹಿತಾಸಕ್ತಿಯನ್ನು ಬಲಿಗೊಡುವ ಯಾವುದೇ ಕೆಲಸವನ್ನು ಮಾಡಲ್ಲ. ನನ್ನ ಆತ್ಮಸಾಕ್ಷಿಯೂ ಇದಕ್ಕೆ ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ. ಆರ್‌ಸಿಇಪಿ ವಿಚಾರದ ಬಗ್ಗೆ ಭಾರತೀಯರಿಂದ ನನಗೆ ಯಾವುದೇ...

ಕಾವೇರಿದ ವಿಧಾನಸಭಾ ಚುನಾವಣೆ: ರಾಹುಲ್ ಗಾಂಧಿ ವಿದೇಶ ಪ್ರವಾಸ

1 month ago

ನವದೆಹಲಿ: ಹರ್ಯಾಣ ಹಾಗೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ರಂಗೇರುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಮುಖಂಡ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬ್ಯಾಂಕಾಕ್ ಪ್ರವಾಸ ಕೈಗೊಂಡು ಅಚ್ಚರಿಸಿ ಮೂಡಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಕೆಲ ದಿನಗಳ ಹಿಂದಷ್ಟೇ ಹರ್ಯಾಣ ಹಾಗೂ ಮಹಾರಾಷ್ಟ್ರ...

ಸ್ಪೆಷಲ್ ಟೇಸ್ಟ್​ಗಾಗಿ 45 ವರ್ಷದಿಂದ ಬೇಯುತ್ತಿರುವ ಸೂಪ್

4 months ago

ಬ್ಯಾಂಕಾಕ್: ವರ್ಷಾನುಗಟ್ಟಲೆ ಮದ್ಯವನ್ನು ಸಂಗ್ರಹಿಸಿಟ್ಟರೆ ಅದರ ರುಚಿ ಚೆನ್ನಾಗಿರುತ್ತೆ ಎನ್ನುವ ಸಂಗತಿ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿದೆ. ಆದರೆ ಬ್ಯಾಂಕಾಕಿನ ವಟ್ಟಾನ ಪ್ರದೇಶದಲ್ಲಿರುವ ರೆಸ್ಟೋರೆಂಟ್‍ನಲ್ಲಿ ಸ್ಪೆಷಲ್ ಟೇಸ್ಟ್​ಗಾಗಿ 45 ವರ್ಷಗಳಿಂದ ಸೂಪನ್ನು ಬೇಯಿಸುತ್ತಲೇ ಇದ್ದಾರೆ. ಹೌದು. ಈ ವಿಷಯ ಕೇಳಿದರೆ ವಿಚಿತ್ರ ಅನಿಸಬಹುದು....

ಮಗು ಹೂತಿಟ್ಟ ಅಪ್ರಾಪ್ತ ತಾಯಿ – ಕಂದನನ್ನ ಕಾಪಾಡಿ ಹೀರೋ ಆಯ್ತು ಅಂಗವಿಕಲ ನಾಯಿ

6 months ago

ಬ್ಯಾಂಕಾಕ್: ಅಂಗವಿಕಲ ನಾಯಿಯೊಂದು ಅಪ್ರಾಪ್ತ ತಾಯಿಯೊಬ್ಬಳು ಮಣ್ಣಿನಲ್ಲಿ ಹೂತಿಡಲಾಗಿದ್ದ ಜೀವಂತ ನವಜಾತ ಶಿಶುವಿನ ಪ್ರಾಣವನ್ನು ಕಾಪಾಡಿರುವ ಘಟನೆ ಥೈಲ್ಯಾಂಡ್‍ನ ನಾಖೋನ್ ರಾಟ್‍ಛಾಸಿಮಾ ಎಂಬ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತೆ ತಾನು ಗರ್ಭಿಣಿಯಾಗಿರುವ ವಿಚಾರವನ್ನು ತನ್ನ ಪೋಷಕರಿಂದ ಮುಚ್ಚಿಡಲು ಈ ರೀತಿ...

ಅಂಗರಕ್ಷಕಿಯನ್ನ ಮದುವೆಯಾಗಿ ಮಹಾರಾಣಿಯನ್ನಾಗಿ ಮಾಡಿದ ರಾಜ!

7 months ago

ಬ್ಯಾಂಕಾಕ್: ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು...

6 ಜನ ಕುಟುಂಬಸ್ಥರನ್ನ ಗುಂಡಿಟ್ಟು ಕೊಂದು, ತಾನೂ ಆತ್ಮಹತ್ಯೆ ಮಾಡ್ಕೊಂಡ

11 months ago

ಬ್ಯಾಂಕಾಕ್: ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ವ್ಯಕ್ತಿಯೋರ್ವ ಕುಡಿದ ನಶೆಯಲ್ಲಿ ತನ್ನ ಇಬ್ಬರು ಮಕ್ಕಳು ಸೇರಿ ಒಟ್ಟು 6 ಮಂದಿಗೆ ಗುಂಡಿಕ್ಕಿ ಕೊಂದು, ಕೊನೆಗೆ ತಾನು ಗುಂಡು ಹೊಡೆದುಕೊಂಡು ಮೃತಪಟ್ಟ ಅಮಾನವೀಯ ಘಟನೆ ಥೈಲ್ಯಾಂಡ್‍ನ ದಕ್ಷಿಣ ಪ್ರಾಂತ್ಯದ ಚುವ್ಫೋನ್‍ನಲ್ಲಿ ಮಂಗಳವಾರ ನಡೆದಿದೆ. ಸುಚೀಪ್...

15 ಸೆಕೆಂಡ್‍ನಲ್ಲಿ ಹೋಯ್ತು ಮೂವರ ಪ್ರಾಣ-ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

11 months ago

-ಪ್ರೇಯಸಿ, ಗಾರ್ಡ್‍ಗೆ ಗುಂಡು ಹೊಡೆದು ಕೊನೆಗೆ ತಾನು ಹೆಣವಾದ ಭಗ್ನ ಪ್ರೇಮಿ ಬ್ಯಾಂಕಾಕ್: ಕೇವಲ 15 ಸೆಕೆಂಡ್‍ನಲ್ಲಿ ಭಗ್ನ ಪ್ರೇಮಿಯೊಬ್ಬನ ಕೈಯಿಂದ ಮೂರು ಮಂದಿ ಹೆಣವಾದ ದಾರುಣ ಘಟನೆ ತೈಲ್ಯಾಂಡ್‍ನ ಲ್ಯಾಂಪಂಗ್ ಪ್ರಾಂತ್ಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಡಾಮ್ರೊಂಗ್ಚಾಯ್ ಮೊನೊಥಾಮ್(39),...