ಬ್ಯಾಂಕಾಕ್: ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು ವಿಮಾನ ಲ್ಯಾಂಡ್ ಆದ ತಕ್ಷಣ ರನ್ವೇನಲ್ಲೇ ಕಾರ್ ಓಡಿಸಿರೋ ಘಟನೆ ಬ್ಯಾಂಕಾಕ್ನಲ್ಲಿ ನಡೆದಿದೆ. ಕಾರು ಕಂಡ ತಕ್ಷಣ ಭದ್ರತಾ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಭದ್ರತಾ ಸಿಬ್ಬಂದಿ ವೈಫಲ್ಯಕ್ಕೆ ಆಕ್ರೋಶ...
– 40ಕ್ಕೂ ಅಧಿಕ ಮಂದಿ ಗಂಭೀರ – ಹಾರ್ನ್ ಮಾಡಿದ್ರೂ ಕೇಳಿಸಿಕೊಳ್ಳದ ಚಾಲಕ ಬ್ಯಾಂಕಾಕ್: ಧಾರ್ಮಿಕ ಸಮಾರಂಭಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ಸಿಗೆ ಸರಕು ರೈಲು ಡಿಕ್ಕಿ ಹೊಡೆದ ಪರಿಣಾಮ 18 ಜನರು ಸಾವನ್ನಪ್ಪಿದ್ದು, 40ಕ್ಕೂ...
– ರಾತ್ರಿ ಕುಟುಂಬಸ್ಥರ ಜೊತೆ ಪಾರ್ಟಿ – ಬೆಳಗ್ಗೆ ರೂಮಿನಲ್ಲಿ ಶವವಾಗಿ ಪತ್ತೆ ಬ್ಯಾಂಕಾಕ್: ಸಲಿಂಗಿ ಜೋಡಿಯೊಂದು ಪರಸ್ಪರ ಚಾಕುವಿನಿಂದ ಇರಿದುಕೊಂಡು ಮೃತಪಟ್ಟಿರುವ ಘಟನೆ ಯ್ಲೆಂಡ್ನ ಪ್ರವಾಸಿ ಹೋಟೆಲ್ ರೂಮಿನಲ್ಲಿ ನಡೆದಿದೆ. ಮೃತರನ್ನು ರಾಟ್ರೀ ಸ್ರಿವಿಬೂನ್...
ಬ್ಯಾಂಕಾಕ್: ಥೈಲ್ಯಾಂಡ್ನಲ್ಲಿ ಕೊರೊನಾ ವೈರಸ್ನಿಂದ ನವಜಾತ ಶಿಶುಗಳನ್ನು ರಕ್ಷಿಸಲು ಹೊಸ ಪ್ಲಾನ್ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಹುಟ್ಟಿದ ಶಿಶುಗಳಿಗೆ ಸ್ಪೆಷಲ್ ಫೇಸ್ ಶೀಲ್ಡ್ ಹಾಕುವ ಮೂಲಕ ಮಕ್ಕಳಿಗೆ ವೈರಸ್ ಹರಡುವುದನ್ನು ತಡೆಗಟ್ಟಲು ಆಸ್ಪತ್ರೆ ಸಿಬ್ಬಂದಿ ಮುಂದಾಗಿದ್ದಾರೆ. ಬ್ಯಾಂಕಾಕ್ನ...
ಬ್ಯಾಂಕಾಕ್: ಕೊರೊನಾ ವೈರಸ್ ಭೀತಿಯಿಂದ ಹೋಂ ಕ್ವಾರಂಟೈನ್ನಲ್ಲಿರುವವರು ತಮ್ಮ ಮನೆಯವರಿಂದಲೇ ದೂರ ಒಂದು ರೂಮಿನಲ್ಲಿದ್ದಾರೆ. ಆದರೆ ಥೈಲ್ಯಾಂಡ್ ಮಹಾರಾಜ ಭವ್ಯವಾದ ಹೋಟೆಲ್ನಲ್ಲಿ ಅದರಲ್ಲೂ ಜೊತೆಗೆ 20 ಮಹಿಳೆಯರ ಜೊತೆ ಐಸೋಲೇಶನ್ನಲ್ಲಿದ್ದಾರೆ ಎಂದು ವರದಿಯಾಗಿದೆ. ರಾಜ ಮಹಾ...
– ಪೊಲೀಸರ ಬಳಿ ಕೈ ಮುಗಿದು ಕ್ಷಮೆ ಬ್ಯಾಂಕಾಕ್: ಜೋಡಿಯೊಂದು ಕುಡಿದ ಮತ್ತಿನಲ್ಲಿ ಬೀಚ್ನ ತೀರದಲ್ಲಿ ಸೆಕ್ಸ್ ಮಾಡಿದ್ದಾರೆ. ಬಳಿಕ ಅವರು ಪೊಲೀಸರ ಬಳಿ ಕೈ ಮುಗಿದು ಕ್ಷಮೆ ಕೇಳಿರುವ ಘಟನೆ ಥೈಲ್ಯಾಂಡ್ನ ಪ್ರಸಿದ್ಧ ಪಟ್ಟಾಯ...
ಬ್ಯಾಂಕಾಕ್: ಸಾಮಾನ್ಯವಾಗಿ ಕಾರಿನ ಟಾಪ್ ಮೇಲೆ ನಾಯಿ, ಕೋತಿ, ಪಕ್ಷಿಗಳು ಹಾಗೂ ಜನರು ಹತ್ತಿ ಕೂತ ದೃಶ್ಯವನ್ನು ನೋಡಿರಬಹುದು. ಆದರೆ ಥೈಲ್ಯಾಂಡ್ನಲ್ಲಿ ದೈತ್ಯ ಆನೆಯೊಂದು ಕಾರಿನ ಟಾಪ್ ಹತ್ತಿ ಕೂತ ವಿಡಿಯೋ ಎಲ್ಲೆಡೆ ಸಖತ್ ವೈರಲ್...
ಬ್ಯಾಂಕಾಕ್: ದೇಶಾದ್ಯಂತ ಭಾರೀ ವಿವಾದ-ಚರ್ಚೆಗೆ ಗ್ರಾಸವಾಗಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (ಆರ್ಸಿಇಪಿ)ಒಪ್ಪಂದದಿಂದ ಕೇಂದ್ರ ಸರ್ಕಾರ ಹೊರ ಬಂದಿದೆ. ಥಾಯ್ಲೆಂಡಿನ ಬ್ಯಾಂಕಾಕ್ನಲ್ಲಿ ನಡೆದ ಆಸಿಯಾನ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಹಿತಾಸಕ್ತಿಯನ್ನು ಬಲಿಗೊಡುವ...
ಬ್ಯಾಂಕಾಕ್: ಥೈಲ್ಯಾಂಡ್ನಲ್ಲಿ ನಡೆದ ಅಪಘಾತವೊಂದರಲ್ಲಿ ಬೆಂಗಳೂರಿನ ಟೆಕ್ಕಿ ಮೃತಪಟ್ಟಿದ್ದು, ಆಕೆಯ ಮೃತದೇಹವನ್ನು ಭಾರತಕ್ಕೆ ತರಲು ಪೋಷಕರು ಪರದಾಡುತ್ತಿದ್ದಾರೆ. ಪ್ರಜ್ಞಾ ಮೃತಪಟ್ಟ ಯುವತಿ. ಮೂಲತಃ ಮಧ್ಯಪ್ರದೇಶದ ಛಾತ್ರಾಪುರದ ಪ್ರಜ್ಞಾ ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಥೈಲ್ಯಾಂಡ್ನಲ್ಲಿ ಆಯೋಜಿಸಲಾಗಿದ್ದ...
ಬ್ಯಾಂಕಾಕ್: ಥಾಯ್ಲೆಂಡ್ನ ಕೋರ್ಟ್ವೊಂದರಲ್ಲಿ ಗುಂಪು ಘರ್ಷಣೆ ವೇಳೆಯ ಹತ್ಯೆ ಪ್ರಕರಣವೊಂದಕ್ಕೆ ಸಂಬಂಧಿಸಿದ ಮುಸ್ಲಿಂ ಸಮುದಾಯದ ಐವರು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ಹೊರಡಿಸಿ, ಬಳಿಕ ನ್ಯಾಯಾಧೀಶರು ಸಾರ್ವಜನಿಕರಿಂದ ತುಂಬಿದ್ದ ನ್ಯಾಯಾಲಯದಲ್ಲೇ ಗುಂಡಿಕ್ಕಿಕೊಂಡಿದ್ದಾರೆ. ಥಾಯ್ಲೆಂಡ್ನ ಯಾಲಾ ಕೋರ್ಟಿನಲ್ಲಿ ಈ...
ನವದೆಹಲಿ: ಹರ್ಯಾಣ ಹಾಗೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ರಂಗೇರುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಮುಖಂಡ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬ್ಯಾಂಕಾಕ್ ಪ್ರವಾಸ ಕೈಗೊಂಡು ಅಚ್ಚರಿಸಿ ಮೂಡಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಕೆಲ ದಿನಗಳ...
ಬ್ಯಾಂಕಾಕ್: ವರ್ಷಾನುಗಟ್ಟಲೆ ಮದ್ಯವನ್ನು ಸಂಗ್ರಹಿಸಿಟ್ಟರೆ ಅದರ ರುಚಿ ಚೆನ್ನಾಗಿರುತ್ತೆ ಎನ್ನುವ ಸಂಗತಿ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿದೆ. ಆದರೆ ಬ್ಯಾಂಕಾಕಿನ ವಟ್ಟಾನ ಪ್ರದೇಶದಲ್ಲಿರುವ ರೆಸ್ಟೋರೆಂಟ್ನಲ್ಲಿ ಸ್ಪೆಷಲ್ ಟೇಸ್ಟ್ಗಾಗಿ 45 ವರ್ಷಗಳಿಂದ ಸೂಪನ್ನು ಬೇಯಿಸುತ್ತಲೇ ಇದ್ದಾರೆ. ಹೌದು. ಈ...
ಬ್ಯಾಂಕಾಕ್: ಅಂಗವಿಕಲ ನಾಯಿಯೊಂದು ಅಪ್ರಾಪ್ತ ತಾಯಿಯೊಬ್ಬಳು ಮಣ್ಣಿನಲ್ಲಿ ಹೂತಿಡಲಾಗಿದ್ದ ಜೀವಂತ ನವಜಾತ ಶಿಶುವಿನ ಪ್ರಾಣವನ್ನು ಕಾಪಾಡಿರುವ ಘಟನೆ ಥೈಲ್ಯಾಂಡ್ನ ನಾಖೋನ್ ರಾಟ್ಛಾಸಿಮಾ ಎಂಬ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತೆ ತಾನು ಗರ್ಭಿಣಿಯಾಗಿರುವ ವಿಚಾರವನ್ನು ತನ್ನ...
ಬ್ಯಾಂಕಾಕ್: ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ....
ಬ್ಯಾಂಕಾಕ್: ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ವ್ಯಕ್ತಿಯೋರ್ವ ಕುಡಿದ ನಶೆಯಲ್ಲಿ ತನ್ನ ಇಬ್ಬರು ಮಕ್ಕಳು ಸೇರಿ ಒಟ್ಟು 6 ಮಂದಿಗೆ ಗುಂಡಿಕ್ಕಿ ಕೊಂದು, ಕೊನೆಗೆ ತಾನು ಗುಂಡು ಹೊಡೆದುಕೊಂಡು ಮೃತಪಟ್ಟ ಅಮಾನವೀಯ ಘಟನೆ ಥೈಲ್ಯಾಂಡ್ನ ದಕ್ಷಿಣ ಪ್ರಾಂತ್ಯದ...
-ಪ್ರೇಯಸಿ, ಗಾರ್ಡ್ಗೆ ಗುಂಡು ಹೊಡೆದು ಕೊನೆಗೆ ತಾನು ಹೆಣವಾದ ಭಗ್ನ ಪ್ರೇಮಿ ಬ್ಯಾಂಕಾಕ್: ಕೇವಲ 15 ಸೆಕೆಂಡ್ನಲ್ಲಿ ಭಗ್ನ ಪ್ರೇಮಿಯೊಬ್ಬನ ಕೈಯಿಂದ ಮೂರು ಮಂದಿ ಹೆಣವಾದ ದಾರುಣ ಘಟನೆ ತೈಲ್ಯಾಂಡ್ನ ಲ್ಯಾಂಪಂಗ್ ಪ್ರಾಂತ್ಯದಲ್ಲಿ ಮಂಗಳವಾರ ರಾತ್ರಿ...