ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ – ಗುಡುಗಿದ ದರ್ಶನ್
ಮೈಸೂರು: 25 ಕೋಟಿ ರೂ. ವಂಚನೆ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಿಲ್ಲ. ತನಿಖೆಯಿಂದ ಮಾತ್ರ…
ನನ್ನ, ದರ್ಶನ್ ಹೆಸರು ಬಳಸಿ ಲೋನ್ ವಿಚಾರವಾಗಿ ವಂಚನೆ: ಉಮಾಪತಿ
ಮೈಸೂರು: ನನ್ನ ಮತ್ತು ದರ್ಶನ್ ಅವರ ಹೆಸರನ್ನು ಬಳಸಿಕೊಂಡು ಲೋನ್ ಕೊಡುವುದಾಗಿ ಒರ್ವ ಮಹಿಳೆ ವಂಚನೆ…
ಜಿಲ್ಲೆಯ 1.7 ಲಕ್ಷ ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ. ನೆರವು: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಕೋವಿಡ್ ಲಾಕ್‍ಡೌನ್‍ನಿಂದ ಆರ್ಥಿಕ ಸಂಕಷ್ಟಕ್ಕೀಡಾದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ತಲಾ 3…
ಮಹಿಳೆಯರಿಗೆ 70 ಲಕ್ಷ ವಂಚಿಸಿ ರಾತ್ರೋರಾತ್ರಿ ಮಹಿಳೆ ಎಸ್ಕೇಪ್
ಮೈಸೂರು: ಬ್ಯಾಂಕ್‍ನಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಹಲವು ಮಹಿಳೆಯರಿಂದ ಹಣ ಕಟ್ಟಿಸಿಕೊಂಡ ವಂಚಕಿಯೊಬ್ಬಳು ಸುಮಾರು 70…
30 ಲಕ್ಷ ರೈತರಿಗೆ 20810 ಕೋಟಿ ರೂ. ಬೆಳೆ ಸಾಲ: ಎಸ್.ಟಿ.ಸೋಮಶೇಖರ್
- ರೈತರಿಗೆ ನೂರಕ್ಕೆ ನೂರು ಸಾಲ ಸಿಗಲು ಕ್ರಮ - ಡಿಸಿಸಿ ಬ್ಯಾಂಕ್‍ಗಳಿಗೆ ಅಪೆಕ್ಸ್ ಬ್ಯಾಂಕ್…
ರಜೆ ನೀಡದ್ದಕ್ಕೆ ಆಕ್ಸಿಜನ್ ಸಿಲಿಂಡರ್ ಸಹಿತ ಬ್ಯಾಂಕಿಗೆ ಬಂದ ನೌಕರ
ರಾಂಚಿ: ಅನಾರೋಗ್ಯದಿಂದ ಬಳಲುತಿದ್ರೂ ರಜೆ ನೀಡಿಲ್ಲ ಎಂದು ಆರೋಪಿಸಿ ಬ್ಯಾಂಕ್ ನೌಕರರೊಬ್ಬರು ಆಕ್ಸಿಜನ್ ಸಿಲಿಂಡರ್ ಸಹಿತ…
ಕೆಲಸದ ಒತ್ತಡ – ಬ್ಯಾಂಕ್‍ನಲ್ಲಿಯೇ ನೇಣುಹಾಕಿಕೊಂಡ ಮ್ಯಾನೇಜರ್
ತಿರುವನಂತಪುರಂ: ಕೆಲಸ ಒತ್ತಡದಿಂದ ಮನನೊಂದ ಬ್ಯಾಂಕ್‍ನಲ್ಲಿ ಕೆಲಸ ಮಾಡುತ್ತಿರುವ ಮ್ಯಾನೇಜರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
ಸಾರಿಗೆ ಸಿಬ್ಬಂದಿಗೆ ನಾಣ್ಯರೂಪದಲ್ಲಿ ಸಂಬಳ
ಮುಂಬೈ: ಎಲೆಕ್ಟ್ರಿಕ್ ಸಪ್ಲೈ ಆ್ಯಂಡ್ ಟ್ರಾನ್ಸ್‍ಪೋರ್ಟ್ ಅಂಡರ್ ಟೇಕಿಂಗ್ ಸಿಬ್ಬಂದಿಗೆ ಕಳೆದ ಕೆಲವು ತಿಂಗಳಿಂದ ನಾಣ್ಯಗಳಲ್ಲಿ…
4 ದಿನ ರಜೆ – ಬ್ಯಾಂಕ್ ಕೆಲಸ ಇಂದೇ ಮುಗಿಸಿಕೊಳ್ಳಿ
ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‍ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೆÇೀರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್‍ಬಿಯು) ಮಾರ್ಚ್…
ಬ್ಯಾಂಕ್ ಅಧಿಕಾರಿಗಳು ಮನೆ ಜಪ್ತಿ ಮಾಡುತ್ತಾರೆ ಎಂದು ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣು
ಮಂಗಳೂರು: ಬ್ಯಾಂಕ್ ಅಧಿಕಾರಿಗಳು ಮನೆ ಜಪ್ತಿ ಮಾಡುತ್ತಾರೆ ಎಂದು ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ…
