ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರ ಸಂಪತ್ತು 30,500 ಕೋಟಿ ರೂ. – ಒಂದೇ ವರ್ಷದಲ್ಲಿ ಶೇ. 50ರಷ್ಟು ಏರಿಕೆ
ನವದೆಹಲಿ: ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರ ಹೂಡಿಕೆ, ಡಿಪಾಸಿಟ್ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. 2021ರಲ್ಲಿ ಸ್ವಿಸ್ ಬ್ಯಾಂಕ್‍ನಲ್ಲಿ…
ತೆರಿಗೆದಾರರ ಹಣವನ್ನು ಖಾಸಗಿಯವರ ಮಡಿಲಿಗೆ ಕೊಡುತ್ತಿರುವುದು ಕೇಂದ್ರ ಸರ್ಕಾರ ದೇಶದ ಜನರಿಗೆ ಮಾಡುವ ವಂಚನೆ: ಸಿದ್ದರಾಮಯ್ಯ
ಬೆಂಗಳೂರು: ಕೆಂದ್ರ ಸರ್ಕಾರ ವೈಫಲ್ಯವನ್ನು ಮುಚ್ಚಿಕೊಳ್ಳಲು ದೇಶದ ತೆರಿಗೆದಾರರ ಹಣ ಮತ್ತು ಸಂಪತ್ತನ್ನು ಮುಲಾಜಿಲ್ಲದೆ ಖಾಸಗಿಯವರ…
ಫೆಬ್ರವರಿಯಲ್ಲಿ 12 ದಿನ ಬ್ಯಾಂಕುಗಳಿಗೆ ರಜೆ
ನವದೆಹಲಿ: ದೇಶದ ಹಲವು ರಾಜ್ಯಗಳು ಮತ್ತು ಪ್ರದೇಶಗಳಲ್ಲಿ ಅನೇಕ ಹಬ್ಬದ ಸಂದರ್ಭಗಳು ಮತ್ತು ವಾರಾಂತ್ಯದ ರಜೆಗಳ…
ಕಡಿಮೆ ಬಡ್ಡಿ ದರದಲ್ಲಿ ಕಾರು ಲೋನ್ – ಯಾವ ಬ್ಯಾಂಕಿನಲ್ಲಿ ಎಷ್ಟು ಬಡ್ಡಿ?
ನವದೆಹಲಿ: ಕಾರಿನಲ್ಲಿ ಓಡಾಡುವುದು ಯಾರಿಗೆ ಇಷ್ಟವಿಲ್ಲ ಹೇಳಿ? ಸಾಲಕ್ಕಾದರೂ ಸರಿ ಸ್ವಂತಕ್ಕೆ ಕಾರು ಖರೀದಿಸಿ ಮನೆಯವರೊಟ್ಟಿಗೆ…
ಸಾಲ ನೀಡದ್ದಕ್ಕೆ ಬ್ಯಾಂಕ್ ಮುಂದೆ ಕಸ ಸುರಿದ್ರು
ಹೈದರಾಬಾದ್: ಸಾಲದ ಅರ್ಜಿಗಳನ್ನು ನಿರಾಕರಿಸಿದ ಕಾರಣ ಬ್ಯಾಂಕ್ ಮುಂದೆ ಕಸದ ರಾಶಿಯನ್ನು ಸುರಿಯುವ ಮೂಲಕ ಪೌರ…
ಹೋಟೆಲ್, ಮಾಲ್, ಶಾಪ್ ಮಾಲೀಕರಿಗೆ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲ ದಿನಗಳಿಂದ ಉಲ್ಬಣಗೊಳ್ಳುತ್ತಿದೆ. ಈ…
ಉತ್ತರ ಕನ್ನಡದ ಬ್ಯಾಂಕ್‍ಗಳಲ್ಲಿ ಕೊಳೆಯುತ್ತಿವೆ ನಾಲ್ಕೂವರೆ ಕೋಟಿ ರೂ.ಗಳ ಹತ್ತು ರೂ. ನಾಣ್ಯ
ಕಾರವಾರ: ಹತ್ತು ರೂ. ನಾಣ್ಯದ ಕುರಿತ ಅಪ ಪ್ರಚಾರದಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಬ್ಯಾಂಕ್‍ಗಳಲ್ಲಿ ನಾಲ್ಕೂವರೆ…
ಬೆಳವಣಿಗೆ ಕುಂಠಿತವಾದರೂ, ಭಾರತದ ಹಣಕಾಸು ವ್ಯವಸ್ಥೆ ಸ್ಥಿರ – ಆರ್‌ಬಿಐ
ನವದೆಹಲಿ: ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾದರೂ ಭಾರತದ ಹಣಕಾಸು ವ್ಯವಸ್ಥೆ ಸ್ಥಿರವಾಗಿದೆ ಎಂದು ಭಾರತೀಯ ರಿಸರ್ವ್…
ನಾನೂ ಪರೋಕ್ಷವಾಗಿ ಸಿದ್ಧಾರ್ಥ್ ಸಾಲಿಗೆ ಸೇರುತ್ತೇನೆ: ವಿಜಯ್ ಮಲ್ಯ
- ಕಾಫಿ ಸಾಮ್ರಾಟ ನಾಪತ್ತೆಯಾಗಿದ್ದ ಕುರಿತು ಮಲ್ಯ ಟ್ವೀಟ್ ನವದೆಹಲಿ: ನಾನೂ ಕೂಡ ಪರೋಕ್ಷವಾಗಿ ಸಿದ್ಧಾರ್ಥ್…
ಚೋರ್ ಎಂದು ಕರೆಯುವುದನ್ನು ನಿಲ್ಲಿಸಿ: ನೆಟ್ಟಿಗರ ವಿರುದ್ಧ ಮಲ್ಯ ಕಿಡಿ
ನವದೆಹಲಿ: ನನ್ನನ್ನು ಚೋರ್ ಎಂದು ಕರೆಯುವುದನ್ನು ನಿಲ್ಲಿಸಿ. ಮೊದಲು ಸತ್ಯ ಹಾಗೂ ವಾಸ್ತವ ಅರ್ಥ ಮಾಡಿಕೊಳ್ಳಿ…