ಕತ್ತು ಕೊಯ್ದ ಸ್ಥಿತಿಯಲ್ಲಿ ಖಾಸಗಿ ಕಾಲೇಜಿನ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿ ಶವ ಪತ್ತೆ
ಬೆಂಗಳೂರು: ಖಾಸಗಿ ಕಾಲೇಜ್ (Collage) ಒಂದರ ಇಂಜಿನಿಯರಿಂಗ್ (Engineering) ವಿದ್ಯಾರ್ಥಿಯೋರ್ವ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ಹಾಸ್ಟೆಲ್‍ನ…
ಪತ್ನಿಗೆ ಚಾಕುವಿನಿಂದ ಇರಿದು ಗಂಡನೂ ಆತ್ಮಹತ್ಯೆಗೆ ಶರಣು
ಬೆಂಗಳೂರು/ಆನೇಕಲ್: ಪತ್ನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದು, ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ…
ಬಂಡೆಯಿಂದ ಜಾರಿ ಬಿದ್ದು ಬನ್ನೇರುಘಟ್ಟದ ಮರಿಯಾನೆ ಸಾವು
ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮರಿಯಾನೆ ಬಂಡೆಯಿಂದ ಜಾರಿ ಬಿದ್ದು, ಸಾವನ್ನಪ್ಪಿರುವ ಘಟನೆ ನಡೆದಿದೆ. ಕಳೆದ…
ಬನ್ನೇರುಘಟ್ಟದಿಂದ ಶಿವಮೊಗ್ಗದ ಹುಲಿ ಸಿಂಹಧಾಮಕ್ಕೆ ಆಗಮಿಸಿದ ಹೊಸ ಅತಿಥಿಗಳು
- ಬನ್ನೇರುಘಟ್ಟದಿಂದ ಬಂದ ಸುಚಿತ್ರಾ, ಯಶ್ವಂಥ್ - ಆರಕ್ಕೇರಿದ ಸಿಂಹಗಳ ಸಂಖ್ಯೆ ಶಿವಮೊಗ್ಗ: ನೈಸರ್ಗಿಕ ಅರಣ್ಯದ…
ನ್ಯಾಯ ಪಂಚಾಯ್ತಿಗೆ ಕರೆದು ಜಿಮ್ ಟ್ರೈನರ್‌ನನ್ನು ಕೊಲೆಗೈದಿದ್ದ ಆರೋಪಿಗಳು ಅಂದರ್
ಬೆಂಗಳೂರು: ನ್ಯಾಯ ಪಂಚಾಯ್ತಿಗೆ ಕರೆದು ಜಿಮ್ ಟ್ರೈನರ್ನನ್ನು ಬರ್ಬರ ಹತ್ಯೆಗೈದಿದ್ದ ಆರೋಪಿಗಳನ್ನು ಆನೇಕಲ್ ತಾಲೂಕಿನ ಬನ್ನೇರುಘಟ್ಟ…
ನ್ಯಾಯ ಪಂಚಾಯ್ತಿಗೆ ಕರೆದು ಜಿಮ್ ಟ್ರೈನರ್‌ನ ಬರ್ಬರ ಹತ್ಯೆ
ಬೆಂಗಳೂರು: ನ್ಯಾಯ ಪಂಚಾಯ್ತಿಗೆ ಕರೆದು ಜಿಮ್ ಟ್ರೈನರ್ನನ್ನು ಬರ್ಬರ ಹತ್ಯೆಗೈದ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ…
ಜೈಲಿನಿಂದಲೇ ಫೈನಾನ್ಸ್ ನೀಡುತ್ತಿದ್ದವನ ಅಪಹರಣಕ್ಕೆ ಯತ್ನಿಸಿದ ಬೋಂಡ ಮಂಜ
ಬೆಂಗಳೂರು: ಜೈಲು ಸೇರಿದ ಮೇಲೆಯೂ ಬುದ್ಧಿ ಕಲಿಯದ ರೌಡಿ, ಅಲ್ಲಿಂದಲೇ ಫೈನಾನ್ಸ್ ನೀಡುತ್ತಿದ್ದ ವ್ಯಕ್ತಿಯ ಅಪಹರಣಕ್ಕೆ…
ಮಳೆ, ಗಾಳಿಯ ರಭಸಕ್ಕೆ 25 ಜನರಿದ್ದ ಬಸ್ ಮೇಲೆ ಬಿತ್ತು ಕಬ್ಬಿಣದ ಕಂಬಿಗಳು
- ಬೆಂಗ್ಳೂರು ಸೇರಿ ರಾಜ್ಯದ ವಿವಿಧೆಡೆ ಅಕಾಲಿಕ ಮಳೆ - ಕೊರೊನಾ ಆತಂಕ ಹೆಚ್ಚಿಸಿದ ವರುಣ…
ಹಾಡಹಗಲೇ ಬಾರ್‌ನಲ್ಲಿ ರೌಡಿಶೀಟರ್ ಬರ್ಬರ ಕೊಲೆ
ಬೆಂಗಳೂರು: ಹಾಡಹಗಲೇ ಬಾರ್ ನಲ್ಲಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆಗೈದ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣೆ…
ಪತ್ನಿಯೊಂದಿಗೆ ಅನೈತಿಕ ಸಂಬಂಧ – ಸಂಬಂಧಿಕನನ್ನು ಕೊಂದು ಸುಟ್ಟ ಪತಿ
ಬೆಂಗಳೂರು: ಪತ್ನಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ನಿರ್ಜನ ಪ್ರದೇಶದಲ್ಲಿ ಸುಟ್ಟು…