Thursday, 18th July 2019

2 years ago

ಬೆಳ್ಳಂಬೆಳಗ್ಗೆ ಲಾಂಗ್ ಮಚ್ಚುಗಳಿಂದ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ!

ಬೆಂಗಳೂರು: ಕರ್ನಾಟಕದಲ್ಲಿ ರಾಜಕೀಯ ಪಕ್ಷಗಳ ಯುವ ಮುಖಂಡರುಗಳ ಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಯುವ ಕಾರ್ಯಕರ್ತನನ್ನು ಲಾಂಗು ಮಚ್ಚುಗಳಿಂದ ಬರ್ಬರವಾಗಿ ಕೊಲೆ ಮಾಡಲಾಗಿದೆ. ಸತೀಶ್ ರೆಡ್ಡಿ(28) ಕೊಲೆಯಾದ ವ್ಯಕ್ತಿ. ಸತೀಶ್ ರೆಡ್ಡಿ ಬನ್ನೇರುಘಟ್ಟ ಸಮೀಪದ ಕಲ್ಕೆರೆ ನಿವಾಸಿಗಾಗಿದ್ದು, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು. ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿರುವ ತನ್ನ ಪತ್ನಿಯನ್ನು ಇಂದು ಬೆಳಗ್ಗೆ ಬಿಟ್ಟು ಸತೀಶ್ ಅವರು ವಾಪಾಸ್ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಎರಡು ಬೈಕ್ ಗಳಲ್ಲಿ ಹಿಂಬಾಲಿಸಿಕೊಂಡು […]

2 years ago

ತಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಹೊಸ ಕಳೆ- ಬನ್ನೇರುಘಟ್ಟದಿಂದ ಬಂದ್ವು 2 ಸಿಂಹಗಳು

ಶಿವಮೊಗ್ಗ: ಸಿಂಹಗಳು ಇಲ್ಲದೆ ಸೊರಗಿದ್ದ ಶಿವಮೊಗ್ಗದ ತಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಈಗ ಹೊಸ ಕಳೆ ಬಂದಿದೆ. ಈ ಕಳೆ ನೀಡಿರುವುದು ಬನ್ನೆರುಘಟ್ಟ ಸಫಾರಿಯಿಂದ ಬಂದಿರುವ ನಾಲ್ಕು ವರ್ಷದ ಸರ್ವೇಶ, ನಾಲ್ಕೂವರೆ ವರ್ಷದ ಸುಶ್ಮಿತ ಎಂಬ ಎರಡು ಸಿಂಹಗಳು. ಒಂದು ಕಾಲದಲ್ಲಿ ಎಂಟು ಸಿಂಹಗಳಿದ್ದ ಇಲ್ಲಿ ಈಗ ಕೇವಲ ಮುದಿಯಾಗಿರುವ ಆರ್ಯ ಹಾಗೂ ಮಾನ್ಯ ಎಂಬ ಎರಡೇ ಸಿಂಹಗಳಿವೆ....

ಬನ್ನೇರುಘಟ್ಟ ಹುಲಿ ಸಫಾರಿಯಲ್ಲಿ 3 ಹೊಸ ಅತಿಥಿಗಳ ಆಗಮನ

2 years ago

ಆನೇಕಲ್: ಬೆಂಗಳೂರು ಹೊರವಲಯದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಹುಲಿ ಸಫಾರಿಯಲ್ಲಿ ಹೆಣ್ಣು ಹುಲಿಯೊಂದು 3 ಮರಿಗಳಿಗೆ ಜನ್ಮ ನೀಡುವ ಮೂಲಕ ಪ್ರಾಣಿ ಪ್ರಿಯರಲ್ಲಿ ಸಂತಸವನ್ನುಂಟುಮಾಡಿದೆ. ಹುಲಿ ಸಫಾರಿಯ ಹೆಣ್ಣು ಹುಲಿ ವಿಸ್ಮಯ ಹಾಗೂ ಗಂಡು ಹುಲಿ ಅಮರ್ ಈ 3 ಮರಿಗಳ...

ಸಫಾರಿ ಹುಲಿ ಜೊತೆ ಕಾಡು ಹುಲಿ ಜಗಳ!

2 years ago

ಆನೇಕಲ್: ಸಫಾರಿಯಲ್ಲಿದ್ದ ಹುಲಿಯ ಜೊತೆ ಕಾಡು ಹುಲಿಯೊಂದು ಜಗಳ ತೆಗೆಯುತ್ತಿರುವ ವೀಡಿಯೋ ಪ್ರವಾಸಿಗರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ಹುಲಿ ಸಫಾರಿಯಲ್ಲಿ ಈ ಘಟನೆ ನಡೆದಿದ್ದು ಪ್ರವಾಸಿಗರನ್ನು ಭಯಭೀತಗೊಳಿಸುವಂತೆ ಮಾಡಿದೆ. ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಕೆಲ ತಿಂಗಳಿಂದ ಆಗಾಗ ಕಾಣಿಸಿಕೊಂಡು ನಾಪತ್ತೆಯಾಗುತ್ತಿತ್ತು. ಅದೇ...