Saturday, 16th February 2019

Recent News

9 months ago

ಮೈಸೂರಿನ ಅರಮನೆ, ಮೃಗಾಲಯಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವೆ ಪುತ್ರಿ

ಮೈಸೂರು: ಕೇಂದ್ರ ವಿದೇಶಾಂಗ ಸಚಿವೆ ಬನ್ಸೂರಿ ಸ್ವರಾಜ್ ಮತ್ತು ಅವರ ಸ್ನೇಹಿತೆಯರು ಇಂದು ಅರಮನೆ ನಗರಿ ಮೈಸೂರಿಗೆ ಭೇಟಿ ನೀಡಿದ್ದರು. ಸಂಸದ ಪ್ರತಾಪ್ ಸಿಂಹ ಬನ್ಸೂರಿ ಅವರಿಗೆ ಮೈಸೂರು ದರ್ಶನ ಮಾಡಿಸುವದರ ಜೊತೆ ಒಡೆಯರ್ ಇತಿಹಾಸವನ್ನು ಪರಿಚಯಿಸಿದ್ದಾರೆ. ಅರಮನೆ, ಮೃಗಾಲಯ ಸೇರಿದಂತೆ ಪ್ರೇಕ್ಷಣಿಯ ಸ್ಥಳಗಳಿಗೆ ಸುಷ್ಮಾ ಪುತ್ರಿ ಭೇಟಿ ನೀಡಿ ನಗರದ ಸೌಂದರ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಇದೇ ವೇಳೆ ಸಂಜೆ ಪ್ರತಾಪ್ ಸಿಂಹ ಕೆಲ ನಿಮಿಷ ಫೇಸ್‍ಬುಕ್ ಲೈವ್ ಬಂದು ತಾವು ಬನ್ಸೂರಿ ಸ್ವರಾಜ್ ಮತ್ತು ತಮ್ಮ ಮಗಳೊಂದಿಗೆ […]