Wednesday, 23rd October 2019

Recent News

3 months ago

ಮೀಸೆಗೆ ಕತ್ತರಿ – ಕ್ಷೌರಿಕನ ವಿರುದ್ಧ ದೂರು ದಾಖಲು

ಮುಂಬೈ: ತಲೆ ಕೂದಲು ಕತ್ತರಿಸುವ ಬದಲು ಮೀಸೆ ಬೋಳಿಸಿದಕ್ಕೆ ನಡೆದ ನಡೆದ ಗಲಾಟೆ ಈಗ ಪೊಲೀಸ್ ಠಾಣೆಯವರೆಗೆ ತಲುಪಿದೆ. ಮಹಾರಾಷ್ಟ್ರದ ನಾಗ್ಪುರ ನಿವಾಸಿ ಕಿರಣ್ ಠಾಕೂರ್ (35), ಕ್ಷೌರಿಕ ಸುನಿಲ್ ಲಕ್ಷಣೆ ವಿರುದ್ಧ ದೂರು ದಾಖಲಿಸಿದ್ದಾರೆ. ಕ್ಷೌರದಂಗಡಿಯಿಂದ ಮನೆಗೆ ಹೋದಾಗ ನನ್ನ ಮೀಸೆಯನ್ನು ಕತ್ತರಿಸಿರೋದು ಗಮನಕ್ಕೆ ಬಂದಿದೆ. ನಾನು ಕೂಡಲೇ ಸುನಿಲ್‍ಗೆ ಕರೆ ಮಾಡಿ, ನನ್ನ ಅನುಮತಿ ಪಡೆಯದೇ ಹೇಗೆ ಮೀಸೆಗೆ ಕತ್ತರಿ ಹಾಕಿದೆ ಎಂದು ಪ್ರಶ್ನಿಸಿದೆ. ಆದ್ರೆ ಸುನಿಲ್ ತಪ್ಪನ್ನು ಒಪ್ಪಿಕೊಳ್ಳದೇ ನನಗೆ ಬೆದರಿಕೆ ಹಾಕಿದ […]

3 months ago

ದಲಿತರಿಗೆ ಅಂಗಡಿ ಪ್ರವೇಶ ನಿರ್ಬಂಧಿಸಿದ ಮುಸ್ಲಿಂ ಕ್ಷೌರಿಕರು

ಲಕ್ನೋ: ಉತ್ತರ ಪ್ರದೇಶದ ಒಂದು ಹಳ್ಳಿಯಲ್ಲಿ ದಲಿತರಿಗೆ ಪ್ರವೇಶ ನಿರಾಕಾರಿಸಿದ ಮುಸ್ಲಿಂ ಕ್ಷೌರಿಕರ ಮೇಲೆ ಗ್ರಾಮದ ದಲಿತ ಯುವಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಭೋಜಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಪೀಪಲ್ಸಾನ ಎಂಬ ಗ್ರಾಮದಲ್ಲಿ. ಮುಸ್ಲಿಂ ಸಮುದಾಯವೇ ಹೆಚ್ಚು ಇರುವ ಈ ಗ್ರಾಮದಲ್ಲಿ ದಲಿತರಿಗೆ ಕ್ಷೌರದ...