6 months ago

ಅಧಿಕಾರಿಯನ್ನು ಭ್ರಷ್ಟ ಎಂದ ಬಿಜೆಪಿ ಮೇಯರ್ ವಿರುದ್ಧ ಕೇಸ್

ಲಕ್ನೋ: ಅಧಿಕಾರಿಯನ್ನು ಭ್ರಷ್ಟ ಎಂದು ಕರೆದಿದ್ದಕ್ಕೆ ಉತ್ತರ ಪ್ರದೇಶದ ಬರೇಲಿಯ ಮೇಯರ್ ವಿರುದ್ಧ ಕೇಸ್ ದಾಖಲಾಗಿದೆ. ಬರೇಲಿಯ ಬಿಜೆಪಿ ಮೇಯರ್ ಉಮೇಶ್ ಗೌತಮ್ ಅವರು, ನಗರ ಆರೋಗ್ಯ ಅಧಿಕಾರಿ ಸಂಜೀವ್ ಪ್ರಾದ್ ಅವರಿಗೆ ಬಾಯಿಗೆ ಬಂದಂತೆ ಬೈದು, ಭ್ರಷ್ಟ ಎಂದು ಕರೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಅಧಿಕಾರಿ ಸಂಜೀವ್ ಪ್ರಾದ್ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮೇಯರ್ ಸೇರಿದಂತೆ 50 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬರೇಲಿಯ ಆಯುಕ್ತ ಕಚೇರಿಗೆ ಮೇಯರ್ ಉಮೇಶ್ […]