ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ವಾಕ್ಸಮರ ತೀವ್ರಗೊಂಡಿದೆ. ಇದೀಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದಾರೆ.…