ದಾವಣಗೆರೆ: ನಮ್ಮಲ್ಲೇ ಸಂಘರ್ಷ ಒಳ್ಳೆಯದಲ್ಲ, ಒಟ್ಟಾಗಿರೋಣ ಎಂದು ಹೇಳಿದ್ದೇನೆ. ಇದೀಗ ನೋಟೀಸ್ ನೀಡುವ ಕುರಿತು ರಾಜ್ಯಾಧ್ಯಕ್ಷರು ಏನು ಶಿಫಾರಸು ಮಾಡಿದ್ದಾರೆ ಎಂಬುದು ತಿಳಿದಿಲ್ಲ ಎಂದು ಶಾಸಕ ರೇಣುಕಾಚಾರ್ಯ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುರಿತು...
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ. ಸಿಎಂ ಯಡಿಯೂರಪ್ಪ ನಾಯಕತ್ವದ ವಿರುದ್ಧ ಹೇಳಿಕೆ, ಸರ್ಕಾರದ ವಿರುದ್ಧ ಬಹಿರಂಗ ಹೇಕೆ ಕುರಿತು ಕೇಂದ್ರ ಶಿಸ್ತು ಸಮಿತಿ...
ವಿಜಯಪುರ: ಮಂತ್ರಿ ಸ್ಥಾನ ಕೊಡುವ ಜಾಗದಲ್ಲಿ ನಮ್ಮವರೇ ಒಬ್ಬರು ಬರುತ್ತಾರೆ. ಉತ್ತರ ಕರ್ನಾಟಕದವರೇ ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ...
ಬಳ್ಳಾರಿ: ಹೋರಾಟ ಮಾಡಿದರೆ ಏನೂ ಸಿಗುವುದಿಲ್ಲ ಎಂದಿದ್ದ ಹಾಲುಮತದ ಒಬ್ಬ ಸಚಿವ ಇಂದು ಹೋರಾಟಕ್ಕೆ ಇಳಿದಿದ್ದಾರೆ ಎಂದು ಹೇಳುವ ಮೂಲಕ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ...
ಮಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ರೆ ಕೇಂದ್ರ ನಾಯಕರು ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ಜನಸೇವಕ ಸಮಾವೇಶದಲ್ಲಿ...
– ನಿಮ್ಮ ಭದ್ರತೆ ನಂಬಿ ಹೋರಾಟ ಮಾಡುತ್ತಿಲ್ಲ ಎಂದು ಕಿಡಿ ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೀಡಿದ್ದ ವಿಶೇಷ ವೈಯಕ್ತಿಕ ಭದ್ರತೆಯನ್ನು ಸರ್ಕಾರ ವಾಪಸ್ ಪಡೆದಿದ್ದು, ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ...
ಹುಬ್ಬಳ್ಳಿ: ರಾಜಕಾರಣದಲ್ಲಿ ಆಸೆ ಇರುವುದು ತಪ್ಪಲ್ಲ. ಆದರೆ ಬಹಿರಂಗ ಹೇಳಿಕೆ ನೀಡುವುದು ಸರಿಯಾದ ಕ್ರಮವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಚೆನ್ನಮ್ಮ ವೃತ್ತದ ಸುತ್ತ ಪ್ಲೈ ಓವರ್ ನಿರ್ಮಾಣ ಕಾಮಗಾರಿಗೆ ಭೂಮಿ...
ಬೆಳಗಾವಿ: ಸಿಡಿ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಹ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸಚಿವರಿಗೆ ಶುಭಾಶಯ ಕೋರಿದ್ದಾರೆ....
ಬಾಗಲಕೋಟೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಗುಡುಗಿದ್ದಾರೆ. ಕೂಡಲಸಂಗಮದಲ್ಲಿ ಮಾತನಾಡಿದ ಅವರು, ಅಸಮಾಧಾನಿತರ ವಿರುದ್ಧ ಗರಂ ಆಗೋಕೆ ರಮೇಶ್ ಜಾರಕಿಹೊಳಿ ಯಾರು? ಅವರು ತಮ್ಮ ತ್ಯಾಗ...
– ಡಿಕೆಶಿ ಬಳಿ ಸಿಡಿ ಇದೆ – ನನ್ನ ಬಳಿ ಸಿಡಿ ಇದ್ದರೆ ಡಿಸಿಎಂ ಆಗ್ತಿದ್ದೆ – ಬಿಜೆಪಿ ಶಾಸಕರಿಗಿಂತ ಕೈ ಶಾಸಕರಿಗೆ ಹೆಚ್ಚಿನ ಅನುದಾನ ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ಸಿಡಿ ಕುರಿತು ಭಾರೀ ಚರ್ಚೆ...
– ಯಡಿಯೂರಪ್ಪನವರೇ ಬರೀ ಭಾಷಣದಿಂದ ಆಗಲ್ಲ – ನಾನು ಹಿಂದುತ್ವದ ಮೇಲೆ ಬಂದವನು ಬಾಗಲಕೋಟೆ: ಲಿಂಗಾಯತ ಸಮಾಜ ನನ್ನ ಕೈ ಬಿಟ್ಟಿತು ಎಂದು ಅವರಿಗೆ ನಿದ್ದೆ ಬಂದಿಲ್ಲ ಎನ್ನುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಸಿಡಿ ತೋರಿಸಿ ಬ್ಲ್ಯಾಕ್ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ಯಾವುದನ್ನು, ಎಲ್ಲಿ ಹೇಳಬೇಕೋ ಅಲ್ಲಿ ಹೇಳಿದರೆ ಅದಕ್ಕೆ ನಿಜವಾದ ಅರ್ಥ, ಗೌರವ ಬರುತ್ತದೆ. ಆದರೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಭಯದಲ್ಲಿ ಹಾದಿ, ಬೀದಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ...
ಕೊಪ್ಪಳ: ಯತ್ನಾಳ್ಗೆ ತಲೆ ಸರಿಯಿಲ್ಲ ನಾವೇ ನಿಮ್ಹಾನ್ಸ್ಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದರು. ರೋಲ್ಕಾಲ್ ಕನ್ನಡಪರ ಸಂಘಟನೆಗಳ ಬಂದ್ಗೆ ಕಿವಿಗೊಡಬೇಕಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್...
ಕೊಪ್ಪಳ: ಸಮಗ್ರ ಕರ್ನಾಟಕದ ಯೋಗ ಯೋಗ್ಯತೆ ಇದ್ದವರು ಯಾರು ಬೇಕಾದರು ಸಿಎಂ ಆಗಬಹುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು....
ವಿಜಯಪುರ: ಸಚಿವ ಸ್ಥಾನದ ಕುರಿತು ಆಗಾಗ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಮತ್ತೆ ಹರಿಹಾಯ್ದಿದ್ದು, ಸಚಿವನಾಗುವುದಕ್ಕೆ ಯಾರದ್ದೋ ಕಾಲು, ತಲೆ ಹಿಡಿಯುವ ಕೆಲಸ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ. ಟ್ವೀಟ್...