ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ : ಬೊಮ್ಮಾಯಿ
ಬೆಂಗಳೂರು: ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು…
ಬಜೆಟ್‍ನಲ್ಲಿ ಅಬಕಾರಿ ಇಲಾಖೆಗೆ ಹೊಸ ರೂಪ – ಪೂರ್ವಭಾವಿ ಸಭೆಯಲ್ಲಿ ಸಿಎಂ ಸ್ಪಷ್ಟನೆ
ಬೆಂಗಳೂರು: 2022-23 ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ಅಬಕಾರಿ ಇಲಾಖೆಗೆ ಹೊಸ ಸ್ವರೂಪ ನೀಡಲಾಗುವುದು ಎಂದು…
ಏರ್ ಇಂಡಿಯಾ ಸಾಲವನ್ನು ತೀರಿಸಿ ಟಾಟಾಗೆ ಮಾರಿದ್ದು ಆತ್ಮನಿರ್ಭರ ಭಾರತ ಹೇಗಾಗುತ್ತದೆ: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಶ್ರೀಮಂತರ ಆದಾಯ ಏರಿಕೆ ಆಗುತ್ತಿದೆ. ಬಂಡವಾಳಿಗರಿಗೆ ಕಡಿಮೆ ತೆರಿಗೆ ವಿಧಿಸಿದ್ದರಿಂದ ಭಾರತದಲ್ಲಿ ಬಡವರ ಸಂಖ್ಯೆ…
ಹರ್ಷ ಕೊಲೆ ಪ್ರಕರಣದ ತನಿಖೆಯ ಸತ್ಯಾಸತ್ಯತೆ ನೋಡಿಕೊಂಡು ಮುಂದಿನ ತೀರ್ಮಾನ: ಬೊಮ್ಮಾಯಿ
ಬೆಂಗಳೂರು: ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಬಂಧನ ಆಗಿದೆ. ಮೊದಲು ತನಿಖೆ ನಡೆಯಲಿ. ತನಿಖೆಯಲ್ಲಿ…
ಹರ್ಷ ಮನೆಗೆ ಬಿಜೆಪಿ ನಾಯಕರ ಭೇಟಿ, ಸಾಂತ್ವನ
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು…
ಆನ್‍ಲೈನ್‍ನಲ್ಲಿ ದೇಗುಲಕ್ಕೆ ಕಾಣಿಕೆ – ಯೋಜನೆಗೆ ಬುಧವಾರ ಸಿಎಂ ಚಾಲನೆ
ಬೆಂಗಳೂರು: ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆ (Integrated Temple Management…
ಮುಂದುವರಿದ ಕಾಂಗ್ರೆಸ್ ಗದ್ದಲ – ವಿಧಾನಸಭೆ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ
ಬೆಂಗಳೂರು: ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿದ್ದ ಧರಣಿ ಸತತ ಐದನೇ ದಿನವೂ ಮುಂದುವರಿದಿದ್ದು, ವಿಧಾನಸಭೆ…
ಮತಾಂಧ ಮುಸ್ಲಿಂ ಯುವಕರನ್ನು ಗಲ್ಲಿಗೇರಿಸಿ: ಟೆಂಗಳಿ
ಕಲಬುರಗಿ: ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹಷ೯ ಅವರ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಮತಾಂಧ…
ಮಂಡ್ಯ ಅಭಿವೃದ್ಧಿ ಕುರಿತು ಸಿಎಂ ಜೊತೆ ಚರ್ಚೆ
ಬೆಂಗಳೂರು: ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆ ಮತ್ತು ಅಭಿವೃದ್ಧಿ ಕುರಿತು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ…
ಸಿಎಂಗೆ ಸ್ವಾಭಿಮಾನ ಇದ್ದರೆ ಬಚ್ಚಲು ಬಾಯಿ ಈಶ್ವರಪ್ಪರನ್ನು ವಜಾ ಮಾಡಲಿ: ಡಿಕೆಶಿ
ಬೆಂಗಳೂರು: ಸಿಎಂಗೆ ಸ್ವಾಭಿಮಾನ ಇದ್ದಿದ್ದರೆ ಈ ಬಚ್ಚಲು ಬಾಯಿಯ ಈಶ್ವರಪ್ಪರನ್ನು ವಜಾ ಮಾಡಬೇಕಿತ್ತು ಎಂದು ಕೆಪಿಸಿಸಿ…
