ಶೀಘ್ರವೇ ಸಿನಿಮಾ ಶೂಟಿಂಗ್ ನಿಯಮಗಳಲ್ಲಿ ಬದಲಾವಣೆ: ಬೊಮ್ಮಾಯಿ
ಬೆಂಗಳೂರು: ಶೀಘ್ರವೇ ಸಿನಿಮಾ ಶೂಟಿಂಗ್ ನಿಯಮಗಳಲ್ಲಿ ಬದಲಾವಣೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ…
ಅಪ್ಪಚ್ಚು ರಂಜನ್‍ಗೆ ಸಚಿವ ಸ್ಥಾನ ನೀಡಿ – ಬಿಜೆಪಿ ಕಾರ್ಯಕರ್ತರಿಂದ ಬೆಂಗಳೂರು ಚಲೋ
ಮಡಿಕೇರಿ: ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್‍ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಕೊಡಗಿನ ಬಿಜೆಪಿ ಕಾರ್ಯಕರ್ತರು…
ಪಕ್ಷದ ಮೇಲೆ ಮುನಿಸು – ಜಿಲ್ಲಾ ಸಚಿವರ ಸಭೆಗೆ ಶಾಸಕರು ಗೈರು
ಚಿತ್ರದುರ್ಗ: ನೂತನ ಸಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಶ್ರೀರಾಮುಲು ಅವರು ಮೊದಲ ಬಾರಿಗೆ ಕೋಟೆನಾಡು…
ದೆಹಲಿಯಲ್ಲಿ ಸೀಕ್ರೆಟ್ ಮಿಷನ್ ಆರಂಭಿಸಿದ್ರಾ ಸಿ.ಪಿ ಯೋಗೇಶ್ವರ್?
ನವದೆಹಲಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪಟ ರಚನೆಯಾಗಿದ್ದು, ಇದರಿಂದ ಕೆಲವರು ಅಸಮಾಧಾನಗೊಂಡಿದ್ದಾರೆ. ಇದೀಗ…
ಬಿಜೆಪಿಯಲ್ಲಿ ಇಬ್ಬರು ವಲಸಿಗ ಸಚಿವರ ಖಾತೆ ಕ್ಯಾತೆ – ಸಿಎಂ ಬೊಮ್ಮಾಯಿಗೆ ಇಕ್ಕಟ್ಟು
ಬೆಂಗಳೂರು: ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಖಾತೆ ಕ್ಯಾತೆ ಸದ್ಯಕ್ಕೆ ಮುಗಿಯಲ್ಲ. ಪ್ರಬಲ ಖಾತೆಗಳಿಗೆ ಬೇಡಿಕೆ ಇಟ್ಟಿರುವ…
ಖಾತೆ ಹಂಚಿಕೆ ವಿಚಾರದಲ್ಲಿ ಇಬ್ಬರಿಗೆ ಮಾತ್ರ ಅಸಮಾಧಾನ, ಸಿಎಂ ಸರಿಪಡಿಸುತ್ತಾರೆ: ಕೆ.ಎಸ್.ಈಶ್ವರಪ್ಪ
- ಅಣ್ಣಾಮಲೈ ಉಪವಾಸ ಮಾಡಿದ್ರೆ ನಮಗೆ ಸಂಬಂಧವಿಲ್ಲ - ಮೇಕೆದಾಟು ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಲ್ಲ…
ದಲಿತ ವಿರೋಧಿ, ಮಹಿಳಾ ವಿರೋಧಿ ಸರ್ಕಾರ ಎಂದು ಘಂಟಾಘೋಷವಾಗಿ ಹೇಳುತ್ತೇನೆ: ಎಚ್.ಕೆ.ಕುಮಾರಸ್ವಾಮಿ
- ಸಿಎಂ ಅವರ ಸಜ್ಜನಿಕೆ ಸೌಜನ್ಯವನ್ನು ಮೆಚ್ಚುತ್ತೇನೆ ಹಾಸನ: ಬಿಜೆಪಿ ಸರ್ಕಾರವು ದಲಿತ ವಿರೋಧಿ, ಮಹಿಳಾ…
ಎರಡ್ಮೂರು ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ: ಎಂಟಿಬಿ ನಾಗರಾಜ್
ಬೆಂಗಳೂರು: ಎರಡ್ಮೂರು ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಸಿಎಂ…
ನಾನು ಹಠವಾದಿ, ಅಂದುಕೊಂಡಿದ್ದನ್ನ ಸಾಧಿಸದೇ ಬಿಡಲ್ಲ: ಸಚಿವ ಆನಂದ್ ಸಿಂಗ್
- ಈ ಬಾರಿ ನಾನು ಸುಮ್ಮನಿರಲ್ಲ ಬಳ್ಳಾರಿ: ಖಾತೆ ಹಂಚಿಕೆ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ನಾಯಕರ…
ಸಿಎಂ ಬಸವರಾಜ್ ಬೊಮ್ಮಾಯಿ ಕಾರು ಪಂಕ್ಚರ್
ಹುಬ್ಬಳ್ಳಿ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾರು ಪಂಕ್ಚರ್ ಆದ ಪ್ರಸಂಗ…