ಸೋಮವಾರ ಮತ್ತೆ ದೆಹಲಿಗೆ ಸಿಎಂ- ಮುಂದಿನ ಬುಧವಾರ ಹೊಸ ಸಂಪುಟ ರಚನೆ ಸಾಧ್ಯತೆ
- ಮೊದಲ ಹಂತದಲ್ಲಿ 20 ರಿಂದ 25 ಶಾಸಕರಿಗೆ ಚಾನ್ಸ್ ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ…
ಮೇಕೆದಾಟು ವಿಚಾರ – ಉಪವಾಸ ಸತ್ಯಾಗ್ರಹ ಮಾಡ್ತೀವಿ ಎಂದಿರೋ ಅಣ್ಣಾಮಲೈಗೆ ಬೊಮ್ಮಾಯಿ ತಿರುಗೇಟು
ಬೆಂಗಳೂರು: ಮೇಕೆದಾಟು ವಿಚಾರವಾಗಿ ಆಗಸ್ಟ್ 5ರಂದು ಉಪವಾಸ ಸತ್ಯಾಗ್ರಹ ಕೂರುವುದಾಗಿ ಹೇಳಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ,…
ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಸಿಎಂ – ಜಿಎಸ್‍ಟಿ ಪರಿಹಾರ ಬಿಡುಗಡೆಗೆ ಮನವಿ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…
ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ ನೆರವು: ಬೊಮ್ಮಾಯಿ
ಬೆಂಗಳೂರು: ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ…
ಬಿಎಸ್‍ವೈ ಮಾತನ್ನೇ ಬಿಜೆಪಿ ಹೈಕಮಾಂಡ್ ಕೇಳಲಿಲ್ಲ, ಜನತಾದಳ ಮೂಲದ ಬೊಮ್ಮಾಯಿ ಮಾತು ಕೇಳುತ್ತಾರ? – ಸಿದ್ದರಾಮಯ್ಯ ಟೀಕೆ
ಮೈಸೂರು: ಬಿಜೆಪಿ ಮೂಲದ ಬಿಎಸ್‍ವೈ ಮಾತನ್ನೇ ಬಿಜೆಪಿ ಹೈಕಮಾಂಡ್ ಕೇಳಲಿಲ್ಲ, ಇನ್ನೂ ಜನತಾದಳ ಮೂಲದ ಬೊಮ್ಮಾಯಿ…
ನೆರೆ ಸಂತ್ರಸ್ತರಿಗೆ ಬಿಡಿಗಾಸಿನ ಪರಿಹಾರ – 2 ವರ್ಷದ ಹಿಂದೆ 10 ಸಾವಿರ, ಈಗ ಕೇವಲ 3,800 ರೂ.
- ರಕ್ಕಸ ನೆರೆಯಿಂದ ಬೀದಿಗೆ ಬಂದ ಬದುಕು - ತಿನ್ನಲು ಊಟ ಇಲ್ಲ, ಮಲಗಲು ಸೂರಿಲ್ಲ…
21 ಸಚಿವರ ಪಟ್ಟಿಗೆ ಇನ್ನೂ ಹೈಕಮಾಂಡ್‍ನಿಂದ ಸಿಕ್ಕಿಲ್ಲ ಗ್ರೀನ್‍ಸಿಗ್ನಲ್
ಬೆಂಗಳೂರು: ರಾಜ್ಯದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳು ಮಾತ್ರ ತಲೆ ಕೆಡಿಸಿಕೊಳ್ಳಬೇಕಷ್ಟೇ. ಯಾವೊಬ್ಬ ಜನಪ್ರತಿನಿಧಿಯಾಗ್ಲಿ, ಯಾವೊಬ್ಬ ಅಧಿಕಾರಿಯಾಗ್ಲಿ…
ಸಿಎಂ ಬೊಮ್ಮಾಯಿಗಿದೆ ದೊಡ್ಡ ಸವಾಲು – ಅತಿವೃಷ್ಠಿ, ಪ್ರವಾಹ, 3ನೇ ಅಲೆಯೇ ಟ್ರಬಲ್
ಬೆಂಗಳೂರು: ಕರ್ನಾಟಕಕ್ಕೆ ಇದು ನಿಜಕ್ಕೂ ಸಂಕಷ್ಟ ಕಾಲ. ಅಧಿಕಾರ ಪಲ್ಲಟವಾಗಿ ಮೂರು ದಿನ ಕಳೆದಿದೆ. ಆದರೆ…
ನಾನು ತಪ್ಪು ಮಾಡಿಲ್ಲ, ಗ್ರಾಫಿಕ್ಸ್‌ನಲ್ಲಿ ಏನು ಬೇಕಾದರೂ ಮಾಡಬಹುದು: ರೇಣುಕಾಚಾರ್ಯ
ಬೆಂಗಳೂರು: ಸಚಿವಸ್ಥಾನಕ್ಕಾಗಿ ಹಲವರು ಲಾಬಿ ನಡೆಸುತ್ತಿರುವಾಗಲೇ ಸಹಜವಾಗಿ ರೇಣುಕಾಚಾರ್ಯ ಸಹ ಸಚಿವಸ್ಥಾನಕ್ಕಾಗಿ ಕಸರತ್ತು ನಡೆಸಿದ್ದಾರೆ. ಇದೇ…
ಬೊಮ್ಮಾಯಿ ರಬ್ಬರ್ ಸ್ಟಾಂಪ್ ಮುಖ್ಯಮಂತ್ರಿ: ಸಿದ್ದರಾಮಯ್ಯ
- ಸಿಎಂರಿಂದ ಕಾಟಾಚಾರದ ಪ್ರವಾಸ ಹುಬ್ಬಳ್ಳಿ: ನೂತನವಾಗಿ ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟಾಂಪ್ …
