ವಿಧಾನಸೌಧ, ಶಾಸಕರ ಭವನ, ಕೆಕೆ ಗೆಸ್ಟ್ ಹೌಸ್‌ನಲ್ಲಿ ಏಜೆಂಟ್‌ಗಳು ಫುಲ್ ಬ್ಯುಸಿ – ಬೊಮ್ಮಾಯಿ ವರ್ಗಾವಣೆ ದಂಧೆ ಆರೋಪ
ಬೆಂಗಳೂರು: ವರ್ಗಾವಣೆ ದಂಧೆ (Transfer Scam) ಅವ್ಯಾಹತವಾಗಿ ನಡೆಯುತ್ತಿದೆ. ಶಾಸಕರ ಭವನ, ಕುಮಾರಕೃಪಾ ಗೆಸ್ಟ್ ಹೌಸ್…
ಸಿದ್ದರಾಮಯ್ಯ Vs ಬೊಮ್ಮಾಯಿ – ಯಾವ ಇಲಾಖೆಗೆ ಎಷ್ಟು ಕೋಟಿ ಅನುದಾನ ಸಿಕ್ಕಿದೆ?
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು (CM Siddaramaiah) ಈ ಬಾರಿ ಒಟ್ಟು 3,27,747 ಕೋಟಿ ರೂ. ಗಾತ್ರದ…
40% ಕಮಿಷನ್ ಸೇರಿ ಎಲ್ಲದರ ತನಿಖೆಯಾಗ್ಲಿ- ಸಿದ್ದರಾಮಯ್ಯಗೆ ಬೊಮ್ಮಾಯಿ ಸವಾಲ್
ಬೆಂಗಳೂರು: 40% ಕಮಿಷನ್ ವಿಚಾರ ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಇದೀಗ ಮಾಜಿ…
ಅಕ್ಕಿಗೆ ಕಲ್ಲು ಹಾಕಿದ್ರಿ, ಈಗ ಹಣ ಕೊಡೋದ್ರಲ್ಲೂ ಜನ್ರ ಮನಸ್ಸು ಕೆಡಿಸ್ಬೇಡಿ: ಹೆಚ್‌ಕೆ ಪಾಟೀಲ್
ಗದಗ: ಅಕ್ಕಿ ಕೊಡಲು ಬಹಳ ಪ್ರಯತ್ನ ಮಾಡಿದ್ವಿ. ಆದರೆ ಆಗಲಿಲ್ಲ. ಅದಕ್ಕೆ ಬಿಜೆಪಿಗರು ಕಲ್ಲು ಹಾಕಿದ್ರು.…
ಅನ್ನಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರದ ಅನ್ನಭಾಗ್ಯ (Annabhagya) ಯೋಜನೆಯ ಮೊದಲ ತುತ್ತಿನಲ್ಲಿಯೇ ಕಲ್ಲು ಬಂದಿದೆ ಎಂದು ಮಾಜಿ…
ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲೇ ಯತ್ನಾಳ್‍ಗೆ ಬೊಮ್ಮಾಯಿ ತಿರುಗೇಟು
ಬೆಳಗಾವಿ: ಕಾಂಗ್ರೆಸ್ (Congress) ನಾಯಕರನ್ನು ಮನೆಗೆ ಕರೆಸಿಕೊಳ್ಳಬೇಡಿ ಎಂದು ಹೇಳಿದ್ದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್…
ತಡೆ ಹಿಡಿದ ಬಿಲ್‍ಗಳ ಬಿಡುಗಡೆ ಮಾಡಿ – ಸಿಎಂಗೆ ಕೆಂಪಣ್ಣ ಮನವಿ
ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘಟನೆಯ ಅಧ್ಯಕ್ಷ ಕೆಂಪಣ್ಣ (Kempanna) ನೇತೃತ್ವದ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ…
ಅಕ್ಕಿ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡೋದು ಬೇಡ – ಅಮಿತ್ ಶಾಗೆ ಸಿದ್ದರಾಮಯ್ಯ ಮನವಿ
ನವದೆಹಲಿ: ಭಾರತೀಯ ಆಹಾರ ನಿಗಮ (FCI) ಕರ್ನಾಟಕಕ್ಕೆ ಮೊದಲು ಅಕ್ಕಿ ಕೊಡುವ ಭರವಸೆ ನೀಡಿತ್ತು, ಆದರೆ…
ಇದೊಂದು ಸುಳ್ಳ, ಮಳ್ಳ ಸರ್ಕಾರ – ತಾಕತ್ತಿದ್ದರೆ ಅಕ್ಕಿ ಕೊಡಿ; ಬೊಮ್ಮಾಯಿ ಕಿಡಿ
ಬೆಂಗಳೂರು: ಕಾಂಗ್ರೆಸ್‌ನವರದ್ದು (Congress) ಸುಳ್ಳ, ಮಳ್ಳ ಸರ್ಕಾರ, ಸುಳ್ಳು ಹೇಳೋದು, ಮಳ್ಳನ ಹಾಗೆ ಮೋಸ ಮಾಡೋ…