ಒಳಮೀಸಲಾತಿ ಹಂಚಿಕೆ; ಪ್ರತ್ಯೇಕ ಮೀಸಲಾತಿ ರದ್ದು – EWS ಕೋಟಾ ವ್ಯಾಪ್ತಿಗೆ ಮುಸ್ಲಿಮರು
ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನವಾಗಿದೆ. ಲಿಂಗಾಯತರಿಗೆ 2D ಮೀಸಲಾತಿ, ಒಕ್ಕಲಿಗರಿಗೆ 2C…
ಲಿಂಗಾಯತರಿಗೆ ಶೇ.7, ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ – SC ಒಳ ಮೀಸಲಾತಿಗೆ ಸಂಪುಟ ಅಸ್ತು
ಬೆಂಗಳೂರು: ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಇರುವ ಹೊತ್ತಿನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಕ್ಕಲಿಗರು,…
ಚಾಮರಾಜನಗರಕ್ಕೆ ಭೇಟಿ ಕೊಟ್ರೆ ಅಧಿಕಾರ ಹೋಗುತ್ತೆ – ಮೌಢ್ಯಕ್ಕೆ ಸೆಡ್ಡು ಹೊಡೆದ ಸಿದ್ದರಾಮಯ್ಯ, ಬೊಮ್ಮಾಯಿ
ಚಾಮರಾಜನಗರ: ಜಿಲ್ಲೆಗೆ ಮುಖ್ಯಮಂತ್ರಿಗಳು (Chief Minister) ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬ ಮೌಢ್ಯ ಪ್ರಚಲಿತದಲ್ಲಿದೆ.…
ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆ ಪ್ರಶ್ನೆಯೇ ಇಲ್ಲ- ಬೊಮ್ಮಾಯಿ
ಹುಬ್ಬಳ್ಳಿ: ಉರಿಗೌಡ-ನಂಜೇಗೌಡ (Urigowda-Nanjegowda) ಪ್ರಕರಣದಲ್ಲಿ ಹಿನ್ನಡೆಯಾಗಿರುವ ಪ್ರಶ್ನೆಯೇ ಇಲ್ಲ. ಸತ್ಯ ಸಂಶೋಧನೆಯಾಗಿ ಸತ್ಯ ಹೊರಗೆ ಬಂದಾಗ…
ಐಫೋನ್ ತಯಾರಿಸುವ ಫಾಕ್ಸ್‌ಕಾನ್ ಸೇರಿ 18 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ
- ಒಟ್ಟು 75,393 ಕೋಟಿ ರೂ. ಹೂಡಿಕೆಗೆ ಸಮ್ಮತಿ - 77,606 ಜನರಿಗೆ ಉದ್ಯೋಗಾವಕಾಶ ನಿರೀಕ್ಷೆ…
ದೇಶದ ಬಗ್ಗೆ ರಾಹುಲ್ ಗಾಂಧಿಯ ಯಾವ ಬಗೆಯ ಬದ್ಧತೆ?- ಬೊಮ್ಮಾಯಿ ವ್ಯಂಗ್ಯ
ಹುಬ್ಬಳಿ: ರಾಹುಲ್ ಗಾಂಧಿ (Rahul Gandhi) ದೇಶದ ಬಗ್ಗೆ ಅಪಾರ ಗೌರವ ಹೊಂದಿದವರು. ಆದರೆ ಅವರು…
ಕಾಂಗ್ರೆಸ್ ಬರುವುದೇ ಗ್ಯಾರಂಟಿಯಿಲ್ಲ, ಇನ್ನು ಗ್ಯಾರಂಟಿ ಕಾರ್ಡ್‌ನಿಂದ ಏನು ಉಪಯೋಗ?-ಆರ್.ಅಶೋಕ್
ಬೆಂಗಳೂರು: ಕಾಂಗ್ರೆಸ್ (Congress) ಪಕ್ಷ ಆಡಳಿತಕ್ಕೆ ಬರುವುದೇ ಗ್ಯಾರಂಟಿಯಿಲ್ಲ. ಇನ್ನು ಗ್ಯಾರಂಟಿ ಕಾರ್ಡ್‌ನಿಂದ ಏನು ಉಪಯೋಗ…
ಶಿಗ್ಗಾಂವಿಯಲ್ಲಿ ಸಿಎಂ ವಿರುದ್ಧ ಸ್ಪರ್ಧೆ ನನ್ನ ಅಪೇಕ್ಷೆಯಲ್ಲ, ಅದು ಹೈಕಮಾಂಡ್ ನಿರ್ಧಾರ: ವಿನಯ್ ಕುಲಕರ್ಣಿ
ಬೆಳಗಾವಿ: ಶಿಗ್ಗಾಂವಿಯಿಂದ (Shiggaavi) ಸ್ಪರ್ಧೆ ವಿಚಾರ ನನ್ನದಲ್ಲ. ಹೈಕಮಾಂಡ್ ನಾಯಕರು ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಹಲವು ಬಾರಿ…
ಸೋಮವಾರ ಬೆಂಗಳೂರಿನಲ್ಲಿ ಸಂಪೂರ್ಣ ಆಟೋ ಬಂದ್
ಬೆಂಗಳೂರು: ಅನಧಿಕೃತ ರ‍್ಯಾಪಿಡೋ ಬೈಕ್ ಟ್ಯಾಕ್ಸಿ (Rapido bike taxi) ನಿಷೇಧಕ್ಕೆ ಆಗ್ರಹಿಸಿ ಸೋಮವಾರ ಸಂಪೂರ್ಣ…
ಮುಷ್ಕರ ವಾಪಸ್ – ಸಾರಿಗೆ ನೌಕರರ ಒಕ್ಕೂಟದಲ್ಲೇ ಭಿನ್ನಮತ ಸ್ಫೋಟ
ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಮುಷ್ಕರ ವಿಚಾರದಲ್ಲಿ ಸಾರಿಗೆ ನೌಕರರ ಒಕ್ಕೂಟದಲ್ಲೇ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಇದರಿಂದ…