Friday, 19th July 2019

Recent News

3 weeks ago

ಕೆಲವರಿಗೆ ದಿವ್ಯ ಜ್ಞಾನವಿರುತ್ತೆ, ಆ ಜ್ಞಾನ ನಮಗಿಲ್ಲ: ಸಿದ್ದರಾಮಯ್ಯ

ಹುಬ್ಬಳ್ಳಿ: ಕೆಲವರಿಗೆ ದಿವ್ಯ ಜ್ಞಾನವಿರುತ್ತೆ, ಆ ಜ್ಞಾನ ನಮಗಿಲ್ಲ ಎಂದು ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಅವರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಧ್ಯಂತರ ಚುನಾವಣೆ ಮಾಡುವುದು ಸೂಕ್ತ ಎಂದಿದ್ದ ಬಸವರಾಜ್ ಹೊರಟ್ಟಿ ಹೇಳಿಕೆಗೆ ತಿರುಗೇಟು ನೀಡಿದರು. ಮಧ್ಯಂತರ ಚುನಾವಣೆ ಬರುವ ಪ್ರಶ್ನಯೇ ಇಲ್ಲ. ಕೆಲವರಿಗೆ ದಿವ್ಯ ಜ್ಞಾನ ಇರುತ್ತೆ, ಆ ಜ್ಞಾನ ನಮಗಿಲ್ಲ ಎಂದು ವ್ಯಂಗ್ಯವಾಡಿದರು. ಬಳಿಕ ಮೈತ್ರಿ ಒಂದೇ ಲೋಕಸಭೆಯಲ್ಲಿ ಕಾಂಗ್ರೆಸ್ […]

1 month ago

ಸಿಎಂ, ಮೈತ್ರಿ ಸರ್ಕಾರದ ವಿರುದ್ಧ ಬಸವರಾಜ ಹೊರಟ್ಟಿ ಕಿಡಿ

ವಿಜಯಪುರ: ಸಿಎಂ ಹಾಗೂ ಮೈತ್ರಿ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರದಲ್ಲಿಯೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ಭಾಗಕ್ಕೆ ಪ್ರಾತಿನಿಧ್ಯ ಕೊಡುವ ಪದ್ಧತಿಯನ್ನು ಸಿಎಂ ಬಿಟ್ಟಿದ್ದಾರೆ. ಉತ್ತರ ಕರ್ನಾಟಕಕ್ಕೆ ಕೆಲವು ಕಚೇರಿಗಳನ್ನು ಸ್ಥಳಾಂತರ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಇಲ್ಲಿಯವರೆಗೂ ಒಂದೇ ಒಂದು...

ಮತ್ತೆ ಎಲೆಕ್ಷನ್: ಬಸವರಾಜ್ ಹೊರಟ್ಟಿ ಹೇಳಿಕೆಗೆ ವಿಶ್ವನಾಥ್ ಪ್ರತಿಕ್ರಿಯೆ

2 months ago

– ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಬೆಂಗಳೂರು: ಗೊಂದಲಗಳ ಮಧ್ಯೆ ಹೋಗುವುದಕ್ಕಿಂತ ಸರ್ಕಾರ ವಿಸರ್ಜನೆ ಮಾಡಬೇಕು ಎಂಬ ಬಸವರಾಜ ಹೊರಟ್ಟಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು, ಹೊರಟ್ಟಿ ಅವರ ಹೇಳಿಕೆ ವೈಯಕ್ತಿಕವಾಗಿದ್ದು. ಸರ್ಕಾರ ವಿಸರ್ಜನೆ ಎಂಬುವುದು...

ಗೊಂದಲಕ್ಕಿಂತ ಸರ್ಕಾರ ವಿಸರ್ಜಿಸಿ ಎಲೆಕ್ಷನ್‍ಗೆ ಹೋಗೋದು ಒಳ್ಳೆದು: ಹೊರಟ್ಟಿ

2 months ago

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಹೊಸ ಸರ್ಕಾರ ರಚನೆ ಆಗಲಿದೆ ಎಂದು ಬಿಜೆಪಿ ನಾಯಕರು ಭವಿಷ್ಯ ನುಡಿಯುತ್ತಿದ್ದಾರೆ. ಇತ್ತ ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಅವರು ಸರ್ಕಾರದ ವಿಸರ್ಜನೆ ಕುರಿತು ಹೇಳಿಕೆ ನೀಡಿದ್ದಾರೆ. ಮಾಧ್ಯಮವೊಂದರ ಸಂದರ್ಶನದಲ್ಲಿ ಈ...

ಹೊರಟ್ಟಿ ಕಾಂಗ್ರೆಸ್ ಬಗ್ಗೆ ಮಾತನಾಡದೇ ಇರೋದು ಒಳ್ಳೆಯದು: ಸಿದ್ದರಾಮಯ್ಯ ಕಿಡಿ

2 months ago

ಹುಬ್ಬಳ್ಳಿ: ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಅವರು ನಮ್ಮ ಪಕ್ಷದ ಬಗ್ಗೆ ಮಾತನಾಡದೇ ಇರುವುದು ಒಳ್ಳೆಯದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮಾಜಿ ಸಿಎಂ, ಶಾಸಕ ರಮೇಶ್ ಜಾರಕಿಹೊಳಿ ಅವರಿಂದ ಸಚಿವ ಸ್ಥಾನ ಕಸಿದುಕೊಂಡಿದ್ದು...

ಸುಧಾರಣೆ ಆಗದೇ ಇದ್ರೆ, ತಮ್ಮ ದಾರಿ ತಾವು ನೋಡಿಕೊಳ್ಳೋದು ಸೂಕ್ತ : ಹೊರಟ್ಟಿ

6 months ago

ಹುಬ್ಬಳ್ಳಿ: ಕೆಲವು ಸಚಿವರು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುತ್ತಿದ್ದು, ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಈ ರೀತಿ ಪದೇ ಪದೇ ಮಾತನಾಡುವುದರಿಂದ ಆಡಳಿತದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದಕ್ಕೆ ಕಡಿವಾಣ ಹಾಕಬೇಕು, ಇಲ್ಲವಾದರೆ ತಮ್ಮ ತಮ್ಮ ದಾರಿಯನ್ನು...

ಸಿಎಂ ಕುಮಾರಸ್ವಾಮಿ ಮೇಲೆ ಮತ್ತೆ ಅಸಮಾಧಾನ ಹೊರ ಹಾಕಿದ ಬಸವರಾಜ ಹೊರಟ್ಟಿ

6 months ago

ಧಾರವಾಡ: ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಎಂ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ, ನಮ್ಮ ಪಕ್ಷದಿಂದ ಇಬ್ಬರು ಮಂತ್ರಿಗಳನ್ನು ಆಯ್ಕೆ ಮಾಡುವ ಅವಕಾಶವಿದ್ದರೂ ಮಾಡುತ್ತಿಲ್ಲ. ಈ...

ರಾಜೀನಾಮೆ ಏನಿಲ್ಲ, ಇದು ಬರೀ ಆಟ ಅಷ್ಟೇ: ಬಸವರಾಜ ಹೊರಟ್ಟಿ

6 months ago

ಧಾರವಾಡ: ಯಾರೂ ರಾಜೀನಾಮೆ ಕೊಡುತ್ತಿದ್ದಾರೋ ಅವರು ಕ್ಷೇತ್ರದಲ್ಲಿ ಮತ್ತೆ ಆರಿಸಿ ಬಾರದಂತೆ ಜನ ನೋಡಿಕೊಳ್ಳಬೇಕು ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಆಗ ಶಂಕರ ಅವರು ಮಂತ್ರಿಯಾಗಿದ್ದರು, ಮಂತ್ರಿ ಇದ್ದಾಗ ಕೆಲಸ ಆಗಲಿಲ್ಲವೇ ಎಂದು ಪ್ರಶ್ನಿಸಿದ...