5 months ago

ಮತ್ತೆ ಎಲೆಕ್ಷನ್: ಬಸವರಾಜ್ ಹೊರಟ್ಟಿ ಹೇಳಿಕೆಗೆ ವಿಶ್ವನಾಥ್ ಪ್ರತಿಕ್ರಿಯೆ

– ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಬೆಂಗಳೂರು: ಗೊಂದಲಗಳ ಮಧ್ಯೆ ಹೋಗುವುದಕ್ಕಿಂತ ಸರ್ಕಾರ ವಿಸರ್ಜನೆ ಮಾಡಬೇಕು ಎಂಬ ಬಸವರಾಜ ಹೊರಟ್ಟಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು, ಹೊರಟ್ಟಿ ಅವರ ಹೇಳಿಕೆ ವೈಯಕ್ತಿಕವಾಗಿದ್ದು. ಸರ್ಕಾರ ವಿಸರ್ಜನೆ ಎಂಬುವುದು ಅನ್ನೋದು ಬಹಳ ದೊಡ್ಡ ಮಾತು. ಇದನ್ನು ತೀರ್ಮಾನ ತೆಗೆದುಕೊಳ್ಳೋಕೆ ದೊಡ್ಡವರು ಇದ್ದಾರೆ ಎಂದು ಹೇಳಿದ್ದಾರೆ. ಎಚ್‍ಡಿಡಿ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಯಾವ ದಿಕ್ಕಿನಲ್ಲಿ ಹೋಗಬೇಕು. ಸರ್ಕಾರದ ನಡವಳಿಕೆಗಳು ಏನು? […]

5 months ago

ಗೊಂದಲಕ್ಕಿಂತ ಸರ್ಕಾರ ವಿಸರ್ಜಿಸಿ ಎಲೆಕ್ಷನ್‍ಗೆ ಹೋಗೋದು ಒಳ್ಳೆದು: ಹೊರಟ್ಟಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಹೊಸ ಸರ್ಕಾರ ರಚನೆ ಆಗಲಿದೆ ಎಂದು ಬಿಜೆಪಿ ನಾಯಕರು ಭವಿಷ್ಯ ನುಡಿಯುತ್ತಿದ್ದಾರೆ. ಇತ್ತ ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಅವರು ಸರ್ಕಾರದ ವಿಸರ್ಜನೆ ಕುರಿತು ಹೇಳಿಕೆ ನೀಡಿದ್ದಾರೆ. ಮಾಧ್ಯಮವೊಂದರ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು, ರಾಜ್ಯದಲ್ಲಿ ಮೂರು ಬಾರಿ ಜೆಡಿಎಸ್ ಮೈತ್ರಿ ಸರ್ಕಾರ ರಚನೆ...

ಸಿಎಂ ಕುಮಾರಸ್ವಾಮಿ ಮೇಲೆ ಮತ್ತೆ ಅಸಮಾಧಾನ ಹೊರ ಹಾಕಿದ ಬಸವರಾಜ ಹೊರಟ್ಟಿ

9 months ago

ಧಾರವಾಡ: ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಎಂ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ, ನಮ್ಮ ಪಕ್ಷದಿಂದ ಇಬ್ಬರು ಮಂತ್ರಿಗಳನ್ನು ಆಯ್ಕೆ ಮಾಡುವ ಅವಕಾಶವಿದ್ದರೂ ಮಾಡುತ್ತಿಲ್ಲ. ಈ...

ರಾಜೀನಾಮೆ ಏನಿಲ್ಲ, ಇದು ಬರೀ ಆಟ ಅಷ್ಟೇ: ಬಸವರಾಜ ಹೊರಟ್ಟಿ

9 months ago

ಧಾರವಾಡ: ಯಾರೂ ರಾಜೀನಾಮೆ ಕೊಡುತ್ತಿದ್ದಾರೋ ಅವರು ಕ್ಷೇತ್ರದಲ್ಲಿ ಮತ್ತೆ ಆರಿಸಿ ಬಾರದಂತೆ ಜನ ನೋಡಿಕೊಳ್ಳಬೇಕು ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಆಗ ಶಂಕರ ಅವರು ಮಂತ್ರಿಯಾಗಿದ್ದರು, ಮಂತ್ರಿ ಇದ್ದಾಗ ಕೆಲಸ ಆಗಲಿಲ್ಲವೇ ಎಂದು ಪ್ರಶ್ನಿಸಿದ...

ಮೈತ್ರಿ ಧರ್ಮ ಪಾಲಿಸದಿದ್ದರೆ ಸರ್ಕಾರಕ್ಕೆ ಅಪಾಯ: ಕಾಂಗ್ರೆಸ್ಸಿಗೆ ಎಚ್‍ಡಿಡಿ ಎಚ್ಚರಿಕೆ

10 months ago

ಬೆಂಗಳೂರು: ಕಾಂಗ್ರೆಸ್‍ಗೆ ಈಗ ಒಂದು ಕಡೆ ಆಪರೇಷನ್ ಕಮಲ ಭೀತಿ, ಮತ್ತೊಂದು ಕಡೆ ಮೈತ್ರಿಧರ್ಮದ ಆತಂಕ ಎದುರಾಗಿದೆ. ಮೈತ್ರಿ ಧರ್ಮ ಪಾಲನೆ ಪಾಲಿಸದಿದ್ದರೆ ಸರ್ಕಾರಕ್ಕೆ ಅಪಾಯ ಅಂತ ಕಾಂಗ್ರೆಸ್ ನಾಯಕರಿಗೆ ಮಾಜಿ ಪ್ರಧಾನಿ ದೇವೇಗೌಡರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಸುದ್ದಿ ಸಂಸ್ಥೆಯೊಂದಿಗೆ...

ಸಿದ್ದರಾಮಯ್ಯ ಸೂಪರ್ ಸಿಎಂ ಅಲ್ಲ: ಬಸವರಾಜ್ ಹೊರಟ್ಟಿ

10 months ago

ಬೆಳಗಾವಿ (ಚಿಕ್ಕೋಡಿ): ಸಿದ್ದರಾಮಯ್ಯ ಸೂಪರ್ ಸಿಎಂ ಅಲ್ಲ, ಅವರನ್ನು ಸಿಎಂ ಎಂದು ಬಿಂಬಿಸುವುದು ಸರಿ ಅಲ್ಲ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಮಹಾರಾಷ್ಟ್ರ ಗಡಿಯಲ್ಲಿರುವ ಕಾರದಗಾ ಗ್ರಾಮದಲ್ಲಿ...

ಸಚಿವ ಸ್ಥಾನ ಕೊಟ್ರೆ ಪ್ರಮಾಣವಚನ, ಇಲ್ಲಂದ್ರೆ ಹುಬ್ಳಿ ದಾರಿ : ಬಸವರಾಜ್ ಹೊರಟ್ಟಿ

10 months ago

ಬೆಂಗಳೂರು: ನನಗೆ ಸಚಿವ ಸ್ಥಾನ ಕೊಟ್ಟರೆ ಪ್ರಮಾಣವಚನ ಸ್ವೀಕರಿಸುತ್ತೇನೆ. ಇಲ್ಲವಾದರೆ ಹುಬ್ಬಳ್ಳಿ ದಾರಿ ಹಿಡಿಯುತ್ತೇನೆ ಎಂದು ಜೆಡಿಎಸ್ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಮಾತಾಡಿದ ಹೊರಟ್ಟಿ, ಉತ್ತರ ಕರ್ನಾಟಕಕ್ಕೆ ಸಂಪುಟ ವಿಸ್ತರಣೆ ವೇಳೆ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು ಎನ್ನುವುದು...

ಟಿಪ್ಪು ಜಯಂತಿ ಆಚರಣೆ ಕುರಿತ ಚರ್ಚೆಗೆ ಆಗ್ರಹ – ಬಿಜೆಪಿ ಬೆಂಬಲಕ್ಕೆ ನಿಂತ ಬಸವರಾಜ ಹೊರಟ್ಟಿ

10 months ago

ಬೆಳಗಾವಿ: ವಿಧಾನ ಪರಿಷತ್ ಕಲಾಪದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರದ ಚರ್ಚೆಗೆ ಪಟ್ಟು ಹಿಡಿದ ವೇಳೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸದಸ್ಯರ ಬೆಂಬಲಕ್ಕೆ ನಿಂತಿದ್ದಾರೆ. ಪರಿಷತ್‍ನಲ್ಲಿ ಟಿಪ್ಪು ಜಯಂತಿ ಕುರಿತ ಚರ್ಚೆಗೆ ಸಿಎಂ ಕುಮಾರಸ್ವಾಮಿ ಅವರು ಕಾಲಾವಕಾಶ...