Tuesday, 22nd October 2019

Recent News

1 year ago

ಸ್ವಾಮೀಜಿಗಳ ಮೂಲಕ ಖಾತೆ ಸಿಗದ ಅತೃಪ್ತರ ಓಲೈಕೆಗೆ ಮುಂದಾದ ಹೆಚ್‍ಡಿಕೆ?

ಬೆಂಗಳೂರು: ಬಸವರಾಜ್ ಹೊರಟ್ಟಿಗೆ ಸಚಿವ ಸ್ಥಾನ ಸಿಗಲ್ಲ ಎನ್ನುವ ಮಾಹಿತಿಯನ್ನು ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಲಿಂಗಾಯಿತ ಪ್ರಭಾವಿ ಸ್ವಾಮೀಜಿಗಳ ಬಳಿ ಹೇಳಿರೋದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಸ್ವಾಮೀಜಿಗಳ ಮೂಲಕ ಖಾತೆ ಸಿಗದ ಅತೃಪ್ತರ ಓಲೈಕೆಗೆ ಮುಂದಾಗಿದ್ದಾರಾ ಹೆಚ್‍ಡಿಕೆ ಅನ್ನೋ ಪ್ರಶ್ನೆಯೂ ಮೂಡಿದೆ. ಲಿಂಗಾಯಿತ ಸಮುದಾಯದವರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ, ಪಂಚಮಸಾಲಿ ಪೀಠದ ಜಯಬಸವ ಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಠಿ ಕರೆದಿದ್ದರು. ಆದರೆ ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ ದೂರವಾಣಿ ಕರೆಯೊಂದಕ್ಕೆ ಉತ್ತರಿಸಿ ಮಾತನಾಡಿದ ಸ್ವಾಮೀಜಿ, ಹೊರಟ್ಟಿಗೆ ಸಚಿವ […]

1 year ago

ನಾನು ನಾಳೆ ಸಚಿವನಾಗಲ್ಲ: ಪರೋಕ್ಷವಾಗಿ ಅಸಮಾಧಾನ ಪ್ರಕಟಿಸಿದ ಹೊರಟ್ಟಿ

ಮೈಸೂರು: ನಾನು ನಾಳೆ ಸಚಿವನಾಗುವುದಿಲ್ಲ. ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ ಸಚಿವ ಸ್ಥಾನ ಹಂಚಿಕೆ ಮಾಡಲಾಗಿರುವ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲ ಎಂದು ಜೆಡಿಎಸ್‍ನ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಿಂದ ಜಯಗಳಿಸಿರುವ 37 ಜನ ಶಾಸಕರು ಸಚಿವ ಸ್ಥಾನ ಬೇಕೆಂದು ಪಟ್ಟು ಹಿಡಿದರೆ ಮುಖ್ಯಮಂತ್ರಿ...

ಲಿಂಗಾಯತ ಪ್ರತ್ಯೇಕ ಧರ್ಮವಾಗಲು ಸಂಪೂರ್ಣ ಬೆಂಬಲ: ಬಸವರಾಜ ಹೊರಟ್ಟಿ

2 years ago

ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು. ಅದಕ್ಕೆ ನನ್ನ ಬೆಂಬಲವಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಕಾಲಘಟ್ಟಕ್ಕೆ ಅನುಗುಣವಾಗಿ ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು. ವೀರಶೈವ ಪದದ ಅರ್ಥ ನನಗೆ ಗೊತ್ತಿಲ್ಲ, ಗೊತ್ತಿರುವ...