1 month ago
ದುಬೈ: ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಐಸಿಸಿ ನೀಡುವ ಪ್ರಶಸ್ತಿಯಲ್ಲೂ ವಿಶ್ವದಾಖಲೆ ಬರೆದಿದ್ದಾರೆ. ಐಸಿಸಿ ವರ್ಷದ ಪುರುಷ ಆಟಗಾರ, ವರ್ಷದ ಟೆಸ್ಟ್, ಏಕದಿನ ಆಟಗಾರ, ವರ್ಷದ ಟೆಸ್ಟ್ ಮತ್ತು ಏಕದಿನ ನಾಯಕ ಪ್ರಶಸ್ತಿಯನ್ನು ಕೊಹ್ಲಿ ಪಡೆದಿದ್ದಾರೆ. ಈ ಮೂಲಕ ಒಂದೇ ವರ್ಷ 5 ಪ್ರಶಸ್ತಿಗಳನ್ನು ಪಡೆದ ವಿಶ್ವದ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆಯನ್ನು ಕೊಹ್ಲಿ ಪಡೆದುಕೊಂಡಿದ್ದಾರೆ. Sir Garfield Sobers Trophy for ICC Men’s Cricketer of […]
2 months ago
ಮುಂಬೈ: ವಿಶ್ವ ಕ್ರಿಕೆಟ್ನಲ್ಲಿ ತಮ್ಮ ಬ್ಯಾಟಿಂಗ್ ವೈಭವವನ್ನು ಮುಂದುವರಿಸಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸತತ 3ನೇ ವರ್ಷ ವಿಶ್ವ ಕ್ರಿಕೆಟಿನಲ್ಲಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ. 2017 ರಲ್ಲಿ 2,818 ರನ್ ಸಿಡಿಸಿದ್ದ ಕೊಹ್ಲಿ ಈ ಬಾರಿ 2,735 ರನ್ ಸಿಡಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಹಾಗೂ...
4 months ago
ಮುಂಬೈ: 2019ರ ವಿಶ್ವಕಪ್ಗೆ ಉತ್ತಮ ತಂಡದ ಸಿದ್ಧತೆಯಲ್ಲಿರುವ ನಾಯಕ ವಿರಾಟ್ ಕೊಹ್ಲಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಸಮಸ್ಯೆಗೆ ಅಂಬಟಿ ರಾಯುಡು ಅವರ ಸ್ಥಿರ ಪ್ರದರ್ಶನ ಪರಿಹಾರ ನೀಡಬಲ್ಲರು ಎಂದು ಹೇಳಿದ್ದಾರೆ. ಈ ಮೂಲಕ ರಾಯುಡು ಪರ ಬ್ಯಾಟ್ ಬೀಸಿದ್ದಾರೆ. ಟೀಂ...
4 months ago
ಬೆಂಗಳೂರು: ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಪಾದಾರ್ಪಣೆ ಮಾಡಿರುವ ಪೃಥ್ವಿ ಶಾ ಶತಕ ಸಿಡಿಸುವ ಮೂಲಕ ದಾಖಲೆ ಬರೆದಿದ್ದರು. ಇದರ ಬೆನ್ನಲ್ಲೇ ವಿಂಡೀಸ್ ವಿರುದ್ಧ ಅಂತ್ಯಗೊಂಡ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಗೆಲುವಿನ ರನ್ ಬಾರಿಸಿದ ಕಿರಿಯ...
4 months ago
ಹೈದರಾಬಾದ್: ಟೀಂ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಸತತವಾಗಿ ಬ್ಯಾಟಿಂಗ್ನಲ್ಲಿ ವೈಫಲ್ಯ ಅನುಭವಿಸುತ್ತಿದ್ದರೂ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಂಜಯ್ ಬಂಗರ್, ರಾಹುಲ್ ತಂಡ ಭರವಸೆಯ ಆಟಗಾರ ಎಂದು ಹೇಳಿದ್ದಾರೆ. ಸದ್ಯ ನಡೆಯುತ್ತಿರುವ ವಿಂಡೀಸ್ ವಿರುದ್ಧದ ಟೂರ್ನಿಯಲ್ಲಿ ರಾಹುಲ್...
7 months ago
ಬರ್ಮಿಂಗ್ಹ್ಯಾಮ್: ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಸೋಲಲು ತಂಡದ ಆಟಗಾರರ ಕಳಪೆ ಬ್ಯಾಟಿಂಗ್ ಕಾರಣ. ಆದರೆ ರೋಚಕ ಪಂದ್ಯದಲ್ಲಿ ಭಾಗವಹಿಸಿದಕ್ಕೆ ಹೆಮ್ಮೆ ಇದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. "I’m proud of the fight...
9 months ago
ಮುಂಬೈ: ಧೋನಿ ಬ್ಯಾಟಿಂಗ್ ಆರ್ಡರ್ ಬದಲಾಯಿಸಬೇಕು ಎಂಬ ಹಲವರ ಅಭಿಪ್ರಾಯಕ್ಕೆ ಉತ್ತರ ಸಿಕ್ಕಿದ್ದು, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪರ ಉನ್ನತ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಿದ್ದು ಏಕದಿನ ಮಾದರಿಯಲ್ಲೂ ಇದನ್ನೇ ಮುಂದುವರೆಸಲು ತಜ್ಞರು ಅಭಿಪ್ರಾಯ...
10 months ago
ಮುಂಬೈ: ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಟಗಾರರು ಭರ್ಜರಿ ಪ್ರದರ್ಶನ ನೀಡುವ ಮೂಲಕ ಅಭಿಮಾನಿಗಳಿಗೆ ಭರಪುರ ಮನರಂಜನೆಯನ್ನು ನೀಡುತ್ತಿದ್ದು, ಇದುವರೆಗೂ ಬ್ಯಾಟಿಂಗ್, ಬೌಲಿಂಗ್, ಸಿಕ್ಸರ್ ಸಿಡಿಸಿದ ಟಾಪ್ 3 ಸ್ಥಾನಗಳನ್ನು ಪಡೆದಿರುವ ಆಟಗಾರರ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ಆರೆಂಜ್ ಕ್ಯಾಪ್ 1....