Thursday, 17th October 2019

Recent News

2 years ago

ಮಂತ್ರಿಯಾಗೋ ಮೊದ್ಲೇ ತಿಮ್ಮಾಪುರ್ ವಿರುದ್ಧ ದೂರು- ರಾಜಭವನದ ಕದ ತಟ್ಟಿದ ಬಿಜೆಪಿ

ಬೆಂಗಳೂರು: ಸಚಿವ ಸ್ಥಾನ ಅಲಂಕರಿಸುವ ಮುನ್ನವೇ ಪರಿಷತ್ ಸದಸ್ಯ ಆರ್‍ಬಿ ತಿಮ್ಮಾಪುರ್ ವಿರುದ್ಧ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‍ನ ಪರಿಷತ್ ಸದಸ್ಯರ ಪ್ರಾಕ್ಸಿ ಮತದಾನ ರಾಜಭವನದ ಅಂಗಳಕ್ಕೆ ತಲುಪಿದೆ. ಜಗದೀಶ್ ಶೆಟ್ಟರ್ ,ಆರ್ ಅಶೋಕ್ ನೇತೃತ್ವದ ನಿಯೋಗ ರಾಜ್ಯಪಾಲ ವಜುಭಾಯ್ ವಾಲಾ ಅವರನ್ನ ಭೇಟಿಯಾಗಿ ತಿಮ್ಮಾಪುರ್ ಸೇರಿದಂತೆ ಒಟ್ಟು ಎಂಟು ಪರಿಷತ್ ಸದಸ್ಯರ ಅನರ್ಹತೆಗೆ ಒತ್ತಾಯ ಮಾಡಿದೆ. ನಿಯೋಗದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಅರವಿಂದ ಲಿಂಬಾವಳಿ ಭಾಗಿಯಾಗಿದ್ದಾರೆ. […]

2 years ago

ಇಂದಿರಾ ಕ್ಯಾಂಟೀನ್ ನಡೆಸೋಕೆ ಲೈಸನ್ಸೇ ಇಲ್ಲ – ವಾರ ಕಳೆದ್ರೂ ಊಟದ ಗುಣಮಟ್ಟ ಸುಧಾರಿಸಿಲ್ಲ

ಬೆಂಗಳೂರು: ಮೊದಲಿಗೆ ಮದ್ವೆ ಮನೆಯಲ್ಲಿ ಊಟ ತಯಾರಿಸಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿ, ಬಳಿಕ ನೀರಿಲ್ಲ ಎಂಬ ಕಾರಣಕ್ಕೆ ಇಂದೀರಾ ಕ್ಯಾಂಟೀನ್‍ಗೆ ಬೀಗ ಹಾಕಿ ಧಮ್ಕಿ ಹಾಕಿದ್ದ ಗುತ್ತಿಗೆದಾರರು. ಈ ಎಲ್ಲಾ ಪ್ರಕರಣಗಳು ಮಾಸುವ ಮುನ್ನವೇ ಮತ್ತೊಂದು ಎಡವಟ್ಟು ಬಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್ ಆರಂಭಗೊಂಡು ವಾರ ಕಳೆದರೂ ಈವರೆಗೆ  ಕ್ಯಾಂಟೀನ್‍ ನಲ್ಲಿ...

ಇಂದಿರಾ ಕ್ಯಾಂಟೀನ್ ಅಸಲಿ ಮುಖ: ತಪ್ಪನ್ನು ಒಪ್ಪಿಕೊಂಡ ಬಿಬಿಎಂಪಿ

2 years ago

ಬೆಂಗಳೂರು: ಇಂದಿರಾ ಕ್ಯಾಂಟಿನ್ ಗಾಗಿ ಅರಮನೆ ಮೈದಾನದಲ್ಲಿ ಅಡುಗೆ ಮಾಡುತ್ತಿರುವ ವಿಚಾರದ ಬಗ್ಗೆ ಬಿಬಿಎಂಪಿ ತನ್ನ ತಪ್ಪನ್ನು ಒಪ್ಪಿಕೊಂಡಿದೆ. ಪಬ್ಲಿಕ್ ಟಿವಿ ಬೆಳಗ್ಗೆಯಿಂದ ಇಂದಿರಾ ಕ್ಯಾಂಟಿನ್ ಅಸಲಿ ಸುದ್ದಿ ಪ್ರಸಾರ ಮಾಡಿದ ಬಳಿಕ ಶುಕ್ರವಾರ ಮಧ್ಯಾಹ್ನ ಬಿಬಿಎಂಪಿ ಮೇಯರ್ ಪದ್ಮಾವತಿ ಮತ್ತು...

ಇಂದಿರಾ ಕ್ಯಾಂಟೀನ್‍ಗೆ ಪಾರ್ಕ್ ಜಾಗವೇ ಬಲಿ-ಬಿಬಿಎಂಪಿ ನಡೆಗೆ ಬಿಜೆಪಿಗರು ಕಿಡಿ

2 years ago

– ಸುಪ್ರೀಂ ಆದೇಶ ಮೀರಿದ ಪದ್ಮಾವತಿ ಆಡಳಿತ ಬೆಂಗಳೂರು: ಆಗಸ್ಟ್ 15ಕ್ಕೆ ಇಂದಿರಾ ಕ್ಯಾಂಟೀನ್ ಲಾಂಚ್ ಮಾಡ್ಬೇಕು. ಸಮಯ ಬೇರೆ ಕಡಿಮೆಯಿದ್ದು, ಜಾಗನೂ ಸಿಕ್ತಿಲ್ಲ. ಹೀಗಾಗಿ ನಗರದ ಸಿಕ್ಕಸಿಕ್ಕ ಜಾಗದಲ್ಲೆಲ್ಲಾ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಮಾಡೋಕೆ ಹೊರಟಿದೆ. ಇದೀಗ ಈ...

ಅಕ್ರಮ ಮಾಡಿದವ್ನು ಸಾಯ್ತೀನಿ ಅಂತಾನೆ, ಕೇಸ್ ಬಿಟ್ಬಿಡಿ – ಬಿಬಿಎಂಪಿ ಅಧಿಕಾರಿಯಿಂದ ಎಮೋಷನಲ್ ಬ್ಲಾಕ್‍ಮೇಲ್

2 years ago

ಬೆಂಗಳೂರು: ಭ್ರಷ್ಟಾಚಾರದ ಬಗ್ಗೆ ದೂರು ಕೊಟ್ಟವರಿಗೇ ಅಧಿಕಾರಿಗಳು ಬೋಧನೆ ಮಾಡಿರೋ ಘಟನೆ ನಡೆದಿದೆ. ಹೌದು. ಇದು ಬಿಬಿಎಂಪಿ ಅಧಿಕಾರಿಯ ಎಮೋಷನಲ್ ಬ್ಲಾಕ್‍ಮೇಲ್ ಸ್ಟೋರಿ. ಭ್ರಷ್ಟರ ವಿರುದ್ಧ ದೂರು ಕೊಟ್ರೆ ಅಧಿಕಾರಿಗಳೇ ಅಯ್ಯೋ ಬಿಟ್ಬಿಡಿ ಎಂದಿದ್ದಾರೆ. ಎಮೋಷನಲ್ ಬ್ಲಾಕ್ ಮೇಲ್ ಮಾಡಿದ ಬಿಬಿಎಂಪಿ...

ಗಮನಿಸಿ: ಇನ್ಮುಂದೆ ಸಿಲಿಕಾನ್ ಸಿಟಿಯ ಈ ಭಾಗಗಳಲ್ಲಿ ಮದ್ಯ ಸಿಗಲ್ಲ!

2 years ago

ಬೆಂಗಳೂರು: ಸಿಲಿಕಾನ್ ಸಿಟಿಯ ಹೃದಯಭಾಗವಾಗಿರುವ ಎಂ.ಜಿರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ ಲ್ಯಾವಲ್ ರಸ್ತೆ ಹಾಗೂ ಸುತ್ತಮುತ್ತ ರಸ್ತೆಗಳಲ್ಲಿರುವ ಇನ್ನೂ ಮುಂದೆ ಮದ್ಯ ಸಿಗುದಿಲ್ಲ. ಕಾರಣ ಸುಪ್ರೀಂಕೋರ್ಟ್ ನೀಡಿದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧ ಅದೇಶ ಇಲ್ಲಿಯೂ ಜಾರಿಯಾಗಲಿದೆ. ಹೀಗಾಗಿ,...

ಪಠಾಣ್‍ಕೋಟ್ ಹುತಾತ್ಮ ಯೋಧ ನಿರಂಜನ್‍ಗೆ ರಾಜ್ಯ ಸರ್ಕಾರದಿಂದ ಅವಮಾನ

2 years ago

ಬೆಂಗಳೂರು: ಕರುನಾಡ ಮಣ್ಣಿನ ವೀರ ಯೋಧ ಹುತಾತ್ಮ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಸಮಾಧಿಯಲ್ಲೂ ರಾಜಕೀಯದಾಟ, ರಸ್ತೆಗೆ ಯೋಧನ ಹೆಸರಿಡಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರೇ ಅಡ್ಡ, ಬೆಂಗಳೂರಿನ ವೀರ ಯೋಧನಿಗೆ ಕನ್ನಡ ಮಣ್ಣಿನಲ್ಲೇ ಅವಮಾನ. ಹೌದು. ಪಂಜಾಬಿನಲ್ಲಿರುವ ವಾಯುನೆಲೆ ಪಠಾಣ್ ಕೋಟ್‍ನಲ್ಲಿ ಲೆಫ್ಟಿನೆಂಟ್...

ಬೆಂಗಳೂರು ನಿವಾಸಿಗಳೇ ಗಮನಿಸಿ, ಮನೆ ಕಟ್ಟೋಕು ಮುನ್ನಾ ಸಸಿ ನೆಡುವುದು ಕಡ್ಡಾಯ..!

2 years ago

ಬೆಂಗಳೂರು: ನಗರದ ನಿವಾಸಿಗಳೇ ಸ್ವಲ್ಪ ಇತ್ತ ಗಮನಿಸಿ. ನೀವೇನಾದ್ರೂ ಸಿಲಿಕಾನ್ ಸಿಟಿಯಲ್ಲಿ ಮನೆ ಕಟ್ಟೋದಿಕ್ಕೆ ಪ್ಲಾನ್ ಮಾಡ್ತಾ ಇದ್ದೀರಾ? ಹಾಗಾದ್ರೆ ಇನ್ಮುಂದೆ ಮನೆ ಕಟ್ಟೋಕು ಮುನ್ನಾ ಸಸಿ ನೆಡುವುದು ಕಡ್ಡಾಯವಾಗಿದೆ. ಹೌದು. ಉದ್ಯಾನ ನಗರಿ ಎಂದು ಕರೆಸಿಕೊಳ್ಳುತ್ತಿದ್ದ ಬೆಂಗಳೂರು, ಇದೀಗ ಕಾಂಕ್ರಿಟ್...