ಬಿಬಿಎಂಪಿಯಲ್ಲಿ 243 ವಾರ್ಡ್ ಫಿಕ್ಸ್- 55ನೇ ವಾರ್ಡ್‍ಗೆ ಪುನೀತ್ ಹೆಸರು ನಾಮಕರಣ
ಬೆಂಗಳೂರು: ಬಿಬಿಎಂಪಿ ನೂತನ ವಾರ್ಡ್ ವಿಂಗಡಣೆಯನ್ನು ರಾಜ್ಯ ಸರ್ಕಾರ ಅಧಿಕೃತ ಮಾಡಿದೆ. 243 ವಾರ್ಡ್‍ಗಳನ್ನೊಳಗೊಂಡ ಒಳಗೊಂಡ…
ಬೆಂಗಳೂರು ಜನರಿಗೆ ಗುಡ್ ನ್ಯೂಸ್ – ಇನ್ಮುಂದೆ ಉದ್ಯಾನಗಳು ರಾತ್ರಿ 8ರ ವರೆಗೂ ಓಪನ್
ಬೆಂಗಳೂರು: ನಗರದ ಜನತೆಗೆ ಬಿಬಿಎಂಪಿ ಗುಡ್ ನ್ಯೂಸ್ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ…
ಬಂದ್ ಯಶಸ್ವಿಯಾದ ಬೆನ್ನಲ್ಲೇ ಮತ್ತಷ್ಟು ಹೆಚ್ಚಾಗುತ್ತಿದೆ ಈದ್ಗಾ ಮೈದಾನದ ಕಿಚ್ಚು
ಬೆಂಗಳೂರು: ಈದ್ಗಾ ಮೈದಾನ ಉಳಿವಿಗಾಗಿ ಚಾಮರಾಜಪೇಟೆ ಬಂದ್ ಯಶಸ್ವಿಯಾದ ಬೆನ್ನಲ್ಲೇ ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು…
BBMP ಯಮ ಸ್ವರೂಪಿ ಕಸದ ಲಾರಿಗೆ ಮತ್ತೊಂದು ಬಲಿ – ಅಪಘಾತದಲ್ಲಿ ಮಹಿಳೆ ಸಾವು
ಬೆಂಗಳೂರು: ಬಿಬಿಎಂಪಿ ಯಮ ಸ್ವರೂಪಿ ಕಸದ ಲಾರಿಗೆ ಇಂದು ಮತ್ತೊಂದು ಜೀವ ಬಲಿಯಾಗಿದೆ. ಮುಂದೆ ಚಲಿಸುತ್ತಿದ್ದ…
ಬೆಂಗ್ಳೂರಿನ ಇನ್ನೊಂದು ಫ್ಲೈಓವರ್‌ಗೆ ಕಂಟಕ – ಮೇಲ್ಸೇತುವೆ ಮೇಲೆಯೇ ದೊಡ್ಡ ಗುಂಡಿ
ಬೆಂಗಳೂರು: ಪೀಣ್ಯ ಫ್ಲೈಓವರ್ ಆಯ್ತು ಈಗ ಬೆಂಗಳೂರಿನ ಮತ್ತೊಂದು ಫ್ಲೈಓವರ್‍ನ ಕಳಪೆ ಕಾಮಗಾರಿ ಬಯಲಾಗಿದೆ. ಫ್ಲೈಓವರ್…
BBMP ಅಸಮರ್ಪಕ GST ಅನುಷ್ಠಾನದಿಂದ ನೂರಾರು ಕೋಟಿ ನಷ್ಟ
ಬೆಂಗಳೂರು: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಕೊಡಬೇಕಿದ್ದ ನೂರಾರು ಕೋಟಿ ರೂಪಾಯಿ GST ಹಣ…
ಕಸ್ತೂರಿನಗರ ವಿಭಜನೆ ವಿರೋಧಿಸಿ ಪ್ರತಿಭಟನೆ
ಬೆಂಗಳೂರು: ಕಸ್ತೂರಿನಗರ ವಿಭಜಿಸಿ 2 ವಾರ್ಡ್‍ಗಳನ್ನಾಗಿ ವಿಂಗಡಿಸಲು ಬಿಬಿಎಂಪಿ ಹೊರಡಿಸಿರುವ ಅಧಿಸೂಚನೆ ವಿರೋಧಿಸಿ ಕಸ್ತೂರಿನಗರ ಕ್ಷೇಮಾಭಿವೃದ್ಧಿ…
ಪ್ರಧಾನಿಗೆ ವರದಿ ಕೊಟ್ಟ ಬಳಿಕ ಕ್ವಾಲಿಟಿ ಚೆಕ್‍ಗಿಳಿದ ಬಿಬಿಎಂಪಿ
ಬೆಂಗಳೂರು: ಪ್ರಧಾನಿ ಮೋದಿಗಾಗಿ ರೆಡಿ ಮಾಡಿದ್ದ ರಸ್ತೆ ಕಿತ್ತೋಗಿ ಪ್ರಧಾನಿ ವರದಿ ಕೇಳಿದಾಗ ಬಿಬಿಎಂಪಿ ಕಳಪೆ…
ಕೋವಿಡ್ ಕೇಸ್ ಏರಿಕೆ – ಅಪಾರ್ಟ್ಮೆಂಟ್, ಕಚೇರಿ, ವಿದ್ಯಾಸಂಸ್ಥೆಗಳಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ
ಬೆಂಗಳೂರು: ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಕೇಸ್‌ಗಳಿಂದಾಗಿ ಕರ್ನಾಟಕ ರಾಜ್ಯ ಸರ್ಕಾರ ಬಿಬಿಎಂಪಿ ಹಾಗೂ ಬೆಂಗಳೂರು…
ಮೋದಿ ಮೈಸೂರಿಗೆ ಬಂದಾಗಲೂ 40 ಪರ್ಸೆಂಟ್ ಕಮಿಷನ್ ಬಗ್ಗೆ ಮಾತಾಡಿಲ್ಲ: ಡಿ.ಕೆ.ಸುರೇಶ್
ಬೆಂಗಳೂರು: ಬಿಜೆಪಿ ರಾಜ್ಯ ಸರ್ಕಾರದಲ್ಲಿ 40 ಪರ್ಸೆಂಟ್ ಕಮಿಷನ್ ವ್ಯಾಪಕವಾಗಿ ಬೆಳೆಯುತ್ತಿದೆ. ಮೋದಿ ರಾಜ್ಯಕ್ಕೆ ಬಂದಾಗಲೂ…