ರೈತರ ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಸಬ್ಸಿಡಿ, ಮಹಿಳೆಯರಿಗೆ ಪ್ರತ್ಯೇಕ ಕೃಷಿ ಪಂಡಿತ ಪ್ರಶಸ್ತಿ ನೀಡಲು ನಿರ್ಧಾರ: ಬಿ.ಸಿ.ಪಾಟೀಲ್
ಬೆಂಗಳೂರು: ರೈತರ ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಸಬ್ಸಿಡಿ ನೀಡಲಾಗುತ್ತಿದೆ. ಇದು ಕೂಡ ದೇಶದಲ್ಲೇ ಮೊದಲ ಬಾರಿಗೆ ಜಾರಿಯಾಗಿದೆ.…
ಒಂದು ಧರ್ಮದವ್ರು ಇನ್ನೊಂದು ಧರ್ಮದವ್ರಿಗೆ ತೊಂದ್ರೆ ಕೊಡೋದು ಸರಿಯಲ್ಲ: ಬಿ.ಸಿ ಪಾಟೀಲ್
ಗದಗ: ಎಲ್ಲರೂ ಸೌಹಾರ್ದಯುತವಾಗಿ ಬಾಳಬೇಕು ಎನ್ನುವುದು ಎಲ್ಲರ ಆಶಯ. ಸಂವಿಧಾನ ಬದ್ಧವಾಗಿ ಅವರವರ ಧರ್ಮ ಪಾಲಿಸಲು…
ಬದಾಮಿಯಲ್ಲಿ ಬೀಡು ಬಿಟ್ಟಿತ್ತು ಯೋಗರಾಜ್ ಭಟ್ & ಟೀಮ್
ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ ಗರಡಿ ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ…
Exclusive Photos – ಗರಡಿಗಾಗಿ ಬಣ್ಣ ಹಚ್ಚಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್
ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಗರಡಿ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ ಸಹಕಾರ…
ಮಾರ್ಚ್ ಅಂತ್ಯಕ್ಕೆ 100 ಕೃಷಿ ಸಂಜೀವಿನಿ ವಾಹನಗಳು ಲೋಕಾರ್ಪಣೆ: ಬಿ.ಸಿ ಪಾಟೀಲ್
ಬೆಂಗಳೂರು: ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಅಂಬುಲೆನ್ಸ್ ಮಾದರಿಯ 100 ಕೃಷಿ ಸಂಜೀವಿನಿ ವಾಹನಗಳು ಮಾರ್ಚ್…
ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಮಡಿದ ಕನ್ನಡಿಗನಿಗೆ ಸ್ಯಾಂಡಲ್ ವುಡ್ ಕಣ್ಣೀರು
ಉಕ್ರೇನ್‌ನ ಖಾರ್ಕೀವ್ ನೆಲದಲ್ಲಿ ನಡೆದ ಶೆಲ್ ದಾಳಿಯ ವೇಳೆ ಕರ್ನಾಟಕದ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿಯಾಗಿರುವ…
ಆತ್ಮಹತ್ಯೆಗೆ ಯತ್ನಿಸಿದ ರೈತನ ಬದುಕು ಬದಲಾಯಿಸಿದ ‘ಸಮಗ್ರ ಕೃಷಿ ಪದ್ಧತಿ’: ಬಿ.ಸಿ.ಪಾಟೀಲ್
ಬೆಂಗಳೂರು: 'ಸಮಗ್ರ ಕೃಷಿ ಪದ್ಧತಿ' ಆತ್ಮಹತ್ಯೆಗೆ ಯತ್ನಿಸಿದ್ದವನ ಬದುಕನ್ನು ಬದಲಾಯಿಸಿ ಮಾದರಿ ರೈತನನ್ನಾಗಿ ಮಾಡಿದೆ. ಇಂತಹ…
ಭವಿಷ್ಯ ಹೇಳಲು ಸತೀಶ್ ಜಾರಕಿಹೊಳಿ ಜ್ಯೋತಿಷಿನಾ?: ಬಿ.ಸಿ ಪಾಟೀಲ್
ಚಿತ್ರದುರ್ಗ:ಸತೀಶ್ ಜಾರಕಿಹೊಳಿ,ಭವಿಷ್ಯ ಹೇಳುವವರಾ ಅಥವಾ ಜ್ಯೋತಿಷಿನಾ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ವಿರೋಧ ಕೆಪಿಸಿಸಿ…
ಈಗಾಗ್ಲೇ ಕಾಂಗ್ರೆಸ್‍ಗೆ ಡಿವೋರ್ಸ್ ಕೊಟ್ಟಿದ್ದು, ಮತ್ತೆ ಹೋಗಲ್ಲ: ಬಿ.ಸಿ ಪಾಟೀಲ್
ಕೊಪ್ಪಳ: ನಾವು ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಡಿವೋರ್ಸ್ ಕೊಟ್ಟಿದ್ದೇವೆ. ಡಿವೋರ್ಸ್ ಕೊಟ್ಟವರು, ಯಾವುದೇ ಕಾರಣಕ್ಕೂ ಮತ್ತೆ…
ಸೊಸೆಯಾಗಿ ಬಂದು ಮೊಳೆ ಹೊಡೆದು ಮನೆ ಮಗಳಾಗಿದ್ದೇವೆ, ನಾವು ಪಕ್ಷ ಬಿಡಲ್ಲ: ಬಿ.ಸಿ.ಪಾಟೀಲ್
ಗದಗ: ಕಾಂಗ್ರೆಸ್‍ನವರೇ ಬಿಜೆಪಿಗೆ ಬರುತ್ತಿದ್ದಾರೆ ಎನ್ನುವ ಮೂಲಕ ಬಿಜೆಪಿ ಶಾಸಕರು ಕಾಂಗ್ರೆಸ್‍ಗೆ ಸೇರುತ್ತಾರೆ ಎಂಬ ಕೈ…