Wednesday, 21st August 2019

2 years ago

ನಾಟೌಟಲ್ಲೂ ಧೋನಿ ವಿಶ್ವ ದಾಖಲೆ!

ಕೊಲಂಬೋ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಇಂದು ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯ ದಾಖಲೆಗಳ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಧೋನಿ ಈಗಾಗಲೇ 2 ದಾಖಲೆ ಮಾಡಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನಾಟೌಟ್ ಆಗುವ ಮೂಲಕ 73 ಬಾರಿ ನಾಟೌಟ್ ಖ್ಯಾತಿಗೆ ಧೋನಿ ಭಾಜನರಾದರು. ಇದುವರೆಗೆ ಧೋನಿ ದಕ್ಷಿಣ ಆಫ್ರಿಕಾದ ಶಾನ್ ಪೊಲಾಕ್ ಹಾಗೂ ಶ್ರೀಲಂಕಾದ ಚಾಮಿಂಡಾ ವಾಸ್ ಅವರ ಜೊತೆ 72 ಬಾರಿ ನೌಟಟ್ ಆದ ದಾಖಲೆಯಲ್ಲಿದ್ದರು. ಶ್ರೀಲಂಕಾ ವಿರುದ್ಧ ಸದ್ಯ ನಡೆಯುತ್ತಿರುವ […]

2 years ago

ನಾಳೆ ನಡೆಯಲಿರುವ ಭಾರತ, ಶ್ರೀಲಂಕಾ ಪಂದ್ಯಕ್ಕೆ ರಾಷ್ಟ್ರಗೀತೆ ಮೊಳಗಲ್ಲ ಯಾಕೆ?

ನವದೆಹಲಿ: ಸಾಧಾರಣವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಆರಂಭವಾಗುವ ಮುನ್ನ ಆಯಾ ರಾಷ್ಟ್ರಗಳ ರಾಷ್ಟ್ರಗೀತೆ ಮೊಳಗುವುದು ಸಾಮಾನ್ಯ. ಆದರೆ ಶ್ರೀಲಂಕಾ ವಿರುದ್ಧ ಗುರುವಾರ ಪಲ್ಲೆಕೆಲೆಯಲ್ಲಿ ಆರಂಭವಾಗಲಿರುವ ಎರಡನೇ ಏಕದಿನ ಪಂದ್ಯದಲ್ಲಿ ರಾಷ್ಟ್ರಗೀತೆ ಮೊಳಗುವುದಿಲ್ಲ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಶ್ರೀಲಂಕಾ ಕ್ರಿಕೆಟ್ ತಂಡದ ಮಾಧ್ಯಮ ಮ್ಯಾನೇಜರ್ ದಿನೇಶ್ ರತ್ನಸಿಂಗಮ್, ನಾವು ಶಿಷ್ಟಾಚಾರವನ್ನು ಆರಂಭಿಸಿದ್ದು, ಪಂದ್ಯದ ಮೊದಲ ದಿನ ಮಾತ್ರ...

ಭರ್ಜರಿ ಚೊಚ್ಚಲ ಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ – ಟೀಂ ಇಂಡಿಯಾ 487/9

2 years ago

ಪಲ್ಲಕೆಲೆ: ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಚೊಚ್ಚಲ ಶತಕ ಬಾರಿಸಿದ್ದಾರೆ. ಅರ್ಧ ಶತಕ ಬಾರಿಸುವವರೆಗೆ ನಿಧಾನ ಗತಿಯಲ್ಲಿ ಆಟವಾಡುತ್ತಿದ್ದ ಪಾಂಡ್ಯ ನಂತರ ಟಿ20 ಮಾದರಿಯಲ್ಲಿ ಹೊಡಿಬಡಿ ಆಟವಾಡಿ ಶತಕ ದಾಖಲಿಸಿದರು. ಪಾಂಡ್ಯ 61 ಎಸೆತಗಳಲ್ಲಿ 4 ಬೌಂಡರಿ...

ಶ್ರೀಲಂಕಾ 154/5, ಟೀಂ ಇಂಡಿಯಾ 600ಕ್ಕೆ ಆಲೌಟ್

2 years ago

ಗಾಲೆ:  ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಭಾರತದ ಮೊದಲ ಇನ್ನಿಂಗ್ಸನ್ನು 600 ರನ್ ಗೆ ನಿಲ್ಲಿಸಿ ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ ದಿನದಾಟ ಅಂತ್ಯಗೊಂಡಾಗ 5 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿದೆ....

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

2 years ago

ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ. ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ...

ಹಿಂದೆ ಡೈರೆಕ್ಟರ್ ಆಗಿದ್ದ ರವಿಶಾಸ್ತ್ರಿ ಇನ್ನು ಮುಂದೆ ಟೀಂ ಇಂಡಿಯಾ ಕೋಚ್

2 years ago

ಮುಂಬೈ: ಕೊನೆಗೂ ನಾಯಕ ವಿರಾಟ್ ಕೊಹ್ಲಿ ಆಸೆ ನೇರವೇರಿದ್ದು, ರವಿಶಾಸ್ತ್ರಿ ಅವರು ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆ ಆಗಿದ್ದಾರೆ. 2019ರವರೆಗೆ ಟೀಂ ಇಂಡಿಯಾದ ಕೋಚ್ ಆಗಿ ರವಿಶಾಸ್ತ್ರಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ. ಬಿಸಿಸಿಐ ಆಡಳಿತ ಮಂಡಳಿಯ ಮುಖ್ಯಸ್ಥ ವಿನೋದ್...

ಗಡಿಯಲ್ಲಿ ಶಾಂತಿ ನೆಲೆಸುವರೆಗೂ ಭಾರತ-ಪಾಕ್ ನಡುವೆ ಪಂದ್ಯಗಳಿಲ್ಲ : ವಿಜಯ್ ಗೋಯಲ್

2 years ago

ನವದೆಹಲಿ: ಮುಂದಿನ ತಿಂಗಳು ನಡೆಯುವ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮ್ಯಾಚ್‍ಗಳಲ್ಲಿ ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಪಂದ್ಯಾವಳಿಗಳು ನಡೆಯಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಹೇಳಿದ್ದಾರೆ. ಗಡಿಯಲ್ಲಿಯ ಭಯೋತ್ಪಾದನೆಯವ ಚಟುವಟಿಕೆಗಳು ನಿಲ್ಲೋವರೆಗೂ ಯಾವುದೇ ಭಾರತ ಮತ್ತು ಪಾಕಿಸ್ತಾನಗಳ...

ಅಮುಲ್ ಜರ್ಸಿಯೊಂದಿಗೆ ಕಣಕ್ಕೆ ಇಳಿಯಲಿದೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ

2 years ago

ಅಹಮದಾಬಾದ್: ಜೂನ್ ಒಂದರಿಂದ ಇಂಗ್ಲೆಂಡಿನಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಅಮುಲ್ ಜರ್ಸಿಯನ್ನು ತೊಟ್ಟು ಕಣಕ್ಕೆ ಇಳಿಯಲಿದೆ. ವಾರ್ಷಿಕ 27 ಸಾವಿರ ಕೋಟಿ ರೂ. ವ್ಯವಹಾರ ನಡೆಸಿ ಏಷ್ಯಾದ ಅತಿ ದೊಡ್ಡ ಹಾಲು ಉತ್ಪಾದಕ ಬ್ರಾಂಡ್...