Saturday, 14th December 2019

Recent News

1 month ago

3 ಸೆಕೆಂಡ್‌ಗಳಲ್ಲಿ ಐತಿಹಾಸಿಕ ಟೆಸ್ಟ್‌ಗೆ ಕೊಹ್ಲಿಯನ್ನು ಒಪ್ಪಿಸಿದ್ದೆ: ಗಂಗೂಲಿ

ನವದೆಹಲಿ: ಬಾಂಗ್ಲಾ ದೇಶದ ವಿರುದ್ಧದ ನಡೆಯಲಿರುವ ಐತಿಹಾಸಿಕ ಡೇ-ನೈಟ್ ಪಂದ್ಯದಲ್ಲಿ ಆಡಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿರನ್ನು ಕೇವಲ 3 ಸೆಕೆಂಡ್‌ಗಳಲ್ಲಿ ಒಪ್ಪಿಸಿದ್ದೆ ಎಂದು ಬಿಸಿಸಿಐ ನೂತನ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಡೇ-ನೈಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಡಲು ಬಿಸಿಸಿಐ ಒಪ್ಪಿಗೆ ಸೂಚಿಸಿರಲಿಲ್ಲ. ಆದರೆ ಗಂಗೂಲಿ ಬಿಸಿಸಿಐ ಅಧ್ಯಕ್ಷರಾದ ಕೆಲ ದಿನಗಳಲ್ಲೇ ಪಂದ್ಯಕ್ಕೆ ಸಿದ್ಧತೆ ನಡೆಸಿ ಬಾಂಗ್ಲಾ ತಂಡವನ್ನು ಕೂಡ ಒಪ್ಪಿಸಲು ದಾದಾ ಯಶಸ್ವಿಯಾಗಿದ್ದರು. ಈ ಹಿಂದೆ ಬಿಸಿಸಿಐನಲ್ಲಿ ನಡೆದಿರುವ […]

2 months ago

ಕನ್ನಡಿಗ ದ್ರಾವಿಡ್‍ರನ್ನು ಭೇಟಿಯಾಗಲಿರುವ ಗಂಗೂಲಿ

ಬೆಂಗಳೂರು: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಬಳಿಕ ಸೌರವ್ ಗಂಗೂಲಿ ಅವರು ಮೊದಲ ಬಾರಿಗೆ ಟೀಂ ಇಂಡಿಯಾ ಆಟಗಾರ, ನ್ಯಾಷನಲ್ ಕ್ರಿಕೆಟ್ ಆಕಾಡೆಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರನ್ನು ಭೇಟಿ ಮಾಡುತ್ತಿದ್ದಾರೆ. ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್ ಕ್ರಿಕೆಟ್ ಟೂರ್ನಿಯಲ್ಲಿ ಡೇ-ನೈಟ್ ಪಂದ್ಯಕ್ಕೆ ಗಂಗೂಲಿ ಒಪ್ಪಿಗೆ ಸೂಚಿಸಿದ್ದು, ಸದ್ಯ ಟೀಂ ಇಂಡಿಯಾ ತಂಡಕ್ಕೆ ಸಂಬಂಧಿಸಿದ...

ಚಾಂಪಿಯನ್ಸ್ ಬೇಗ ನಿವೃತ್ತಿಯಾಗಬಾರದು, ಧೋನಿ ಬಗ್ಗೆ ಹೆಮ್ಮೆ ಇದೆ: ಗಂಗೂಲಿ

2 months ago

ಮುಂಬೈ: ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸೌರವ್ ಗಂಗೂಲಿ, ತಾವು ಅಧಿಕಾರದಲ್ಲಿರುವರೆಗೂ ಬಿಸಿಸಿಐನಲ್ಲಿ ಯಾವುದೇ ಲೋಪಗಳು ನಡೆಯದಂತೆ ಕಾರ್ಯ ನಿರ್ವಹಿಸುವ ಭರವಸೆಯನ್ನು ನೀಡಿದರು. ಇದೇ ವೇಳೆ ಟೀಂ ಇಂಡಿಯಾ ಮಾಜಿ ನಾಯಕ ಧೋನಿ ನಿವೃತ್ತಿಯ...

ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ‘ದಾದಾ’

2 months ago

ಮುಂಬೈ: ಭಾರತದ ಕ್ರಿಕೆಟ್ ನಿಂಯತ್ರಣ ಮಂಡಳಿ (ಬಿಸಿಸಿಐ) 39ನೇ ಅಧ್ಯಕ್ಷರಾಗಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಮುಂಬೈನಲ್ಲಿ ಇಂದು ನಡೆದ ಸಭೆಯಲ್ಲಿ ಗಂಗೂಲಿ ಅಧಿಕಾರ ವಹಿಸಿಕೊಂಡರು. ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ಒಬ್ಬರೆ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ...

ಬಿಜೆಪಿ ಸೇರುವ ಬಗ್ಗೆ ಮೌನ ಮುರಿದ ಗಂಗೂಲಿ

2 months ago

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ನಾನು ಬಿಜೆಪಿಗೆ ಸೇರ್ಪಡೆಯಾಗಲಿದ್ದೇನೆ ಎನ್ನುವ ವದಂತಿಗೆ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ನೂತನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿರುವ ಗಂಗೂಲಿ ಭಾನುವಾರ ಮುಂಬೈನಲ್ಲಿ ನಡೆದ...

65 ವರ್ಷಗಳ ಬಳಿಕ ಬಿಸಿಸಿಐ ಅಧ್ಯಕ್ಷ ಪಟ್ಟಕ್ಕೇರಲಿದ್ದಾರೆ ಭಾರತೀಯ ಕ್ರಿಕೆಟಿಗ

2 months ago

ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ನೂತನ ಅಧ್ಯಕ್ಷರಾಗಿ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಆಯ್ಕೆಯಾಗಲಿದ್ದು, ಸರಿ ಸುಮಾರು 6 ದಶಕಗಳ ಬಳಿಕ ಬಿಸಿಸಿಐ ಅಧ್ಯಕ್ಷ ಸ್ಥಾನ ಪಡೆದ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಯನ್ನು ಗಂಗೂಲಿ ಪಡೆಯಲಿದ್ದಾರೆ. ಬಿಸಿಸಿಐ...

ಗಂಗೂಲಿ ಈಗ ಬಿಸಿಸಿಐ ಕ್ಯಾಪ್ಟನ್ – ಅಮಿತ್ ಶಾ ಪುತ್ರ ಕಾರ್ಯದರ್ಶಿ

2 months ago

– ಮುಂಬೈನಲ್ಲಿ ಕಳೆದ ರಾತ್ರಿ ಸಭೆ – ಬಿಸಿಸಿಐ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಸಾಧ್ಯತೆ ನವದೆಹಲಿ: ಭಾರತದ ಕ್ರಿಕೆಟ್ ನಿಂಯತ್ರಣ ಮಂಡಳಿ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಮುಂಬೈನಲ್ಲಿ ಭಾನುವಾರ...

‘ನನ್ನ ಮಗುವಿನ ಮೇಲಾಣೆ ತಪ್ಪು ಮಾಡಿಲ್ಲ’: ಶ್ರೀಶಾಂತ್

3 months ago

ನವದೆಹಲಿ: ಕಳೆದ ತಿಂಗಳು ಭಾತದ ವೇಗಿ ಶ್ರೀಶಾಂತ್ ಮೇಲಿನ ನಿಷೇಧವನ್ನು ಕಡಿಮೆ ಮಾಡಿ ಬಿಸಿಸಿಐ ಸಮಿತಿ ನಿರ್ಣಯ ತೆಗೆದುಕೊಂಡಿದ್ದು ಎಲ್ಲರಿಗೂ ತಿಳಿದಿದೆ. ಸ್ಪಾಟ್ ಫಿಕ್ಸಿಂಗ್ ಆರೋಪದ ಕುರಿತು ಇತ್ತೀಚೆಗೆ ತಮ್ಮ ಮೇಲಿನ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ರೀಶಾಂತ್, ‘ನನ್ನ ಮಗುವಿನ...