ಡಿಸ್ನಿ ಸ್ಟಾರ್, ವಯಾಕಾಮ್ ತೆಕ್ಕೆಗೆ IPL ಪ್ರಸಾರ ಹಕ್ಕು – ಪ್ರತಿ ಪಂದ್ಯಕ್ಕೆ 107.5 ಕೋಟಿ
ಮುಂಬೈ: ಸತತ 3 ದಿನಗಳಿಂದ ರೋಚಕತೆಯಿಂದ ಕೂಡಿದ್ದ 2023-27ರ ಅವಧಿಯ ಐಪಿಎಲ್ ಮಾಧ್ಯಮ ಪ್ರಸಾರ ಹಕ್ಕು…
ವಿಶ್ವದ ದುಬಾರಿ ಕ್ರೀಡೆಯಾಗಿ ಹೊರಹೊಮ್ಮಿದ IPL
ಮುಂಬೈ: ಲೆಕ್ಕಾಚಾರ ಯಶಸ್ವಿಯಾಗಿದ್ದು ಐಪಿಎಲ್ ಪ್ರಸಾರದ ಪ್ರತಿ ಪಂದ್ಯದ ಮೌಲ್ಯ 105.5 ಕೋಟಿ ರೂ.ಗಳಿಗೆ (13.5…
IPL: ಪ್ರತಿ ಪಂದ್ಯದ ಪ್ರಸಾರ ಹಕ್ಕು 100 ಕೋಟಿಗೂ ಅಧಿಕ – ಇಂದು ಮತ್ತಷ್ಟು ಏರಿಕೆ ಸಾಧ್ಯತೆ
ನವದೆಹಲಿ: IPLನ 2023-27ರ ಅವಧಿಗೆ ಮಾಧ್ಯಮ ಪ್ರಸಾರದ ಹಕ್ಕು ಮಾರಾಟದ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಮೊದಲ…
ಮುಂಬೈಗೆ 725 ರನ್‍ಗಳ ದಾಖಲೆಯ ಜಯ – ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ 129 ವರ್ಷಗಳ ಬಳಿಕ ರೆಕಾರ್ಡ್ ಬ್ರೇಕ್
ಮುಂಬೈ: ಮುಂಬೈ ಮತ್ತು ಉತ್ತರಾಖಂಡ ನಡುವಿನ ರಣಜಿ ಟ್ರೋಫಿ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಮುಂಬೈ ತಂಡ ದಾಖಲೆಯ…
ಲಂಕಾ T20, ಏಕದಿನ ಕ್ರಿಕೆಟ್‌ಗೆ ಹರ್ಮನ್ ಪ್ರೀತ್ ಕೌರ್ ನಾಯಕಿ
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ…
ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಘೋಷಿಸಿದ ಮಿಥಾಲಿ ರಾಜ್
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.…
37 ವರ್ಷದ ಹಳೆಯ ಕಾರನ್ನು ರಾಷ್ಟ್ರೀಯ ಆಸ್ತಿಯೆಂದು ಘೋಷಿಸಿದ ರವಿಶಾಸ್ತ್ರಿ
ಮುಂಬೈ: 1985ರ ವಿಶ್ವಚಾಂಪಿಯನ್‌ನಲ್ಲಿ ತೋರಿದ ಅತ್ಯುತ್ತಮ ಪ್ರದರ್ಶನಕ್ಕೆ ಬಹುಮಾನವಾಗಿ ಸಿಕ್ಕ ಆಡಿ 100 ಸೆಡನ್ ಕಾರನ್ನು…
ಐಪಿಎಲ್‍ನಲ್ಲಿ ಕಳ್ಳಾಟ ನಡೆದಿದೆ, ಪಿಐಎಲ್‍ನ ಅಗತ್ಯ ಬರಬಹುದು: ಸುಬ್ರಮಣಿಯನ್ ಸ್ವಾಮಿ
ನವದೆಹಲಿ: ಟಾಟಾ ಐಪಿಎಲ್‍ನಲ್ಲಿ ಕಳ್ಳಾಟ ನಡೆದಿದೆ ಎಂಬ ಮಾಹಿತಿ ಗುಪ್ತಚರ ಸಂಸ್ಥೆಗಳಿಂದ ಹರಿದಾಡುತ್ತಿದೆ. ಅಮಿತಾ ಶಾ…
ಟೀಂ ಇಂಡಿಯಾದ ಈ ಬೌಲರ್ ದಕ್ಷಿಣ ಆಫ್ರಿಕಾಗೆ ಕಂಟಕ
ಮುಂಬೈ: ಇದೇ ತಿಂಗಳ ಜೂನ್ 9 ರಿಂದ 19ರ ವರೆಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ…
ಭಾರತ, ದಕ್ಷಿಣ ಆಫ್ರಿಕಾ T20 ಪಂದ್ಯ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ
ಭುವನೇಶ್ವರ: ಭಾರತ ಮತ್ತು ದಕ್ಷಿಣ ಆಫ್ರಿಕಾದ ನಡುವಿನ ಟಿ20 ಸರಣಿ ಇದೇ ಜೂನ್ 9 ರಿಂದ…