ವಿದೇಶಿ ತಂಡದಲ್ಲಿ ಆಡ್ತೀನಿ ಅಂತಿದ್ದಾರೆ ಶ್ರೀಶಾಂತ್, ಆಗಲ್ಲ ಅಂತಿದೆ ಬಿಸಿಸಿಐ!
ದುಬೈ: ಟೀಂ ಇಂಡಿಯಾ ಕ್ರಿಕೆಟಿಗ ಶ್ರೀಶಾಂತ್ ಬೇರೆ ರಾಷ್ಟ್ರದ ಪರ ಕ್ರಿಕೆಟ್ ಆಡಲು ಆಸಕ್ತಿ ತೋರಿದ್ದಾರೆ.…
ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಶ್ರೀಶಾಂತ್ ಮೇಲಿನ ಅಜೀವ ನಿಷೇಧ ತೆರವಿಗೆ ತಡೆ
ಕೊಚ್ಚಿ: ಭಾರತೀಯ ಕ್ರಿಕೆಟ್ ತಂಡದಲ್ಲಿ ಮರಳಿ ಸ್ಥಾನವನ್ನು ಪಡೆಯಬೇಕೆಂಬ ಆಸೆ ಹೊಂದಿದ್ದ ಕ್ರಿಕೆಟಿಗ ಎಸ್ ಶ್ರೀಶಾಂತ್‍ಗೆ…
ಬಿಸಿಸಿಐನಿಂದ ಅನಿಲ್ ಕುಂಬ್ಳೆಗೆ ಅವಮಾನ!
ಮುಂಬೈ: ಟೀಂ ಇಂಡಿಯಾದ ಮಾಜಿ ಕೋಚ್ ಆಗಿರುವ ಅನಿಲ್ ಕುಂಬ್ಳೆ ಅವರಿಗೆ ಬಿಸಿಸಿಐ ಅವಮಾನ ಮಾಡಿದೆ…
ಮೂರು ತಿಂಗಳಿಗೆ ಕೋಚ್ ರವಿಶಾಸ್ತ್ರಿ ಪಡೆದ ಸಂಬಳ ಎಷ್ಟು ಗೊತ್ತೆ?
ಮುಂಬೈ: ಕೋಚ್ ಸ್ಥಾನಕ್ಕೆ ಆಯ್ಕೆಯಾದ 3 ತಿಂಗಳ ಅವಧಿಯಲ್ಲಿ ರವಿಶಾಸ್ತ್ರಿ ಅವರಿಗೆ 1.20 ಕೋಟಿ ರೂ.…
ಟಿ20 ಸರಣಿಗೆ ಯುವಿ ಕೈಬಿಟ್ಟಿದ್ದು ಯಾಕೆ: ಬಿಸಿಸಿಐ ವಿರುದ್ಧ ಅಭಿಮಾನಿಗಳು ಗರಂ
ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಮೂರು ಟಿ20 ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಪಟ್ಟಿಯಲ್ಲಿ ಯುವರಾಜ್ ಸಿಂಗ್…
ಪದ್ಮಭೂಷಣ ಪ್ರಶಸ್ತಿಗೆ ಧೋನಿ ಹೆಸರು ಶಿಫಾರಸು
ನವದೆಹಲಿ: ಭಾರತ ತಂಡದ ಮಾಜಿ ನಾಯಕ, ವಿಕೆಟ್ ಕೀಪರ್ ಆಗಿರುವ ಎಂಎಸ್ ಧೋನಿ ಹೆಸರನ್ನು ಪ್ರತಿಷ್ಟಿತ…
ವಿಮಾನ ನಿಲ್ದಾಣದಲ್ಲೇ ಹಾಯಾಗಿ ಮಲಗಿ ರಿಲ್ಯಾಕ್ಸ್ ಮಾಡಿದ್ರು ಧೋನಿ
ಚೆನ್ನೈ: ವಿಶ್ವ ಕ್ರಿಕೆಟ್‍ನ ಕೂಲ್ ಕ್ಯಾಪ್ಟನ್ ಎಂದೇ ಪ್ರಸಿದ್ಧಿ ಪಡೆದಿರುವ ಮಹೇಂದ್ರ ಸಿಂಗ್ ಧೋನಿ ಮತ್ತೊಮ್ಮೆ…
ನಾಟೌಟಲ್ಲೂ ಧೋನಿ ವಿಶ್ವ ದಾಖಲೆ!
ಕೊಲಂಬೋ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಇಂದು ಶ್ರೀಲಂಕಾ ವಿರುದ್ಧದ ಏಕದಿನ…
ನಾಳೆ ನಡೆಯಲಿರುವ ಭಾರತ, ಶ್ರೀಲಂಕಾ ಪಂದ್ಯಕ್ಕೆ ರಾಷ್ಟ್ರಗೀತೆ ಮೊಳಗಲ್ಲ ಯಾಕೆ?
ನವದೆಹಲಿ: ಸಾಧಾರಣವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಆರಂಭವಾಗುವ ಮುನ್ನ ಆಯಾ ರಾಷ್ಟ್ರಗಳ ರಾಷ್ಟ್ರಗೀತೆ ಮೊಳಗುವುದು ಸಾಮಾನ್ಯ.…
39.3 ಓವರಿಗೆ ಭಾರತದ ಮೊದಲ ವಿಕೆಟ್ ಪತನ, 37.4 ಓವರ್‍ಗೆ ಲಂಕಾ ಆಲೌಟ್
ಪಲ್ಲಕೆಲೆ: 39.3 ಓವರಿಗೆ ಭಾರತದ ಮೊದಲ ವಿಕೆಟ್ ಪತನಗೊಂಡರೆ, 37.4 ಓವರ್‍ಗೆ ಲಂಕಾ ಆಲೌಟ್ ಆಗಿದೆ.…
