ಬೆಂಗಳೂರು: ನನ್ನ ಹೇಳಿಕೆಯಿಂದ ಕೊಡವ ಸಮಾಜಕ್ಕೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದಾರಮಯ್ಯ ಹೇಳಿದ್ದಾರೆ. ಕೊಡವರೂ ಬೀಫ್ ತಿನ್ನುತ್ತಾರೆ ಎಂಬ ನನ್ನ ಹೇಳಿಕೆ ತಪ್ಪುಗ್ರಹಿಕೆಯಿಂದ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ...
– ಮಟನ್ ಸ್ಟಾಲ್ಗಳಿಗೆ ಮೇಯರ್ ದಾಳಿ ಮಂಗಳೂರು: ನಗರದ ಕೆಲವು ಕುರಿ ಮಾಂಸದ ಅಂಗಡಿಯಲ್ಲಿ ಗೋಮಾಂಸ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದಾರೆ ಅನ್ನೋ ಆರೋಪ ಹಿನ್ನೆಲೆಯಲ್ಲಿ ಇಂದು ಮೇಯರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಇತ್ತೀಚೆಗೆ ಕೆಲವು...
– ವಾಹನ ಬೆನ್ನಟ್ಟಿದ ಬಜರಂಗದಳ ಕಾರ್ಯಕರ್ತರು ಮಂಗಳೂರು: ಹಾಲಿನ ಟೆಂಪೋದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಟೆಂಪೋವನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇಂದು...
ಮಡಿಕೇರಿ: ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ವಾಹನವೊಂದರಲ್ಲಿ ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸೋಮಶೇಖರ್...
ಚಿಕ್ಕಮಗಳೂರು: ಲಾಕ್ಡೌನ್ ವೇಳೆ ಮಾಂಸಕ್ಕೆ ಭಾರೀ ಬೇಡಿಕೆ ಇರುವ ಹಿನ್ನೆಲೆ ಕುರಿ ಮಾಂಸಕ್ಕೆ ದನದ ಮಾಂಸವನ್ನು ಮಿಕ್ಸ್ ಮಾಡಿ ನಾಲ್ವರು ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಸಿರಾಜ್,...
ರಾಂಚಿ: ದನದ ಮಾಂಸ ಮಾರಾಟ ಮಾಡುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸ್ಥಳೀಯ ಯವಕರು ಹಲ್ಲೆ ಮಾಡಿದ್ದು, ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಜಾರ್ಖಂಡ್ನ ಖುಂಟಿ ಜಿಲ್ಲೆಯಲ್ಲಿ ಸೋಮವಾರ ನಡೆದಿದ್ದು,...
ಬೆಂಗಳೂರು: ಬೀಫ್(ದನದ ಮಾಂಸ) ರಫ್ತಿನಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಈಶ್ವರಪ್ಪನವಗೆ ಧಮ್ಮು, ತಾಕತ್ತು ಇದ್ದರೆ ದೇಶದ ಬೀಫ್ ರಫ್ತನ್ನು ತಡೆಯಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ....
ವಿಜಯಪುರ: 8% ಇರುವವರಿಗಾಗಿ ನಮ್ಮ ದೇಶ ಇಲ್ಲ. 80% ಇರುವ ಹಿಂದೂಗಳಿಗಾಗಿ ನಮ್ಮ ದೇಶ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತೆ ನಾಲಿಗೆ ಹರಿಬಿಟ್ಟದ್ದಾರೆ. ಭಾನುವಾರ ರಾತ್ರಿ ನಡೆದ ಗಣೇಶ ವಿಸರ್ಜನೆಯ...
ಕೊಲ್ಕತ್ತಾ: ಝೊಮೆಟೊ ಆನ್ಲೈನ್ ಫುಡ್ ಡೆಲಿವರಿ ಸಂಸ್ಥೆ ಇತ್ತೀಚಿಗೆ ಒಂದಲ್ಲ ಒಂದು ವಿವಾದಕ್ಕೆ ಸಿಲುಕಿಕೊಳ್ಳುತ್ತಿದೆ. ಕಳೆದ ತಿಂಗಳಷ್ಟೇ ಹಿಂದೂ ಗ್ರಾಹಕರೊಬ್ಬರು ಮುಸ್ಲಿಂ ಯುವಕ ಆಹಾರ ತಂದಿದಕ್ಕೆ ಆರ್ಡರ್ ಕ್ಯಾನ್ಸಲ್ ಮಾಡಿದ್ದರು. ಇದು ಧಾರ್ಮಿಕ ವಿವಾದವಾಗಿ ದೇಶದೆಲ್ಲೆಡೆ...
ಬೆಳಗಾವಿ: ಗೋಮಾಂಸ ಸಾಗಿಸುತ್ತಿದ್ದ ನಾಲ್ವರಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದ ಬಳಿ ನಡೆದಿದೆ. ಎರಡು ಬೊಲೆರೊ ವಾಹನಗಳು ಜೋಯಿಡಾದಿಂದ ಕಾರವಾರಕ್ಕೆ ಶನಿವಾರ ರಾತ್ರಿ ತೆರಳುತ್ತಿದ್ದವು. ಅವುಗಳಲ್ಲಿ ಗೋಮಾಂಸ ಸಾಗಿಸುತ್ತಿರುವ ಮಾಹಿತಿ ಪಡೆದ...
– ಗೋ ಮಾಂಸ ತಿಂದ್ರೆ ಹಿಡಿದು ಹೊಡಿರಿ – ಪೊಲೀಸ್ ಎದುರೇ ಬೆಂಬಲಿಗರಿಗೆ ಮೇಯರ್ ಆದೇಶ ಲಕ್ನೋ: ರಂಜಾನ್ ದಿನಗಳಲ್ಲಿ ಉಪವಾಸ ಇರುತ್ತಾರೆ. ಹೀಗಾಗಿ ಈ ಅವಧಿಯಲ್ಲಿ ಮಾತ್ರ ಮುಸ್ಲಿಮರು ಮಾಂಸವನ್ನು ತಿನ್ನಲಿ ಎಂದು ಉತ್ತರ...
ಭೋಪಾಲ್: ಗೋಮಾಂಸ ಸಾಗಿಸುತ್ತಿದ್ದಾರೆ ಎಂದು ಶಂಕಿಸಿ ನಾಲ್ವರನ್ನು ಮರಕ್ಕೆ ಕಟ್ಟಿಹಾಕಿ ಯುವಕರು ಥಳಿಸಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಮಧ್ಯ ಪ್ರದೇಶದ ಒಂದು ಹಳ್ಳಿಯಲ್ಲಿ ಆಟೋರಿಕ್ಷಾದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂದು ಶಂಕಿಸಿ ರಸ್ತೆ ಮಧ್ಯದಲ್ಲಿ ಆಟೋವನ್ನು...
ಬಿಸ್ಪುರ: ಗೋಮಾಂಸ ಮಾರಾಟ ಮಾಡಿದ್ದಕ್ಕೆ ಮುಸ್ಲಿಂ ವ್ಯಾಪಾರಿಯೊಬ್ಬರನ್ನು ದುಷ್ಕರ್ಮಿಗಳು ಥಳಿಸಿ, ಹಂದಿ ಮಾಂಸ ತಿನ್ನುವಂತೆ ಹಿಂಸೆ ನೀಡಿರುವ ಅಮಾನವೀಯ ಘಟನೆ ಅಸ್ಸಾಂನ ಬಿಸ್ವಾನಾಥ್ ಜಿಲ್ಲೆಯಲ್ಲಿ ನಡೆದಿದೆ. ವ್ಯಾಪಾರಿ ಶೌಕತ್ ಆಲಿ(68) ಹಲ್ಲೆಗೊಳಗಾದ ವ್ಯಾಪಾರಿ. ಗೊಮಾಂಸ ಮಾರುತ್ತಿದ್ದಕ್ಕೆ...
ಬಾಗಲಕೋಟೆ: ಮುಸ್ಲಿಂ ಸಮುದಾಯದ ಮತ ಸೆಳೆಯಲು ಮಾಜಿ ಸಿಎಂ ಸಿದ್ಧರಾಮಯ್ಯ ಬೀಫ್ ಅಸ್ತ್ರ ಬಿಟ್ಟಿದ್ದಾರೆ. ನಾನು ಈವರೆಗೂ ಬೀಫ್ ತಿಂದಿಲ್ಲ, ತಿನ್ನಬೇಕು ಅನ್ನಿಸಿದ್ರೆ ತಿಂತೇನೆ. ಕೇಳೋಕೆ ನೀವ್ಯಾರು ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಗೋಹತ್ಯೆ ವಿರೋಧಿಗಳನ್ನ...
ರಾಮನಗರ: ಹೆಂಡತಿ- ತಾಯಿಯ ವ್ಯತ್ಯಾಸ ಗೊತ್ತಿಲ್ಲದವರು ಈ ರೀತಿ ಮಾಡ್ತಾರೆ. ಭಗವಾನ್ ಅವರು ಕೂಡಾ ಅದೇ ಸಾಲಿಗೆ ಸೇರಿದವರು ಎಂದು ಗೋಮಾಂಸ ಸೇವನೆ ವಿಚಾರವಾಗಿ ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರದ ಮಾಗಡಿಯಲ್ಲಿ ಇಂದು...