Latest4 years ago
ಮೆನುವಿನಲ್ಲಿ ಗೋಮಾಂಸ ಇಲ್ಲದ್ದಕ್ಕೆ ಮದ್ವೆ ಕ್ಯಾನ್ಸಲ್!
ಮುಜಾಫರ್ನಗರ: ಮದುವೆ ಊಟದ ಮೆನುವಿನಲ್ಲಿ ಗೋಮಾಂಸ ಇಲ್ಲವೆಂದು ವರನ ಕಡೆಯವರು ಮದುವೆಯನ್ನೇ ರದ್ದು ಮಾಡಿದ ವಿಲಕ್ಷಣ ಘಟನೆ ಉತ್ತರಪ್ರದೇಶದ ರಾಂಪುರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ದರಿಯಾಗಾರ್ಹ್ ಗ್ರಾಮದಲ್ಲಿ ನಡೆದಿದ್ದು, ವರದಿ ಪ್ರಕಾರ, ವರನ ಕಡೆಯವರು...