ಗೋವು ಮಾತೆ ಅಲ್ಲ, ಗೋಮಾಂಸ ಸೇವನೆ ತಪ್ಪಲ್ಲ ಎಂದಿದ್ರು ಸಾವರ್ಕರ್: ದಿಗ್ವಿಜಯ್ ಸಿಂಗ್
ಭೋಪಾಲ್: ಗೋವು ನಮ್ಮ ತಾಯಿ ಅಲ್ಲ, ಗೋಮಾಂಸ ಸೇವನೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಾರ್ವಕರ್…
ಗೋಮಾಂಸ ಸೇವಿಸಿದ್ದಾರೆಂದು ಬುಡಕಟ್ಟು ಜನಾಂಗದ 24 ಮಂದಿಗೆ ಸಾಮಾಜಿಕ ಬಹಿಷ್ಕಾರ
ತಿರುವನಂತಪುರ: ಗೋಮಾಂಸ ಸೇವಿಸಿದ್ದಾರೆಂದು ಆರೋಪಿಸಿ ಬುಡಕಟ್ಟು ಜನಾಂಗದ 24 ಮಂದಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ…
ಗೋಕಳ್ಳರ ಜೀಪ್ ಹಿಂದೆ ಅಮ್ಮನಿಗಾಗಿ ಅರಸುತ್ತ ಓಡಿದ ಕರು
ಚಿಕ್ಕಮಗಳೂರು: ರಸ್ತೆ ಬದಿ ಮಲಗಿದ್ದ ಹಸುವನ್ನು ಗೋಕಳ್ಳರು ಜೀಪಿನಲ್ಲಿ ತುಂಬಿಕೊಂಡು ಹೋಗುತ್ತಿದ್ದಂತೆ ಹಸುವಿನ ಕರು ಜೀಪ್…
ಹಣ್ಣಿನ ವಾಹನದಲ್ಲಿ ಗೋಮಾಂಸ ಸಾಗಾಟ – ಮೂವರು ಆರೋಪಿಗಳ ಬಂಧನ
ಕಾರವಾರ: ಹಣ್ಣಿನ ವಾಹನದಲ್ಲಿ ಗೋವಿನ ಮಾಂಸವನ್ನು ಅಡಗಿಸಿಟ್ಟುಕೊಂಡು ಭಟ್ಕಳಕ್ಕೆ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಶಿರಾಲಿ…
ಹೇಳಿಕೆಯಿಂದ ಕೊಡವ ಸಮಾಜಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ – ಸಿದ್ದರಾಮಯ್ಯ
ಬೆಂಗಳೂರು: ನನ್ನ ಹೇಳಿಕೆಯಿಂದ ಕೊಡವ ಸಮಾಜಕ್ಕೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದಾರಮಯ್ಯ…
ಮಂಗಳೂರಿನಲ್ಲಿ ಕುರಿ ಮಾಂಸದ ಜೊತೆ ಗೋಮಾಂಸ ಮಿಶ್ರಣ ಆರೋಪ
- ಮಟನ್ ಸ್ಟಾಲ್‍ಗಳಿಗೆ ಮೇಯರ್ ದಾಳಿ ಮಂಗಳೂರು: ನಗರದ ಕೆಲವು ಕುರಿ ಮಾಂಸದ ಅಂಗಡಿಯಲ್ಲಿ ಗೋಮಾಂಸ…
ಹಾಲಿನ ವಾಹನದಲ್ಲಿ ಅಕ್ರಮ ಗೋಮಾಂಸ ಸಾಗಾಟ – ಇಬ್ಬರ ಬಂಧನ
- ವಾಹನ ಬೆನ್ನಟ್ಟಿದ ಬಜರಂಗದಳ ಕಾರ್ಯಕರ್ತರು ಮಂಗಳೂರು: ಹಾಲಿನ ಟೆಂಪೋದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿರುವ…
ತರಕಾರಿ ಮಾರುವ ನೆಪದಲ್ಲಿ ಗೋಮಾಂಸ ಮಾರಾಟ
ಮಡಿಕೇರಿ: ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗು…
ಕುರಿ ಮಾಂಸಕ್ಕೆ ದನದ ಮಾಂಸ ಮಿಕ್ಸ್ – ನಾಲ್ವರ ಬಂಧನ
ಚಿಕ್ಕಮಗಳೂರು: ಲಾಕ್‍ಡೌನ್ ವೇಳೆ ಮಾಂಸಕ್ಕೆ ಭಾರೀ ಬೇಡಿಕೆ ಇರುವ ಹಿನ್ನೆಲೆ ಕುರಿ ಮಾಂಸಕ್ಕೆ ದನದ ಮಾಂಸವನ್ನು…