Tuesday, 16th July 2019

5 months ago

ಪ್ರೀತಿಗೆ ಅಡ್ಡಿಯಾದ ಸ್ನೇಹಿತನಿಗೇ ಬಿಯರ್ ಬಾಟ್ಲಿಯಿಂದ ಹೊಡೆದ 10ನೇ ಕ್ಲಾಸ್ ವಿದ್ಯಾರ್ಥಿ!

ಹೈದರಾಬಾದ್: 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಪ್ರೀತಿ ವಿಚಾರಕ್ಕೆ ಸಿಟ್ಟಿಗೆದ್ದು ಸ್ನೇಹಿತನಿಗೇ ಬಿಯರ್ ಬಾಟಲಿಯಿಂದ ಹೊಡೆದಿರುವ ಘಟನೆ ಮೀರ್‍ಪೇಟ್‍ನ ಜಿಲ್ಲೆಲಾಗುಡಾದಲ್ಲಿ ನಡೆದಿದೆ. ಜಿಲ್ಲೆಲಾಗುಡಾದ ಜಿಲ್ಲಾ ಪರಿಷದ್ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು. ಹೀಗಾಗಿ ಪ್ರೀತಿ ವಿಚಾರಕ್ಕೆ ಹಾಗೂ ಬೇರೆ ವೈಯಕ್ತಿಕ ವಿಚಾರಗಳಿಗೆ ಇಬ್ಬರ ನಡುವೆ ಜಗಳ ನಡೆಯುತ್ತಲೇ ಇತ್ತು. ಆದ್ರೆ ಶುಕ್ರವಾರ ಈ ಜಗಳ ಮಿತಿಮೀರಿತ್ತು. ಮತ್ತೆ ಶನಿವಾರ ಇಬ್ಬರು ಶಾಲೆಗೆ ಬಂದಾಗ […]

9 months ago

ರಾತ್ರಿ ವೇಳೆ ರೈತನ ಜಮೀನು ಕಾಯುತ್ತಿವೆ ಬಿಯರ್ ಬಾಟಲ್‍ಗಳು!

ಬೀದರ್: ಬಿಯರ್ ಎಂದ್ರೆ ಸಾಕು ಮದ್ಯ ಪ್ರಿಯರಿಗೆ ಅರ್ಧ ನಶೆ ಏರುತ್ತದೆ. ಮದ್ಯ ಖಾಲಿಯಾದರೆ ಬಾಟಲ್‍ನನ್ನು ಎಲ್ಲಂದರಲ್ಲಿ ಎಸೆಯುತ್ತಾರೆ. ಆದರೆ ಇದೇ ಬಾಟಲ್‍ಗಳು ಬೀದರ್ ರೈತರೊಬ್ಬರ ಜಮೀನನ್ನು ಕಾಯುತ್ತಿವೆ. ಔರಾದ್ ತಾಲೂಕಿನ ನಾಗೂರ ಗ್ರಾಮದ ರೈತ ಶಿವರಾಜ ಸಾಗರ್ ಅವರು ಇಂತಹ ವಿನೂತನ ಪ್ರಯೋಗದ ಮೂಲಕ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುತ್ತಿದ್ದಾರೆ. ರಾತ್ರಿ ವೇಳೆ ಜಮೀನಿಗೆ ನುಗ್ಗುತ್ತಿದ್ದ...