ಮುಂಬೈ: ನಗರದ ಎಲ್ಲಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಂಡುಬರುವ ಭಿಕ್ಷುಕರನ್ನು ಗಮನಿಸಿ ಅವರನ್ನು ಕರೆತಂದು ಚೆಂಬೂರಿನಲ್ಲಿ ಸ್ಥಾಪಿಸಿರುವ ವಿಶೇಷ ಮನೆಗೆ ಸೇರಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಮೂಲಕ ನಗರದಲ್ಲಿ ಭಿಕ್ಷಾಟನೆಗೆ ಬ್ರೇಕ್ ಹಾಕುವ ಕಾರ್ಯಕ್ಕೆ...
– ಕೆಲಸ ನೀಡಿದರೆ ಮಾಡಲು ಸಿದ್ಧ ಜೈಪುರ: ರಾಜಸ್ತಾನದ ಜೈಪುರದಲ್ಲಿ ಪೊಲೀಸರು ಸಮೀಕ್ಷೆ ನಡೆಸಿದ್ದು, ನಗರದಲ್ಲಿರುವ 1,162 ಭಿಕ್ಷುಕರಲ್ಲಿ ಇಬ್ಬರು ಸ್ನಾತಕೋತ್ತರ ಮತ್ತು ಮೂವರು ಪದವೀಧರರನ್ನು ಪತ್ತೆ ಮಾಡಿದ್ದಾರೆ. ಜೈಪುರವನ್ನು ಭಿಕ್ಷುಕರಿಂದ ಮುಕ್ತವಾಗಿ ಮಾಡುವುದು ಮತ್ತು...
ಹುಬ್ಬಳ್ಳಿ: ಜಿಲ್ಲೆಯಲ್ಲಿ 75 ವರ್ಷದ ಭಿಕ್ಷುಕಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರಿಗೂ ಕೊರೊನಾ ಆತಂಕ ಶುರುವಾಗಿದೆ. ಹೌದು ಜೂನ್ 12ರಂದು ತುಮಕೂರು ಮೂಲದ ವೃದ್ಧೆ ಹುಬ್ಬಳ್ಳಿಗೆ ಬಂದಿದ್ದರು. ಆ ಭಿಕ್ಷುಕಿಗೆ ಈಗ...
– ನೆಮ್ಮದಿ ಕೆಡಿಸಿದ ಮುಂಬೈ ವ್ಯಕ್ತಿ – ವಿವಿಧ ನಗರಗಳಲ್ಲಿ ಭಿಕ್ಷಾಟನೆ ಮಾಡಿರುವ 9ಜನ ಕೊಪ್ಪಳ: ಲಾಕ್‍ಡೌನ್ ಆರಂಭವಾದಗಿಂದ ಸೋಮವಾರದವರೆಗೆ ಒಂದೇ ಒಂದು ಪಾಸಿಟಿವ್ ಕೇಸ್ ಹೊಂದಿರದ ಕೊಪ್ಪಳ ಜಿಲ್ಲೆಯಲ್ಲಿ ಇದೀಗ ಮುಂಬೈನಿಂದ ಬಂದ ವ್ಯಕ್ತಿ...
ರಾಯಚೂರು: ಜಿಲ್ಲೆಯಲ್ಲಿ ಪತ್ತೆಯಾದ ಆರು ಜನ ಕೊರೊನಾ ಸೋಂಕಿತರ ಸಂಪರ್ಕದಲ್ಲಿರುವವರ ಪತ್ತೆಗಾಗಿ ಇಡೀ ನಗರವನ್ನ ಇಂದು ಬಂದ್ ಮಾಡಲಾಗಿದೆ. ಸಂಪೂರ್ಣ ಲಾಕ್‍ಡೌನ್ ಇರುವುದರಿಂದ ಹೋಟೆಲ್, ಬೇಕರಿ, ಅಂಗಡಿ ಮುಗ್ಗಟ್ಟು ಸಂಪೂರ್ಣ ಬಂದ್ ಆಗಿದ್ದು, ಜನರ ಓಡಾಟವೂ...
ಜೈಪುರ: ಉಗ್ರರ ದಾಳಿಗೆ ಹುತಾತ್ಮರಾದ ಯೋಧರ ಕುಟುಂಬದವರಿಗೆ ಸರ್ಕಾರ ಸೇರಿದಂತೆ ಅನೇಕರು ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಆದರೆ ರಾಜಸ್ಥಾನದ ಅಜ್ಮೇರ್ದಲ್ಲಿ ಬದುಕಿದ್ದಾಗ ಭಿಕ್ಷೆ ಬೇಡಿ ಸಂಪಾದನೆ ಮಾಡಿದ್ದ ಅಜ್ಜಿಯೊಬ್ಬರ ಹಣವೂ ಈಗ ಯೋಧರ ಕುಟುಂಬಕ್ಕೆ ಸಹಾಯವಾಗಿದೆ....
ವಾಷಿಂಗ್ಟನ್: ನಾವು ವಾಸಿಸುವ ನಗರಗಳಲ್ಲಿ ಪ್ರತಿನಿತ್ಯ ಬಹುತೇಕ ಭಿಕ್ಷುಕರು ಮತ್ತು ನಿರಾಶ್ರಿತರನ್ನು ನೋಡುತ್ತಿರುತ್ತೇವೆ. ಅವರು ಆಹಾರಕ್ಕಾಗಿ ಟ್ರಾಫಿಕ್ ಸಿಗ್ನಲ್ ನಿಂದ ರೆಸ್ಟೋರೆಂಟ್ ಗಳ ಮುಂದೆಯೂ ಇರುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ಭಿಕ್ಷುಕರಿಗಾಗಿ ಒಂದು ಮಹತ್ವದ ಕಾರ್ಯವನ್ನು...
ಮಂಗಳೂರು: ಅತ್ತ ದುಡಿಯಲೂ ಆಗದೆ, ತಿನ್ನೋಕೂ ಗತಿಯಿಲ್ಲದವರುವ ಕೊನೆಗೆ ಭಿಕ್ಷೆಗೆ ಇಳಿಯುತ್ತಾರೆ. ಆದರೆ ನಗರದಲ್ಲೊಂದು ಯುವತಿಯರ ತಂಡ ಹೈ- ಫೈ ಆಗಿದ್ದುಕೊಂಡು ಭಿಕ್ಷಾಟನೆಗಿಳಿದಿದೆ. ನಗರದ ಹಲವು ಕಡೆ ಯುವತಿಯರು ಹೈ-ಫೈ ರೀತಿಯಲ್ಲಿ ಪ್ಯಾಂಟ್, ಶರ್ಟ್ ಹಾಕಿಕೊಂಡು...