Saturday, 20th July 2019

Recent News

3 months ago

ಮದ್ವೆ ಮನೆಯಲ್ಲಿ ಮಾಜಿ ಪ್ರಿಯಕರನ ಕಾಲು ಹಿಡಿದು ಗೋಳಾಡಿ ಯುವತಿಯಿಂದ ಹೈಡ್ರಾಮಾ – ವಿಡಿಯೋ

ಬೀಜಿಂಗ್: ಯುವತಿಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆಗೆ ವಧುವಿನ ರೀತಿ ಬಂದು, ಆತನ ಕಾಲು ಹಿಡಿದು ಗೋಳಾಡಿ ಹೈಡ್ರಾಮಾ ಮಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಚೀನಾದ ಯುವತಿಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆಗೆ ಬಂದು ಹೈಡ್ರಾಮಾ ಮಾಡಿದ್ದಾಳೆ. ಮದುವೆಯ ಶುಭಕಾರ್ಯ ನಡೆಯುತ್ತಿದ್ದ ವೇಳೆ ವಧು-ವರರು ನಿಂತಿದ್ದ ವೇದಿಕೆಯಲ್ಲೇ ರಂಪಾಟ ಮಾಡಿದ್ದಾಳೆ. ತನ್ನ ಮಾಜಿ ಪ್ರಿಯಕರ ಬೇರೊಬ್ಬ ಯುವತಿಯೊಂದಿಗೆ ಮದುವೆ ಮಾಡಿಕೊಳ್ಳುವುದನ್ನು ಸಹಿಸಲಾಗದೇ ಯುವತಿ ಈ ರೀತಿ ಮಾಡಿದ್ದಾಳೆ. ತಾನೂ ಕೂಡ ಮದುಮಗಳ […]

4 months ago

ಚೀನಾದಲ್ಲಿ ಪತ್ತೆಯಾಯ್ತು 2,500 ವರ್ಷ ಹಿಂದಿನ ಮೊಟ್ಟೆಗಳು!

ಬೀಜಿಂಗ್: ಪುರಾತತ್ವ ಶಾಸ್ತ್ರಜ್ಞರ ತಂಡವೊಂದು ಪೂರ್ವ ಚೀನಾದ ಶಾಂಗ್‍ಕ್ಸಿಂಗ್ ನಗರದಲ್ಲಿ ಸುಮಾರು 2,500 ವರ್ಷಗಳ ಹಿಂದಿನ ಮಣ್ಣಿನ ಮಡಿಕೆಯೊಳಗೆ ಇರಿಸಿದ ಸುಮಾರು 20 ಮೊಟ್ಟೆಗಳನ್ನು ಪತ್ತೆ ಮಾಡಿದ್ದಾರೆ. ಚೀನಾದ ಶಾಂಗ್‍ಕ್ಸಿಂಗ್ ನಗರದಲ್ಲಿ ನ್ಯನ್ಜಿಂಗ್ ಪುರಾತತ್ವ ಸಂಸ್ಥೆ ಹಾಗೂ ಲಿಯಾಂಗ್ ಮ್ಯೂಸಿಯಂನ ತಜ್ಞರ ತಂಡ ಉತ್ಖನನ ಮಾಡಿ ಸಂಶೋದನೆ ನಡೆಸುತ್ತಿದ್ದರು. ಈ ವೇಳೆ ಮೊಟ್ಟೆಗಳು ಪತ್ತೆಯಾಗಿದೆ. ತಜ್ಞರ...

ಉದ್ಘಾಟನೆಗೆ ಸಿದ್ಧಗೊಂಡಿದೆ ಜಗತ್ತಿನ ಉದ್ದದ ಸಮುದ್ರ ಸೇತುವೆ

9 months ago

ಬೀಜಿಂಗ್: ಚೀನಾ-ಹಾಂಕಾಂಗ್ ಮಧ್ಯೆ ಸೇತುವೆಯೊಂದು ನಿರ್ಮಾಣವಾಗಿದ್ದು ಈಗ ಜಗತ್ತಿನಲ್ಲಿಯೇ ಅತೀ ಉದ್ದದ ಸಮುದ್ರ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 2009ರಲ್ಲಿ ಆರಂಭವಾಗಿದ್ದ ಈ ಸೇತುವೆಯ ನಿರ್ಮಾಣ ಕಾರ್ಯ ಮುಕ್ತಾಯವಾಗಿದ್ದು, ಬರೋಬ್ಬರಿ 55 ಕಿಲೋ ಮೀಟರ್ ಉದ್ದವಿರುವ ಈ ಸೇತುವೆ ಅಕ್ಟೋಬರ್ 24...

3 ತಿಂಗ್ಳಲ್ಲಿ 4,000ಕ್ಕೂ ಅಧಿಕ ಪೋರ್ನ್ ವೆಬ್‍ಸೈಟ್ ಸ್ಥಗಿತಗೊಳಿಸಿದ ಚೀನಾ!

10 months ago

ಬೀಜಿಂಗ್: ಕೇವಲ ಮೂರು ತಿಂಗಳ ಅವಧಿಯಲ್ಲಿ ಚೀನಾ ಸರ್ಕಾರ ಅಶ್ಲೀಲ ವೆಬ್‍ಸೈಟ್ ಹಾಗೂ ಯುವಜನತೆಯ ಮನಸ್ಸಿನ ಮೇಲೆ ಪರಿಣಾಮ ಬೀರುವ ಸುಮಾರು 4,000 ಕ್ಕೂ ಅಧಿಕ ವೆಬ್‍ಸೈಟ್‍ಗಳನ್ನು ಸ್ಥಗಿತಗೊಳಿಸಿದೆ. ಮಾಧ್ಯಮಗಳ ಮಾಹಿತಿಗಳ ಪ್ರಕಾರ ಚೀನಾ ಸರ್ಕಾರ ಆನ್‍ಲೈನ್ ಸ್ವಚ್ಛತಾ ಆಂದೋಲನವನ್ನು ಪ್ರಾರಂಭಿಸಿದ್ದು,...

ಕಾರಿಗೆ ಡಿಕ್ಕಿಯಾಗಿ ಟ್ರಕ್ ಗೆ ಸಿಲುಕಿ ತಲೆ ಮೇಲೆ ಚಕ್ರ ಹರಿದ್ರೂ ಮಹಿಳೆ ಬಚಾವ್!

11 months ago

– ಹೆಲ್ಮೆಟ್ ಹಾಕಿದ್ದರಿಂದ ಪಾರಾದ್ರು ಬೀಜಿಂಗ್: ಅಪಘಾತದ ವೇಳೆ ಹೆಚ್ಚಿನ ಬೈಕ್ ಸವಾರರು ಹೆಲ್ಮೆಟ್ ಇಲ್ಲದೇ ಪ್ರಾಣ ಕಳೆದುಕೊಳ್ಳುವುದು ಜಾಸ್ತಿ. ಚೀನಾದ ಝೆಜಿಯಾಂಗ್ ಪ್ರಾಂತ್ಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಹೆಲ್ಮೆಟ್ ಹಾಕಿದ್ದರಿಂದ ಬದುಕುಳಿದಿದ್ದಾರೆ. ಝೂ, ಬೈಕ್ ಸವಾರೆಯಾಗಿದ್ದು, ಈಕೆ ತನ್ನ...

ಮನೆಯಲ್ಲಿ ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಬ್ಲಾಸ್ಟ್: ವಿಡಿಯೋ ವೈರಲ್

12 months ago

ಬೀಜಿಂಗ್: ಮನೆಯಲ್ಲಿ ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಬ್ಲಾಸ್ಟ್ ಆದ ಘಟನೆಯೊಂದು ಚೀನಾದಲ್ಲಿ ನಡೆದಿದೆ. ಮನೆಯೊಳಗೆ ಎಲೆಕ್ಟ್ರಿಕ್ ಸ್ಕೂಟರೊಂದು ಚಾರ್ಜ್‌ಗೆ ಇಟ್ಟಿದ್ದರು. ಆ ಸ್ಕೂಟರ್ ಬ್ಲಾಸ್ಟ್ ಆಗುವ ಮೊದಲು ಹೊಗೆ ಕಾಣಿಸಿಕೊಂಡಿದೆ. ಈ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಮನೆಯಲ್ಲಿ ತಂದೆ, ಮಗಳು ಹಾಗೂ...

ಬೆನ್ನು ನೋವು, ಜ್ವರ ಅಂತ ಆಸ್ಪತ್ರೆಗೆ ಹೋದ್ರೆ ಕಿಡ್ನಿಯಲ್ಲಿ ಬರೋಬ್ಬರಿ 3 ಸಾವಿರ ಕಲ್ಲು ಪತ್ತೆ

12 months ago

ಬೀಜಿಂಗ್: ಇತ್ತೀಚೆಗೆ 56 ವರ್ಷದ ಮಹಿಳೆಯೊಬ್ಬಳು ಬೆನ್ನು ನೋವು ಮತ್ತು ಜ್ವರ ಎಂದು ಆಸ್ಪತ್ರೆಗೆ ಹೋಗಿದ್ದಾರೆ. ಆದರೆ ಅವರ ಮೂತ್ರಪಿಂಡದಲ್ಲಿ 3 ಸಾವಿರ ಕಲ್ಲುಗಳು ಪತ್ತೆಯಾಗಿದ್ದು, ವೈದ್ಯರೇ ಅಚ್ಚರಿಪಟ್ಟಿದ್ದಾರೆ. ಈ ಘಟನೆ ಚೀನಾದ ಜಿಯಾಂಗ್ಸು ಪ್ರಾಂತ್ಯದ ಚಾಂಗ್ಝೌದಲ್ಲಿನ ವುಜಿನ್ ಆಸ್ಪತ್ರೆಯಲ್ಲಿ ನಡೆದಿದೆ....

ಕ್ಸಿಯೋಮಿ ಎಂಐ 6 ಪ್ರೋ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

1 year ago

ಬೀಜಿಂಗ್: ಬಜೆಟ್ ಸ್ಮಾರ್ಟ್ ಫೋನ್‍ಗಳ ತಯಾರಿಕಾ ಸಂಸ್ಥೆಯಾದ ಕ್ಸಿಯೋಮಿ ತನ್ನ ನೂತನ 6 ಪ್ರೋ ಫೋನನ್ನು ಬಿಡುಗಡೆಗೊಳಿಸಿದೆ. ರೆಡ್‍ಮೀ 6 ಪ್ರೋ ಫೋನ್‍ನಲ್ಲಿ ಅತ್ಯುತ್ತಮ ಸೆಲ್ಫಿಗಾಗಿ 5ಎಂಪಿ ಸ್ಮಾರ್ಟ್ ಟೋನ್ ಹೆಚ್‍ಡಿಆರ್ ಕ್ಯಾಮೆರಾ ಹೊಂದಿದ್ದು, ಹಿಂದುಗಡೆ 12ಎಂಪಿ+5ಎಂಪಿ ಹೊಂದಿರುವ ಡ್ಯುಯಲ್ ಕ್ಯಾಮೆರಾವಿದೆ....