ಬೆಂಗಳೂರು: ನಾಡಿನೆಲ್ಲೆಡೆ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಅದೇ ರೀತಿ ನಗರದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಬಿಇಎಲ್ ಕಾರ್ಮಿಕ ಹಿತರಕ್ಷಕ ಸಮಿತಿಯಿಂದ ಬಿಇಎಲ್ ನ ಕಲಾಕ್ಷೇತ್ರದಲ್ಲಿ...
ಬೆಂಗಳೂರು: ಸರ್ಕಾರಿ ಕೆಲಸ ಸಿಗತ್ತೆ ಅಂತ ಕಾಯುತ್ತಿದ್ದವರನ್ನೇ ಬಂಡವಾಳ ಮಾಡಿಕೊಂಡು ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದು, ಇದೀಗ ಲಕ್ಷ ಲಕ್ಷ ಲಪಟಾಯಿಸಿ ವ್ಯಕ್ತಿಯೊಬ್ಬ ಪರಾರಿಯಾಗಿದ್ದಾನೆ. ನಯಾಜ್ ಪಾಷಾ ಸರ್ಕಾರಿ ಕೆಲಸ ಕೊಡಿಸುವುದಾಗಿ ಮೋಸ ಮಾಡಿದ್ದಾನೆ. ತಾನು...
ನವದೆಹಲಿ: ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್) ಯಂತ್ರವನ್ನು ಖಾಸಗಿ ಕಂಪೆನಿಗಳಿಂದ ಖರೀದಿಸುವ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. ಖಾಸಗಿ ಕಂಪೆನಿಗಳಿಂದ ಖರೀದಿಸಿದರೆ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆ ಮೇಲೆ ಪ್ರಶ್ನೆ ಮಾಡಲು...