ಸ್ವಾಮೀಜಿ ಕಾನೂನು ಉಲ್ಲಂಘನೆ ಮಾಡಿದ್ದಾರೆ, ಲಾಠಿ ಚಾರ್ಜ್ ಅನಿವಾರ್ಯ ಆಗಿತ್ತು: ಪರಮೇಶ್ವರ್
ಬೆಂಗಳೂರು: ಪಂಚಮಸಾಲಿ ಪ್ರತಿಭಟನೆ (Panchmasali Protest) ವೇಳೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಕಾನೂನು ಉಲ್ಲಂಘನೆ…
2ಎ ಮೀಸಲಾತಿ ಕಿಚ್ಚು – ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
- ಲಾಠಿಚಾರ್ಜ್ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಉಗ್ರ ಹೋರಾಟದ ಮಾಡುವುದಾಗಿ…
ಬೆಳಗಾವಿ| ವಿಧಾನಸಭೆ ಸಭಾಧ್ಯಕ್ಷರಿಗೆ ನೂತನ ಪೀಠ – ವಿಶೇಷತೆ ವಿವರಿಸಿದ ಯು.ಟಿ.ಖಾದರ್
ಬೆಳಗಾವಿ: ಸಂವಿಧಾನದಲ್ಲಿ ಸದನಕ್ಕೆ ಬಹಳ ಉನ್ನತ ಸ್ಥಾನವನ್ನು ನೀಡಲಾಗಿದೆ. ಅಂತಹ ಸದನವನ್ನು ಮುನ್ನಡೆಸುವ ಜವಾಬ್ದಾರಿ ಹೊಂದಿರುವ…
ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ, ಇದಕ್ಕೆ `ಕೈ’ ಸರ್ಕಾರವೇ ಕಾರಣ – ಛಲವಾದಿ ನಾರಾಯಣಸ್ವಾಮಿ
ಬೆಳಗಾವಿ: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿಯಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು…
ಸರ್ಕಾರದ ಬೇಜವಾಬ್ದಾರಿತನದಿಂದ ಬಾಣಂತಿಯರು, ಹಸುಗೂಸುಗಳ ಸಾವು : ವಿಜಯೇಂದ್ರ
ಬೆಳಗಾವಿ: ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬಿಜೆಪಿ…
ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 17 ತಿಂಗಳಲ್ಲಿ 17 ಅವಾಂತರ ತೋರಿದ ಸರ್ಕಾರ – ಆರ್.ಅಶೋಕ್ ಕಿಡಿ
ಬೆಳಗಾವಿ: ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 12 ತಿಂಗಳ ಅವಧಿಯಲ್ಲಿ 17 ಅವಾಂತರಗಳನ್ನು ಸರ್ಕಾರ ತೋರಿಸಿದೆ ಎಂದು…
ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಆದಿತ್ಯ ಠಾಕ್ರೆ ಕಿರಿಕ್
ಬೆಳಗಾವಿ: ಚಳಿಗಾಲದ ಅಧಿವೇಶನ (Winter Session) ಆರಂಭಗೊಳ್ಳುವ ಸಂದರ್ಭದಲ್ಲೇ ಮಹಾರಾಷ್ಟ್ರದ ಮಾಜಿ ಸಿಎಂ ಉದ್ದವ್ ಠಾಕ್ರೆ…
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಸಾವು – ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ
- ಬಾಣಂತಿಯರ ಸಾವು ಪ್ರಕರಣ ತನಿಖೆಗೆ ಸಮಿತಿ ರಚನೆ ಬಳ್ಳಾರಿ/ಬೆಳಗಾವಿ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು…
ಬಳ್ಳಾರಿ ಬಳಿಕ ಬೆಳಗಾವಿಯಲ್ಲೂ ಬಾಣಂತಿಯರು, ಶಿಶುಗಳ ಸಾವು!
ಬೆಳಗಾವಿ: ಜಿಲ್ಲೆಯಲ್ಲಿ ಆರೇ ತಿಂಗಳಲ್ಲಿ 322 ಶಿಶುಗಳ ಹಾಗೂ 29 ಬಾಣಂತಿಯರ ಸಾವು ಸಂಭವಿಸಿದ್ದು ರಾಜ್ಯದ…
ಬೆಳಗಾವಿಯಲ್ಲಿ ಬಾಣಂತಿಯರು, ಮಕ್ಕಳ ಸಾವು ಪ್ರಕರಣ – ‘ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ತನಿಖೆಗೆ ಹೆಬ್ಬಾಳ್ಕರ್ ಆದೇಶ
ಬೆಳಗಾವಿ: ಬಳ್ಳಾರಿ ಬಳಿಕ ಬೆಳಗಾವಿಯಲ್ಲೂ (Belagavi) ಬಾಣಂತಿಯರು, ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ 'ಪಬ್ಲಿಕ್ ಟಿವಿ'…