ಸೋಯಾಬೀನ್ ಬೆಳೆಗೆ ಬೆಂಕಿ ರೋಗ – ರೈತರು ಕಂಗಾಲು
-ಪರಿಹಾರದ ನಿರೀಕ್ಷೆಯಲ್ಲಿ ಅನ್ನದಾತ ಚಿಕ್ಕೋಡಿ: ಒಂದು ಕಡೆ ಪ್ರವಾಹದಿಂದ ನದಿ ತೀರದ ರೈತರು ಕಂಗೆಟ್ಟಿದ್ದರೆ, ಇತ್ತ…
ಕರ್ತವ್ಯಕ್ಕೆ ಹಾಜರಾಗದವರ ನೇಮಕಾತಿ ರದ್ದು: ಸಿಎಂ
ಬೆಳಗಾವಿ: ಹೊಸದಾಗಿ ನೇಮಕಗೊಂಡು ಇದುವರೆಗೆ ಕರ್ತವ್ಯಕ್ಕೆ ಹಾಜರಾಗದ ವೈದ್ಯರಿಗೆ ಕೂಡಲೇ ನೋಟಿಸ್ ನೀಡಬೇಕು. ಆದಾಗ್ಯೂ ಹಾಜರಾಗದಿದ್ದರೆ…
ನೆರೆಹಾನಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಲು ಸಿಎಂ ಸೂಚನೆ
ಬೆಳಗಾವಿ: ನೆರೆಹಾನಿ ಸಂದರ್ಭದಲ್ಲಿ ಉಂಟಾಗಿರುವ ಮನೆ ಹಾಗೂ ಬೆಳೆಹಾನಿಗೆ ಸಂಬಂಧಿಸಿದಂತೆ ಆದಷ್ಟು ಶೀಘ್ರವಾಗಿ ಸಮೀಕ್ಷೆ ಪೂರ್ಣಗೊಳಿಸಬೇಕು.…
ಬೇಡಿಕೆ ಈಡೇರಿಸುವಂತೆ ಸಿಎಂ ಕಾಲಿಗೆ ಬಿದ್ದ ರೈತ
ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾಯಿ ಬೆಳಗಾವಿ ಸುವರ್ಣಸೌಧದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸುವ ಮುನ್ನ…
ಇದು ಸಮಾಜದ ಸಭೆ ವಿನಯ್ ಕುಲಕರ್ಣಿ ವಿಷಯ ಬೇಡ: ಬಸವಜಯ ಮೃತ್ಯುಂಜಯ ಸ್ವಾಮೀಜಿ
ಬೆಳಗಾವಿ: ಇಂದು ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಅವರ ಬಿಡುಗಡೆ ಹಿನ್ನೆಲೆ ಕೇಳಿದ ಪ್ರಶ್ನೆಗೆ ಉತ್ತರಿಸಲು…
ಜಾಮೀನು ಸಿಕ್ಕರೂ ವಿನಯ್ ಕುಲಕರ್ಣಿಗಿಲ್ಲ ಬಿಡುಗಡೆ ಭಾಗ್ಯ
ಬೆಳಗಾವಿ: ಜಾಮೀನು ಮಂಜೂರಾದರೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಹಿಂಡಲಗಾ ಜೈಲಿನಿಂದ ಇಂದು ಬಿಡುಗಡೆ…
ಕಾರು, ಬೈಕ್ ಮಧ್ಯೆ ಅಪಘಾತ- ಮೂವರು ಸ್ಥಳದಲ್ಲೇ ಸಾವು
ಬೆಳಗಾವಿ: ಕಾರು, ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ…
ದೇವಸ್ಥಾನಗಳಿಗೆ ಆರ್ಥಿಕ ನೆರವು: ಚೆಕ್ ವಿತರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಶ್ರೀ ಬೀರದೇವರ ಹಾಗೂ ಶ್ರೀ ವಿಠ್ಠಲ ರುಕ್ಮಿಣಿ…
ಗ್ಯಾಸ್ ಸಿಲಿಂಡರ್ ಲೀಕ್, ಹೊತ್ತಿ ಉರಿದ ಮನೆ – ತಪ್ಪಿದ ಭಾರೀ ಅನಾಹುತ
ಚಿಕ್ಕೋಡಿ: ಆಕಸ್ಮಿಕ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ತಗುಲಿ ಮನೆ ಹೊತ್ತಿ ಉರಿದಿರುವ ಘಟನೆ…
ಪಾಪದ ಪ್ರಾಯಶ್ಚಿತಕ್ಕೆ ಶಶಿಕಲಾ ಜೊಲ್ಲೆಗೆ ಮೊಟ್ಟೆ ಖಾತೆ ಬಿಟ್ಟು, ದೇವರ ಖಾತೆ: ಸತೀಶ್ ಜಾರಕಿಹೊಳಿ ಲೇವಡಿ
ಬೆಳಗಾವಿ: ಶಶಿಕಲಾ ಜೊಲ್ಲೆ ಅವರಿಗೆ ಮೊಟ್ಟೆ ಖಾತೆ ಬಿಟ್ಟು ಜಪ ಮಾಡುವಂತೆ ದೇವರ ಖಾತೆ ಕೊಟ್ಟಿದ್ದಾರೆ.…
