ಕಾಲುವೆಯಿಂದ ಬಾವಿಯೊಳಗೆ ಸೇರಿದ್ದ 7 ಅಡಿ ಉದ್ದದ ಮೊಸಳೆ ಸೆರೆ
ಬೆಳಗಾವಿ(ಚಿಕ್ಕೋಡಿ): ಕಾಲುವೆಯಿಂದ ಹೊರಬಂದು ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿನ ಬಾವಿಯೊಂದರಲ್ಲಿ 7 ಅಡಿ ಉದ್ದದ ಮೊಸಳೆ…
ಹೈಕಮಾಂಡ್‍ನಿಂದ ಸಚಿವ ಸ್ಥಾನದ ಭರವಸೆ: ಉಮೇಶ್ ಕತ್ತಿ
- ಬಾಲಚಂದ್ರ ಜಾರಕಿಹೊಳಿಗೂ ಸಿಗುತ್ತೆ ಮಂತ್ರಿಗಿರಿ - ಒಂದೇ ವಿಮಾನದಲ್ಲಿ ಬೆಳಗಾವಿಗೆ ಬಂದ 'ಕೈ'- ಕಮಲ…
ಸೈನಿಕರಿಂದ ಕೃಷ್ಣಜನ್ಮಾಷ್ಟಮಿ ಆಚರಣೆ
ಬೆಳಗಾವಿ: ಸಾವಿರಾರು ಜನರನ್ನು ಪ್ರವಾಹದಲ್ಲಿ ರಕ್ಷಿಸಿದ ಸೈನಿಕರು ಇಂದು ಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ ತೊಡಗಿಕೊಂಡಿದ್ದರು. ಬೆಳಗಾವಿ…
ರಾಮನಗರ, ಬೆಳಗಾವಿಯಲ್ಲಿ ವರುಣನ ಆರ್ಭಟ
ರಾಮನಗರ/ಬೆಳಗಾವಿ: ರೇಷ್ಮೆನಗರಿ ರಾಮನಗರ ಜಿಲ್ಲೆಯಾದ್ಯಂತ ಇಂದು ವರುಣ ಆರ್ಭಟಿಸಿದ್ದು, ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗಿದೆ. ರಾಮನಗರ…
ಪ್ರೀತಿಸಿದ ಯುವತಿ ಮನೆಯವರಿಂದ ನಿರಂತರ ಕಿರುಕುಳ – ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿ
ಬೆಳಗಾವಿ: ಪ್ರೀತಿಸಿದ ಯುವತಿ ಮನೆಯವರು ನಿರಂತರ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಯುವಕನೊಬ್ಬ ಫೇಸ್‍ಬುಕ್ ಲೈವ್‍ಗೆ ಬಂದು…
ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜಕೀಯ ಮಾಡಬೇಡಿ: ಅಧಿಕಾರಿಗಳಿಗೆ ಸಚಿವೆ ಖಡಕ್ ವಾರ್ನಿಂಗ್
ಬೆಳಗಾವಿ: ಜನರ ನಡುವೆಯೇ ನೂತನ ಸಚಿವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ನೂತನ ಸಚಿವೆ ಶಶಿಕಲಾ…
ಅಂದು ಬಿಸ್ಕೆಟ್, ಇಂದು ಬೆಲ್ – ಅಳಲು ತೋಡಿಕೊಂಡ ಸಂತ್ರಸ್ತರನ್ನು ನಿರ್ಲಕ್ಷಿಸಿದ ರೇವಣ್ಣ
ಬೆಳಗಾವಿ: ಅತ್ತ ಪ್ರವಾಹದಿಂದ ತತ್ತರಿಸಿರುವ ನಿರಾಶ್ರಿತರು ಅಳಲು ತೋಡಿಕೊಳ್ಳುತ್ತಿದ್ದರೆ, ಇತ್ತ ಮೇಜಿನ ಮೇಲೆ ಇರುವ ಬೆಲ್…
ಕತ್ತಿ ಅಥವಾ ಬಾಲಚಂದ್ರರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು: ಸತೀಶ್ ಜಾರಕಿಹೊಳಿ
ಬೆಳಗಾವಿ(ಚಿಕ್ಕೋಡಿ): ಶಾಸಕ ಉಮೇಶ್ ಕತ್ತಿ ಅಥವಾ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ…
ಇಂದಲ್ಲ, ನಾಳೆ ನಾನು ಮಂತ್ರಿಯಾಗ್ತೀನಿ: ಬಾಲಚಂದ್ರ ಜಾರಕಿಹೊಳಿ
-ಉಮೇಶ್ ಕತ್ತಿಗೆ ಅನ್ಯಾಯವಾಗಿದೆ ಬೆಂಗಳೂರು: ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಹೆಸರು ಸಚಿವ…
ಖುಷಿ ಜೊತೆಗೆ ಜವಾಬ್ದಾರಿಯೂ ಹೆಚ್ಚಿದೆ- ಶಶಿಕಲಾ ಜೊಲ್ಲೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕ್ಯಾಬಿನೆಟ್ ಫೈನಲ್ ಆಗಿದೆ. ನೂತನ ಸಚಿವರ ಅಧಿಕೃತ ಪಟ್ಟಿ…











