ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಬಳಕೆ ಆರೋಪ – ಸಿ.ಟಿ ರವಿ ವಿರುದ್ಧ ಎಫ್‌ಐಆರ್
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ವಿರುದ್ಧ ವಿಧಾನ ಪರಿಷತ್‌ನಲ್ಲಿ ಗುರುವಾರ ಅಶ್ಲೀಲ ಪದಬಳಕೆ…
ಸುವರ್ಣ ಸೌಧದಲ್ಲಿ ಹೈಡ್ರಾಮಾ – ಹೆಬ್ಬಾಳ್ಕರ್ ಬೆಂಬಲಿಗರಿಂದ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ, ಏಕವಚನದಲ್ಲೇ ಆವಾಜ್!
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಎಂಎಲ್‌ಸಿ ಸಿ.ಟಿ ರವಿ (CT Ravi) ಅಸಂವಿಧಾನಿಕ ಪದ…
PUBLiC TV Impact; 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ದಗಂಗಾ ಮಠಕ್ಕೆ ನೀಡಿದ್ದ ನೋಟಿಸ್ ಹಿಂಪಡೆದ ಸರ್ಕಾರ
- 70 ಲಕ್ಷ ರೂ. ಬಿಲ್ ಮನ್ನಾ ಬೆಳಗಾವಿ: ಸರ್ಕಾರಿ ನೀರಾವರಿ ಯೋಜನೆಗೆ ಬಳಸಿದ ಬರೊಬ್ಬರಿ…
ಮುಡಾ ರದ್ದಾಗಿ ಹೊಸದಾಗಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಬೆಳಗಾವಿ: ಮೈಸೂರು ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಈಗಿನ ಮುಡಾ ರದ್ದಾಗಿ ಹೊಸದಾಗಿ…
ದೇಶಿಯ ಕುರಿ ತಳಿ ಸಂರಕ್ಷಣೆ ಮಾಡಲು ವಿಶೇಷ ಅನುದಾನ ಕೊಡಿ – ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು: ದೇಶಿಯ ಕುರಿ ತಳಿ ಸಂರಕ್ಷಣೆ ಮಾಡಲು ರೈತರಿಗೆ ಉಚಿತವಾಗಿ ದೇಶಿ ತಳಿ ಕುರಿಗಳನ್ನ ಸರ್ಕಾರ…
ಬಹು ಅಂಗಾಂಗ, ಕಿಡ್ನಿ ವೈಫಲ್ಯದಿಂದ ಬಾಣಂತಿಯರ ಸಾವು – ದಿನೇಶ್ ಗುಂಡೂರಾವ್ ಉತ್ತರ
- ಬ್ಲಾಕ್‌ಲಿಸ್ಟ್ ಕಂಪನಿಯಿಂದ ಔಷಧಿ ಸರಬರಾಜು - ಮೆಡಿಕಲ್ ಮಾಫಿಯಾ ಎಂದ ಅಶೋಕ್ ಬೆಳಗಾವಿ: ಬಹು…
ಔತಣಕೂಟ ಮಾಡಿ ಬೆನ್ನಿಗೆ ಚಾಕು ಹಾಕೋದಲ್ಲ, ಇದ್ರಲ್ಲಿ ಬಿಎಸ್‌ವೈ ಕುತಂತ್ರ ಇದ್ದೇ ಇರುತ್ತೆ – ಯತ್ನಾಳ್ ಕಿಡಿ
ಬೆಳಗಾವಿ: ಔತಣಕೂಟ ಮಾಡಿ ಬೆನ್ನಿಗೆ ಚಾಕು ಹಾಕುವುದು ಅಲ್ಲ. ಇದರ ಹಿಂದೆ ಬಿ.ಎಸ್ ಯಡಿಯೂರಪ್ಪ (BS…
ಬೆಳಗಾವಿ ಅಧಿವೇಶನ- ಒಂದೇ ದಿನ 15 ಗಂಟೆ ವಿಧಾನಸಭಾ ಕಲಾಪ
- ಬೆಳಗ್ಗೆ 10:40ಕ್ಕೆ ಆರಂಭ ಮಧ್ಯರಾತ್ರಿ 12:53ಕ್ಕೆ ಅಂತ್ಯ ಬೆಳಗಾವಿ: ಸೋಮವಾರ ಸುವರ್ಣ ಸೌಧದಲ್ಲಿ (Suvarna…
ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕ ಅಂಗೀಕಾರ
- ರಾಜ್ಯದ 15 ಕಡೆ ರೋಪ್‌ವೇಗಳ ನಿರ್ಮಾಣಕ್ಕೆ ನಿರ್ಣಯ - ಸಚಿವ ಹೆಚ್.ಕೆ.ಪಾಟೀಲ ಬೆಳಗಾವಿ: ರಾಜ್ಯದಲ್ಲಿ…
ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿಲ್ಲ, ಇದು ಪಿಕ್ನಿಕ್‍ನಂತಿದೆ – ಬಿಜೆಪಿಯಿಂದ ಬಾಣಂತಿಯರ ಕುಟುಂಬದ ಪರವಾಗಿ ಧ್ವನಿ ಎತ್ತುವ ಕೆಲಸ: ವಿಜಯೇಂದ್ರ
ಬೆಳಗಾವಿ: ಇಲ್ಲಿನದು ವಿಧಾನಸಭೆ, ವಿಧಾನಪರಿಷತ್ತಿನ ಅಧಿವೇಶನದಂತಿಲ್ಲ. ಇದು ಪಿಕ್ನಿಕ್‍ನಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ…