Sunday, 18th August 2019

Recent News

2 years ago

ನೋಟು ಮುದ್ರಣಾಲಯದ ತ್ಯಾಜ್ಯದಿಂದ ಬೆಲವತ್ತ ಗ್ರಾಮದ ಮಣ್ಣಿನಲ್ಲಿ ಬೆಂಕಿ: ಹೆಚ್‍ಡಿಕೆ

ಮಂಗಳೂರು: ನೋಟು ಮುದ್ರಣಾಲಯದ ರಾಸಾಯನಿಕ ತ್ಯಾಜ್ಯವನ್ನು ಮಣ್ಣಿನೊಳಗೆ ಸುರಿದಿದ್ದರಿಂದ ಮೈಸೂರಿನ ಬೆಲವತ್ತ ಗ್ರಾಮದಲ್ಲಿ ಭೂಮಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‍ಡಿಕೆ, ಮೈಸೂರಿನಲ್ಲಿ ನೋಟು ಮುದ್ರಾಣಾಲಯದ ರಾಸಾಯನಿಕವನ್ನು ಮಣ್ಣಿನ ಒಳಗೆ ಹೂತಿದ್ದಾರೆ. ಇದರಿಂದಾಗಿ ಭೂಮಿಯಿಂದ ಬೆಂಕಿ ಬರುತ್ತಿದೆ. ಮೃತ ಬಾಲಕನ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕಾಗಿದೆ. ಘಟನೆಗೆ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಸಿಎಂ ತವರು ಕ್ಷೇತ್ರದಲ್ಲೇ ಈ ನಿರ್ಲಕ್ಷ್ಯ ಖಂಡನೀಯ. ಘಟನೆಗೆ […]