Wednesday, 19th February 2020

Recent News

1 week ago

ಗುಡಿಸಲಿಗೆ ಆಕಸ್ಮಿಕ ಬೆಂಕಿ- ಬೀದಿಗೆ ಬಿದ್ದ ಬಡವನ ಬಾಳು

ಬೆಳಗಾವಿ: ಹೊಲದಲ್ಲಿದ್ದ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದ್ವಿಚಕ್ರ ವಾಹನ, ರಿಕ್ಷಾ ಸೇರಿದಂತೆ ಅಪಾರ ಪ್ರಮಾಣ ಹಾನಿಯಾದ ಘಟನೆ ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಗಜಪತಿ ಗ್ರಾಮದ ಮಾರುತಿ ಕರಡಿ ತಮ್ಮ ಜಮೀನಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸವಾಗಿದ್ದರು. ಆದರೆ ಸೋಮವಾರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಗೊಂಡು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕೆನ್ನಾಲಿಗೆ ಹೆಚ್ಚಾಗಿತ್ತು. ಇದರಿಂದಾಗಿ ಗುಡಿಸಿನಲ್ಲಿದ್ದ ದಿನನಿತ್ಯ ಉಪಯೋಗಿಸುವ ಬಟ್ಟೆ, ದವಸ ಧಾನ್ಯ, ಹಾಗೂ ಬಂಗಾರ, ನಗದು, ದ್ವಿಚಕ್ರ ವಾಹನ, […]

2 weeks ago

ಬಿಗ್‍ಬಾಸ್ ವಿಜೇತರಾಗಲು ಜನ ಇಷ್ಟ ಪಡೋದು ಮುಖ್ಯವಲ್ಲ, ವೋಟ್ ಮುಖ್ಯ: ವಿಜಯರಾಘವೇಂದ್ರ

ಬೆಳಗಾವಿ: ಬಿಗ್‍ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯನ್ನು ಜನರು ಇಷ್ಟ ಪಡುವುದು ಮುಖ್ಯವಾಗಲ್ಲ. ವೋಟ್ ಮಾಡುವುದು ಮುಖ್ಯವಾಗುತ್ತದೆ ಎಂದು ಕನ್ನಡ ಚಲನಚಿತ್ರ ನಟ, ಬಿಗ್‍ಬಾಸ್ ಕನ್ನಡ ಮೊದಲ ಆವೃತ್ತಿಯ ವಿಜೇತ ವಿಜಯರಾಘವೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಂಗಳವಾರ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಜನರು ಚರ್ಚೆ ನಡೆಸುವ ಹಾಗೆ ವೋಟ್ ಗಣನೆಗೆ ಬರುವುದಿಲ್ಲ ಎಂದರೆ ಅದು...

ಕಾಡು ಪ್ರಾಣಿಗಳ ಬೇಟೆಗಾರರನ್ನು ಬಂಧಿಸಿದ ಅರಣ್ಯಾಧಿಕಾರಿಗಳು

1 month ago

ಬೆಳಗಾವಿ: ಕಳೆದ ಹಲವಾರು ದಿನಗಳಿಂದ ಖಾನಾಪೂರ ಕಾಡಿನಲ್ಲಿ ಅಕ್ರಮವಾಗಿ ಬೇಟೆಯಾಡುತ್ತಿದ್ದ ಕಳ್ಳರ ಜಾಲವೊಂದನ್ನು ಗೋಲಿಹಳ್ಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ತಂಡವೊಂದು ಕಾಡುಪ್ರಾಣಿಗಳನ್ನು ತಡರಾತ್ರಿ ಬೇಟೆಯಾಡುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಸಿನೀಮಿಯ ರೀತಿಯಲ್ಲಿ ರೇಡ್ ಮಾಡಿ ಬಂಧನ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ...

ವಿದ್ಯಾರ್ಥಿಗಳಿಗೆ ಮುಕ್ತ ಅಧ್ಯಯನ ಮಾಡಲು ಬಿಡಿ: ಡಾ.ಆರತಿ

1 month ago

ಬೆಳಗಾವಿ: ವಿದ್ಯಾರ್ಥಿಗಳಿಗೆ ಪೋಷಕರು ಮುಕ್ತವಾಗಿ ಅಧ್ಯಯನ ಮಾಡಲು ಬಿಡಬೇಕು ಎಂದು ಡಾ. ಆರತಿ ಪೋಷಕರಿಗೆ ಸಲಹೆ ನೀಡಿದರು. ಇಂದು ನಗರದ ಮರಾಠಾ ಮಂದಿರದಲ್ಲಿ ನಡೆದ ಸೊಸೈಟಿ ದಿನಾಚಾರಣೆ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ದೇವರ ಸಮನಾರು ಶೈಕ್ಷಣಿಕ ಕ್ಷೇತ್ರದಲ್ಲಿ ಅವರಿಗೆ ಬೇಕಾದ...

ಕುಂಟುತ್ತಾ ಸಾಗಿದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ

1 month ago

– ಸಿದ್ದು ಬಜೆಟ್‍ಗೆ ಮನ್ನಣೆ ನೀಡದ ರಾಜ್ಯ ಸರ್ಕಾರ ಬೆಳಗಾವಿ: ಎರಡನೇ ರಾಜಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಳಗಾವಿಯ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಸುಮಾರು 140 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಕುಂಟುತ್ತಾ ಸಾಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ...

ಅವ್ಯವಸ್ಥೆಯ ಆಗರವಾಗಿದೆ ಬೆಳಗಾವಿ ಉಪ ನೋಂದಣಿ ಕಚೇರಿ

1 month ago

ಬೆಳಗಾವಿ: ಪ್ರತಿ ನಿತ್ಯ ಸಾವಿರಾರು ಜನರು ವಿವಾಹ ನೋಂದಣಿ ಸೇರಿದಂತೆ ಇನ್ನಿತರ ಕಾರ್ಯಗಳಿಗೆ ಬೆಳಗಾವಿ ಸಬ್ ರಿಜಿಸ್ಟರ್ ಕಚೇರಿಗೆ ಆಗಮಿಸುತ್ತಾರೆ. ಆದರೆ ಈ ಕಚೇರಿಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲದಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತವಾಗಿದೆ. ಸರ್ಕಾರಕ್ಕೆ ದಿನಕ್ಕೆ ಲಕ್ಷಾಂತರ ರೂ. ಆದಾಯ ಬರುವುದು...

ಐದು ತಿಂಗಳು ಕಳೆದ್ರೂ ಸಿಕ್ಕಿಲ್ಲ ಪರಿಹಾರ- ಸರ್ಕಾರದ ವಿರುದ್ಧ ಸಂತ್ರಸ್ತರ ಆಕ್ರೋಶ

1 month ago

ಚಿಕ್ಕೋಡಿ/ಬೆಳಗಾವಿ: ಕೃಷ್ಣಾ ನದಿ ಪ್ರವಾಹಕ್ಕೆ ಸಿಕ್ಕ ಗ್ರಾಮಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದ್ದವು. ಸಾವಿರ ಮನೆಗಳ ಪೈಕಿ ಬಹುತೇಕ ಮನೆಗಳು ಧರೆಗುರುಳಿದ್ದವು. ಸ್ವತಃ ವಸತಿ ಸಚಿವರು ಕಳೆದ ಮೂರು ತಿಂಗಳ ಹಿಂದೆ ಗ್ರಾಮಕ್ಕೆ ಭೇಟಿ ನೀಡಿ ಮನೆ ಕಟ್ಟಿಕೊಡುವ ಭರವಸೆ ನೀಡಿ,...

ರೈಲು ನಿಲ್ದಾಣ ಅಭಿವೃದ್ಧಿಗೆ ಮನವಿ – ಸಚಿವ ಅಂಗಡಿ ಭೇಟಿಯಾದ ಕರಾವಳಿ ನಿಯೋಗ

1 month ago

ಬೆಳಗಾವಿ: ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಇಂದು ಬೆಳಗ್ಗೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಕರಾವಳಿಯ ರೈಲ್ವೆ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಕರಾವಳಿಯಿಂದ ರಾಜಧಾನಿಗೆ ಸಂಪರ್ಕಕ್ಕೆ ನೂತನ ರೈಲ್ವೆ ಆರಂಭಿಸಲು ಮತ್ತು ಕರ್ನಾಟಕ ಕರಾವಳಿ ನಿಲ್ದಾಣಗಳ...