ಬೆಳಗಾವಿಯಲ್ಲಿ ಬಿಜೆಪಿ ಸೋಲಿಗೆ ಕಾರಣವೇನು ಎನ್ನುವುದರ ಬಗ್ಗೆ ತನಿಖೆ ನಡೆಯುತ್ತದೆ: ಬಿಎಸ್‌ವೈ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ಸೋಲಿಗೆ ಕಾರಣವೇನು ಎನ್ನುವುದರ ಬಗ್ಗೆ ಸಮಗ್ರ ತನಿಖೆ…
ನಾನು ಹೇಳಿದ್ದು ನಿಜವಾಗಿದೆ, ಬೊಮ್ಮಾಯಿ ನಾಯಕತ್ವಕ್ಕೆ ಬೆಂಬಲ: ಬಿಎಸ್‌ವೈ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಹುತೇಕ 12 ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಹಂತದಲ್ಲಿದೆ. ಈ ಬಗ್ಗೆ…
ರಾಜ್ಯದಲ್ಲಿ APMC ಕಾಯ್ದೆ ವಾಪಸ್ ಇಲ್ಲ: ಸೋಮಶೇಖರ್
ಬೆಳಗಾವಿ: ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ವಾಪಸ್ ಇಲ್ಲ ಎಂದು ಸಹಕಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.…
ಡಿ.14ರಂದು ಡಿಕೆಶಿ ಪ್ರತಿ ಶಬ್ದಕ್ಕೆ ಉತ್ತರ ಸಿಗಲಿದೆ: ಜಾರಕಿಹೊಳಿ ಗುಡುಗು
ಬೆಳಗಾವಿ: ಮಾಧ್ಯಮದವರಿಗೆ ಬೇಕಿರೋ ಉತ್ತರ ಇಂದು ಸಿಗಲ್ಲ. ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ದಿನ ಡಿ.14ರಂದು…
ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಒಂದೇ ಮತ, ಒಂದೇ ಅಭ್ಯರ್ಥಿ: ಸತೀಶ್ ಜಾರಕಿಹೊಳಿ
ಬೆಳಗಾವಿ: ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಒಂದೇ ಮತ, ಒಂದೇ ಅಭ್ಯರ್ಥಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ…
ಸಿಖ್, ಬೌದ್ಧರಂತೆ ಲಿಂಗಾಯತಕ್ಕೂ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಬೇಕು: ಎಸ್.ಎಂ.ಜಾಮದಾರ
ಬೆಳಗಾವಿ: ಸಿಖ್, ಬೌದ್ಧರಂತೆ ಲಿಂಗಾಯತಕ್ಕೂ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾ…
ಬೆಳಗಾವಿ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ – 8.58 ಕೋಟಿ ರೂ. ಮೌಲ್ಯದ ವಸ್ತುಗಳು ಜಪ್ತಿ
ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ 8.58 ಕೋಟಿ ರೂ. ಮೌಲ್ಯದ ವಸ್ತುಗಳನ್ನು…
ಯೋಧರಿಗೆ ಇಡೀ ದೇಶವೇ ಋಣಿಯಾಗಿರಬೇಕು: ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಯೋಧರಿಗೆ ಇಡೀ ದೇಶವೇ ಋಣಿಯಾಗಿರಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ…
ನೀಟ್ ಪರೀಕ್ಷೆಯಲ್ಲಿ 384ನೇ ರ‍್ಯಾಂಕ್ ಪಡೆದ RLS ವಿದ್ಯಾರ್ಥಿ
ಬೆಳಗಾವಿ: ನೀಟ್ ಪರೀಕ್ಷೆಯಲ್ಲಿ RLS ಕಾಲೇಜಿನ ವಿದ್ಯಾರ್ಥಿಯ ಅತ್ಯುತ್ತಮ ಸಾಧನೆ ಮಾಡಿದ್ದು, 384ನೇ ರ‍್ಯಾಂಕ್ ಪಡೆದಿದ್ದಾನೆ.…
ಬೆಳಗಾವಿ ಸುವರ್ಣಸೌಧ ಮುಂದೆ ಮಾತಾಡ್ ಮಾತಾಡ್ ಕನ್ನಡ ಗೀತೆಗಳ ಕಲರವ
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ವಿಶ್ವದಾದ್ಯಂತ ಏಕಕಾಲದಲ್ಲಿ ಲಕ್ಷ ಕಂಠಗಳಲ್ಲಿ ಕನ್ನಡ ಗೀತ ಗಾಯನ ವಿಶೇಷ…