ಬೆಳಗಾವಿ: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಹಿಂದುತ್ವ ಪ್ರತಿಪಾದಕ ಪಕ್ಷದಿಂದ ವಿರೋಧ ವ್ಯಕ್ತವಾಗುತ್ತಿದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಸಿದ್ದರಾಮ ಸ್ವಾಮೀಜಿಗಳು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನ, ಸಿಖ್, ಬೌದ್ಧ ಧರ್ಮೀಯರು ಸ್ವತಂತ್ರವಾಗಿ...
ಬೆಳಗಾವಿ: ಬ್ರೇಕ್ ಫೇಲ್ನಿಂದಾಗಿ ಸಂಭವಿಸುತ್ತಿದ್ದ ಭಾರೀ ಅನಾಹುತವನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ತಪ್ಪಿಸಿ ಸಮಯ ಪ್ರಜ್ಞೆ ಮೆರೆದ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪಟ್ಟಣದಲ್ಲಿ ನಡೆದಿದೆ. ಗುರುವಾರ ಬೆಳಗಾವಿ ಘಟಕದ ಧಾರವಾಡದಿಂದ ಬೆಳಗಾವಿಗೆ...
ಬೆಳಗಾವಿ: ರಾಜ್ಯದಿಂದ ಗೋವಾಕ್ಕೆ ಅಕ್ರಮಗಾಗಿ ಮಾಂಸ ಸಾಗಿಸುತ್ತಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಗರದ ಮೂರನೇ ರೈಲ್ವೆ ಗೇಟ್ ಬಳಿ ನಡೆದಿದೆ. ಗೋವಾಕ್ಕೆ ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದ ಎರಡು ಮಹಿಂದ್ರಾ ಪಿಕಪ್ ವಾಹನಗಳ...
ಬೆಳಗಾವಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದ ಮಲಪ್ರಭಾ ನದಿಗೆ ನಿರ್ಮಿಸಿದ್ದ ಸೇತುವೆ ಕೊಚ್ಚಿ ಹೋಗಿದೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ-ಬೇವಿನಕೊಪ್ಪ ಗ್ರಾಮಗಳ ನಡುವೆ ಮಲಪ್ರಭಾ ನದಿಗೆ ಸೇತುವೆ ನಿರ್ಮಿಸಲಾಗಿತ್ತು. ಸುಮಾರು...
ನವದೆಹಲಿ: ಕರ್ನಾಟಕದ ಮೊಹಮ್ಮದ್ ಕೈಫ್ ಮುಲ್ಲಾ 10 ನೇ ತರಗತಿ ಫಲಿತಾಂಶದಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಷಯದಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಅಸಮಧಾನಗೊಂಡಿದ್ದ ವಿದ್ಯಾರ್ಥಿ ಮುಲ್ಲಾ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದು, ಇದೀಗ...
ಬೆಳಗಾವಿ: ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಕ್ಕೆ ಕಾಂಗ್ರೆಸ್ನಲ್ಲಿ ನಾಯಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿದ್ದಾರೆ. ಈ ಎಲ್ಲ ಬೆಳವಣಿಗೆ ನಡುವೆ ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ ಸಹ ಪಕ್ಷದ ಹೈಕಮಾಂಡ್ ನಿರ್ಧಾರದ...
ಬೆಂಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿದ ರಾಜ್ಯದ ಜನರಿಗೆ ಮಳೆ ತಂಪೆರೆದಿದ್ದರೆ, ಹಲವು ಕಡೆ ಅಪಾರ ನಷ್ಟವನ್ನು ಉಂಟು ಮಾಡಿದೆ. ಇಂದು ಸಂಜೆ ವೇಳೆಗೆ ರಾಜಧಾನಿ ಬೆಂಗಳೂರು, ಸೇರಿದಂತೆ ಕೋಲಾರ, ಹಾಸನ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳ ಕೆಲ...
ಬೆಳಗಾವಿ: ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ರಾಮ ಮಂದಿರ ಕಟ್ಟಲು ನಾವು ಬದ್ಧರಿದ್ದೇವೆ ಅಂತಾ ಒಂದು ಮಾತನ್ನು ಹೇಳಿದ್ರೆ ಈ ಬಾರಿ ಚುನಾವಣೆಯಲ್ಲಿ ನಮ್ಮೆಲ್ಲರ ಮತ ಕಾಂಗ್ರೆಸ್ ಅಂತಾ ಬೆಳಗಾವಿ ಗ್ರಾಮೀಣ ಕ್ಷೇತ್ರದ...
ಬೆಳಗಾವಿ: ನಗರದಲ್ಲಿನ ಅನಧಿಕೃತ ಕಸಾಯಿಖಾನೆಗಳಿಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಸಚಿವೆ ಮನೇಕಾ ಗಾಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಹಲವಾರು ವರ್ಷಗಳಿಂದ ಅನಧಿಕೃತ ಕಸಾಯಿಖಾನೆಗಳು ನಡೆಯುತ್ತಿವೆ....
ಬೆಳಗಾವಿ: ನಗರ ಎಪಿಎಂಸಿ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಹಲವು ದಿನಗಳಿಂದ ಕಲಬುರಗಿ ನಗರದ ವಿವಿಧ ಪ್ರದೇಶದಲ್ಲಿ ಕಾರುಗಳಿಗೆ ಬೆಂಕಿ ಹಚ್ಚುತ್ತಿದ್ದ ದುಷ್ಕರ್ಮಿಯನ್ನು ಬಂಧಿಸಿದ್ದಾರೆ. ಕಲಬುರಗಿ ನಗರದ ನಿವಾಸಿ ಆಗಿರುವ ಡಾ. ಅಮಿತ್ ಗಾಯಾಕವಾಡ್ ಬಂಧನವಾದ ವ್ಯಕ್ತಿಯಾಗಿದ್ದು,...
ಚಿಕ್ಕೋಡಿ: ಖಾಸಗಿ ಶಾಲಾ ವಾಹನ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಖೋತನಟ್ಟಿ ಕ್ರಾಸ್ ಬಳಿ ನಡೆದಿದೆ. ಐಗಳಿ ಗ್ರಾಮದ ಮಾಣಿಕ್ಯ ಪ್ರಭು ಶಾಲಾ ವಾಹನದಲ್ಲಿ...
ಬೆಳಗಾವಿ: ವಿಚಾರಣೆ ಹೆಸರಿನಲ್ಲಿ ಲೇಡಿ ಪಿಎಸ್ಐವೊಬ್ಬರು ಹೆಸ್ಕಾಂ ಲೈನ್ ಮನ್ ನನ್ನು ಅರೆಬೆತ್ತಲೆ ಮಾಡಿ ಥಳಿಸಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ನಗರದ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ ಕಂಬದ ಮೇಲಿಂದ...
ಬೆಳಗಾವಿ: ಜಿಲ್ಲೆಯ ವೈದ್ಯರು 6 ತಿಂಗಳ ಪುಟ್ಟ ಮಗುವಿಗೆ ಯಶಸ್ವಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಮಾಡಿ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಇರಾನ್ ಮೂಲದ ಜೂಲ್ ಪೇಕಾರ್ ಪುತ್ರಿ ಮಸರ್ ಈ ದೊಡ್ಡ ಶಸ್ತ್ರ ಚಿಕಿತ್ಸೆಗೆ ಒಳಗಾದ...
ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಎಳನೀರು ಹಾಗೂ ಗುಲಾಬಿ ಹೂಗಳ ಸಸಿಗಳನ್ನು ಮಾರಾಟ ಮಾಡುತ್ತಿರುವ ಈಕೆಯ ಹೆಸರು ಮಹಾದೇವಿ. ಮಳೆಗಾಲ ಬಂತೆಂದರೆ ಫಾರ್ಮ್ ನಲ್ಲಿ ಬೆಳೆದ ಬಗೆಬಗೆಯ ಹೂವಿನ ಗಿಡಗಳನ್ನು ಮಹಾದೇವಿಯವರು ದೂರದ...
ಬೆಳಗಾವಿ: ಹೊಸ ವರ್ಷಾಚರಣೆಯ ದಿನವೇ ಭೀಕರ ದುರಂತ ನಡೆದಿದ್ದು, ಕುಡಿದ ಮತ್ತಿನಲ್ಲಿ ಬೆಂಕಿ ತಗುಲಿ ವ್ಯಕ್ತಿಯೊಬ್ಬರು ಸಜೀವವಾಗಿ ದಹನವಾಗಿರುವ ಘಟನೆ ಜಿಲ್ಲೆಯ ಉಧ್ಯಮ ಬಾಗ್ ಠಾಣೆಯ ಬಳಿ ನಡೆದಿದೆ. ಪ್ರಭಾಕರ ವಸಂತ ಹೊಕ್ಕಳೇಕರ್ (65) ಮೃತ...
ಬೆಳಗಾವಿ: ವಿಜಯಪುರದ ದಾನಮ್ಮ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮುನ್ನ ರಾಜ್ಯದಲ್ಲಿ ಮತ್ತೊಂದು ನಿರ್ಭಯ ಪ್ರಕರಣ ನಡೆದಿದೆ. ಭಾನುವಾರ ತಡರಾತ್ರಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಬಹಿರ್ದೆಸೆಗೆ ತೆರಳಿದ ಮಹಿಳೆಯ ಮೇಲೆ ಸಾಮೂಹಿಕ...