ಬೆಳಗಾವಿ: ಚಿಕ್ಕ ಮಕ್ಕಳನ್ನು ಬಳಸಿಕೊಂಡು, ಮಹಿಳೆಯರ ಗಮನನವನ್ನು ಬೇರೆಡೆಗೆ ಸೆಳೆದು ಕಳ್ಳತನ ನಡೆಸುತ್ತಿರುವ ಘಟನೆ ಚಿಕ್ಕೋಡಿ ಪಟ್ಟಣದ ಕೇಸಿ ರೋಡ್ ನಲ್ಲಿ ನಡೆದಿದೆ. ಚಿಕ್ಕೋಡಿ ಪಟ್ಟಣದ ಮಹಾದೇವಿ ಗಸ್ತೆ ಎಂಬುವರು ಇಂದು ಕೆವಿಜಿ ಬ್ಯಾಂಕ್ ನಿಂದ...
ಬೆಳಗಾವಿ: ಎಂಇಎಸ್ನವರ ಪುಂಡಾಟದಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಕನ್ನಡ ಶಾಲೆಗಳನ್ನ ಹುಡುಕಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಮರಾಠಿಗರ ಅಧಿಪತ್ಯದಲ್ಲಿ ಕನ್ನಡದ ಕಹಳೆಯನ್ನು ಮೊಳಗಿಸಲು, ಮಕ್ಕಳಿಗೆ ಕನ್ನಡ ಕಲಿಸಲು ಶಿಕ್ಷಕಿಯರು ಪಣತೊಟ್ಟು ನಿಂತಿದ್ದು, ಇವತ್ತಿನ ನಮ್ಮ...
ಬೆಳಗಾವಿ: ಆಶ್ರಯ ಮನೆ ಹಾಕಿಸಿಕೊಡಿ ಎಂದು ಕೇಳಿದ ಬಡ ರೈತನಿಗೆ ಶಾಸಕ ಪಿ ರಾಜೀವ್ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ನಡೆದಿದೆ. ಅಧಿಕಾರಿಗಳಿಗೆ, ಜನರಿಗೆ ಅವಾಜ್ ಹಾಕಿ ಸದಾ ಒಂದಿಲ್ಲೊಂದು ವಿವಾದವನ್ನು ಮೈ ಮೇಲೆ ಎಳೆದುಕೊಳ್ಳುವ...
ಬೆಳಗಾವಿ: ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪಿದ್ದ ಬಹುಕೋಟಿ ಛಾಪಾಕಾಗದ ಹಗರಣದ ಆರೋಪಿ ಅಬ್ದುಲ್ ಕರೀಂ ತೆಲಗಿ ಮೃತದೇಹದ ಮುಂದೆಯೇ ಕುಟುಂಬಸ್ಥರು ಗಲಾಟೆ ಮಾಡಿಕೊಂಡಿರುವ ಘಟನೆ ನಡೆದಿದೆ. ತೆಲಗಿ ಮರಣ ನಂತರ ಆತನ...
ಚಿತ್ರದುರ್ಗ: ಕೋಟೆನಾಡಿನಲ್ಲಿ ಕಳೆದ 15 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ 3 ತಿಂಗಳ ಹಿಂದಷ್ಟೇ ನಿರ್ಮಾಣವಾಗಿದ್ದ ಸೇತುವೆಯೊಂದು ಕೊಚ್ಚಿ ಹೋಗಿದೆ. ಚಳ್ಳಕೆರೆ ತಾಲೂಕಿನ ಯಲಗಟ್ಟೆ, ಗೊಲ್ಲರಹಟ್ಟಿ ರಸ್ತೆ ಸಂಪರ್ಕ ಕಲ್ಪಿಸುವ ಈ ಸೇತುವೆಯನ್ನು 3 ತಿಂಗಳ...
ಬೆಳಗಾವಿ: ಜಿಲ್ಲೆಯ ಟಿಳಕವಾಡಿ ಬಳಿಯ ಗೇಟ್ ಬಳಿ ತಡರಾತ್ರಿ ಸಂಚರಿಸುತ್ತಿದ್ದ ರೈಲು ನಿಲ್ಲಿಸಿ ಚಾಲಕ ರೈಲ್ವೆ ಗೇಟ್ ನ ಗಾರ್ಡ್ನನ್ನು ಹುಡುಕಾಡಿದ ಘಟನೆ ನಡೆದಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಣದಲ್ಲಿ ವೈರಲ್ ಆಗಿದೆ. ಏನಿದು...
ಬೆಳಗಾವಿ : ಕಾಂಗ್ರೆಸ್ನಲ್ಲಿ ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ತಾವು ಯಾವುದೇ ಹುದ್ದೆಯಲ್ಲಿದ್ದರು, ಪಕ್ಷದಿಂದ ಪಡೆದಿರುವ ಸೌಲಭ್ಯಗಳನ್ನು ಮರೆಯಬಾರದು. ತಮ್ಮ ವೈಯಕ್ತಿಕ ಭಿನ್ನಾಭಿಪ್ರಾಯ ಬಿಟ್ಟು ಪಕ್ಷಕ್ಕಾಗಿ ಒಗ್ಗೂಡಿ ನಡೆಯಬೇಕು ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್...
ಬೆಳಗಾವಿ: ತಂದೆ ಮಾಡಿದ ಸಾಲಕ್ಕೆ ಹೆದರಿ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಕಡಬಿ ಗ್ರಾಮದಲ್ಲಿ ನಡೆದಿದೆ. ಮಾರುತಿ ಅಜ್ಜನಕಟ್ಟಿ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತನ ತಂದೆ ವಿವಿಧ...
ಬೆಂಗಳೂರು: ರಾಜ್ಯಾದಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಬಾಗಲಕೋಟೆ, ಬೀದರ್, ರಾಯಚೂರು, ವಿಜಯಪುರ ಸೇರಿದಂತೆ...
ಬೆಳಗಾವಿ: ನಾನು ಸತ್ತರೆ ಮಕ್ಕಳು ಅನಾಥರಾಗುತ್ತಾರೆ ಎಂಬ ನೋವಿನಿಂದ ಮಕ್ಕಳ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿ ತಂದೆಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. 6 ವರ್ಷದ...
ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಾಗೇವಾಡಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೂರಿಸ್ಟ್ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ಮೂಲತಃ ತೆಲಂಗಾಣ ರಾಜ್ಯದ 19 ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳು...
ಬೆಳಗಾವಿ: ತೆರೆದ ಬಾವಿಯಲ್ಲಿ ಇಬ್ಬರು ಮೊಮ್ಮಕ್ಕಳ ಜೊತೆ ಈಜಲೂ ಹೋಗಿ ಅಜ್ಜನೂ ನೀರು ಪಾಲಾಗಿರುವ ದಾರುಣ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಅಜ್ಜ ಶ್ರೀಶೈಲ ಚರಂತಿಮಠ (67) ಮೊಮ್ಮಕ್ಕಳಾದ ಸಮರ್ಥ(12) ಹಾಗೂ...
ಬೆಳಗಾವಿ: ಪ್ರಿಯಕರನ ಜೊತೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪತ್ನಿಯನ್ನು ಪತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ದಾರುಣವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಗೌಂಡಿ ಫ್ಲಾಟ್ನಲ್ಲಿ ನಡೆದಿದೆ. ಸುನಿತಾ...
ಬೆಳಗಾವಿ: ಫೇಸ್ಬುಕ್ನಲ್ಲಿ ಯುವತಿಯರನ್ನು ಪರಿಚಯಿಸಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ. ಕೆಕೆ ಕೊಪ್ಪ ಗ್ರಾಮದ ಮಹೇಶ್ ಚಿಣ್ಣವರ್ ಎಂಬ ಬಂಧಿತ ಯುವಕ. ಫೇಸ್ಬುಕ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು ನಂತರ ಪ್ರೀತಿ, ಪ್ರೇಮದ ನಾಟಕವಾಡಿ...
ಬೆಳಗಾವಿ: ಮೈಸೂರಿನಲ್ಲಿ ಸಾಹಿತಿ ಭಗವಾನ್ ರಾಮನ ಕುರಿತು ನೀಡಿರುವ ಹೇಳಿಕೆ ರಾಮಾಯಣವನ್ನು ಬರೆದಿರುವ ವಾಲ್ಮೀಕಿ ಅವರಿಗೆ ಮಾಡಿರುವ ಅಪಮಾನ. ಭಗವಾನ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಗ್ರಹಿಸಿದ್ದಾರೆ. ಭಗವಾನ್ ಹೇಳಿಕೆ...
ಬೆಳಗಾವಿ: ಸಿಎಂ ಸಿದ್ದರಾಮಯ್ಯನವರ ವಿರುದ್ಧದ ದಾಖಲೆಗಳನ್ನ ನಾಳೆ ಬಿಡುಗಡೆ ಮಾಡುವುದಿಲ್ಲ, ಇನ್ನು ಮೂರು ದಿನ ಬಿಟ್ಟು ಬಿಡುಗಡೆ ಮಾಡುತ್ತೇನೆಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅಧಿಕಾರಿಗಳು ತಗೆದಿಟ್ಟುಕೊಂಡಿದ್ದ ಫೈಲುಗಳು ಈಗ ಇಲ್ಲ ಎಂದು ಹೇಳುತ್ತಿದ್ದಾರೆ. ಮಹತ್ವದ...