ಬೆಳಗಾವಿ: ಮಹಾರಾಷ್ಟ್ರದ ಕೊಂಕಣ ಪ್ರದೇಶ ಹಾಗೂ ಕೃಷ್ಣಾ ನದಿ ಪಾತ್ರದಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನ ಒಳ ಹರಿವಿನಲ್ಲಿ ಹೆಚ್ಚಳವಾಗಿದೆ. ಬುಧವಾರ 48 ಸಾವಿರ ಕ್ಯೂಸೆಕ್ ಇದ್ದ ನೀರಿನ...
ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಹಕಾರಿ ಬ್ಯಾಂಕ್ ದಿವಾಳಿ ಪ್ರಕರಣದ ಹಿನ್ನೆಯಲ್ಲಿ ತಲೆಮರೆಸಿಕೊಂಡಿದ್ದ ಖ್ಯಾತ ನಿರ್ಮಾಪಕ ಆನಂದ ಅಪ್ಪುಗೋಳ್ ಅವರನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರ ಠೇವಣಿ ಹಣವನ್ನ ಸಕಾಲಕ್ಕೆ ಪಾವತಿಸಿಲ್ಲ. ಹೀಗಾಗಿ ಠೇವಣಿದಾರರಿಗೆ ನಂಬಿಕೆ...
ಬೆಳಗಾವಿ: ಚುನಾವಣೆ ಗೆಲ್ಲೋದು ಒಂದೇ ಸದ್ಯದ ನನ್ನ ಗುರಿ ಎಂದು ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುಳೇಭಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಡಿಕೆಶಿ, ರಮೇಶ್ ಜಾರಕಿಹೊಳಿಯ ವಾಗ್ದಾಳಿ ವಿಚಾರವಾಗಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಬೆಳಗಾವಿ: 2018ರ ವಿಧಾನಸಭೆ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿಯವರು ಎಷ್ಟೆ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಅಮಿತ್ ಶಾ ಹಾಗೂ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ...
ಬೆಳಗಾವಿ: ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ಬೈಲಹೊಂಗಲ ಪಟ್ಟಣದ ಇಂಚಲ ಗ್ರಾಸ್ ರೋಡಿನಲ್ಲಿ ಮಳೆ ನೀರಿನ ರಭಸಕ್ಕೆ ಬೈಕ್ ಮತ್ತು ಸೈಕಲ್ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಹೌದು, ಇಂದು ಪಟ್ಟಣದಲ್ಲಿ ಸತತ 5 ಘಂಟೆಗಳ...
ಬೆಳಗಾವಿ: ಹಾಲು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸ್ಥಳದಲ್ಲೇ ಲಾರಿ ಚಾಲಕ ಮೃತಪಟ್ಟ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೋರಗಾಂವ ಪಟ್ಟಣದ ಬಳಿ ನಡೆದಿದೆ. ಯಶವಂತ ಭೈರಾಗಿ(40) ಮೃತಪಟ್ಟ ಲಾರಿ ಚಾಲಕ....
ಬೆಳಗಾವಿ: ಮಹಾರಾಷ್ಟ್ರ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಅಬ್ಬರಿಸಿದ ಮಳೆರಾಯನ ಅಬ್ಬರ ಕಡಿಮೆಯಾಗಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಕಡಿಮೆಯಾದ ಕಾರಣ ಕೃಷ್ಣಾ ನದಿಗೆ ರಾಜಾಪೂರ ಬ್ಯಾರೇಜ್ನಿಂದ ಹರಿದು ಬರುತ್ತಿದ್ದ ನೀರಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ಗುರುವಾರವಷ್ಟೇ...
ಬೆಳಗಾವಿ: ನಾವು ಸೀರೆಗಾಗಿ ಹಣ ಖರ್ಚು ಮಾಡಲ್ಲ. ಬದಲಿಗೆ ಬಸವಣ್ಣನವರು ವಿಚಾರಗಳನ್ನು ಸಾರಲು ಪ್ರತಿ ತಿಂಗಳು ಲಕ್ಷ ಹಣ ಖರ್ಚು ಮಾಡುತ್ತೇವೆ ಎಂದು ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಜಾರಕಿಹೊಳಿ ಅಭಿಮಾನಿ ಸಂಘದಿಂದ ನಡೆದ...
ಬೆಳಗಾವಿ: ಚಿಕ್ಕೋಡಿ ಸಬ್ ಜೈಲಿನಿಂದ ಪರಾರಿಯಾಗಿದ್ದ ಮೂವರು ಕೈದಿಗಳ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಕೈದಿ ನೀತಿನ್ ಜಾದವ್ ನನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ನಿತೀನ್ ವಿರುದ್ಧ ವಿವಿಧ ಪೊಲೀಸ್...
ಬೆಳಗಾವಿ: ಕೃಷ್ಣಾ ನದಿ ತೀರದ ಗ್ರಾಮದಲ್ಲಿ ಮನೆಗೆ ಮೊಸಳೆಯೊಂದು ನುಗ್ಗಿದ ಘಟನೆ ಅಥಣಿ ತಾಲೂಕಿನ ಸವದಿ ದರ್ಗಾ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುರೆಗಪ್ಪ ಮಾಯಪ್ಪನ್ನವರ ಎಂಬವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ ಎಮ್ಮೆ, ಮೇಕೆ ಹಾಗೂ ಹಸುಗಳನ್ನು...
ಬೆಳಗಾವಿ: ಬೀಗ ಒಡೆದು ದರೋಡೆ ಮಾಡುತ್ತಿದ್ದ ನಾಲ್ವರು ಕಳ್ಳರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿಯಲ್ಲಿ ನಡೆದಿದೆ. ರಾಮನಗರ ಬಡಾವಣೆಯ ಚನ್ನಬಸವ ಎಂಬವರ ಮನೆಯ ಬೀಗ ಒಡೆಯುತ್ತಿದ್ದ ವೇಳೆ ಸ್ಥಳೀಯರಿಗೆ...
ಬೆಳಗಾವಿ: ಜಗವ ಬದುಕಲು ನಮ್ಮ ಆದಿ ಬಸವಾದಿ ಶರಣರು ವಚನ ಸಾಹಿತ್ಯ ನೀಡಿದರು. ಆದ್ರೆ ಜಾತಿ ವಾದಿಗಳಿಂದ ಅದಕ್ಕೆ ಆಪತ್ತು ಬಂದು ಎರಗಿತು ಎಂದು ಬಸವಧರ್ಮ ಪೀಠಾಧ್ಯಕ್ಷೆ ಡಾ. ಮಾತೆ ಮಹಾದೇವಿ ಹೇಳಿದ್ದಾರೆ. ಲಿಂಗಾಯತ ಬೃಹತ್...
ಬೆಳಗಾವಿ: ದಿ.ದೇವರಾಜ್ ಅರಸು ಹಾಗೂ ರಾಜೀವ ಗಾಂಧಿ ಜನ್ಮ ದಿನದ ನಿಮಿತ್ಯವಾಗಿ ಶಾಸಕ ಗಣೇಶ್ ಹುಕ್ಕೇರಿ ಹೆಸರಿನ ಗೂಗಲ್ ಆ್ಯಪ್ನ್ನು ಸಂಸದ ಪ್ರಕಾಶ ಹುಕ್ಕೇರಿ ಇಂದು ಬಿಡುಗಡೆ ಮಾಡಿದರು. ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಅನ್ನಪೂರ್ಣೇಶ್ವರಿ ಫೌಂಡೇಶನ್...
ಬೆಳಗಾವಿ: ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡು ಮನೆಯನ್ನು ನಡೆಸುತ್ತಿದ್ದ ವ್ಯಕ್ತಿಯ ಬಾಳಲ್ಲಿ ಅಂಧಕಾರ ಮೂಡಿದ್ದು, ಬೆಳಕನ್ನು ಅರಸಿ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರಗಾಂವ ಗ್ರಾಮದ ನಿವಾಸಿ ನಿರಂಜನ...
ಬೆಳಗಾವಿ: ನಾಟ್ಯ ಭೂಷಣ, ನಾಡೋಜ, ಶತಾಯುಷಿ, ರಂಗಭೂಮಿ ಭೀಷ್ಮ ಬಾಳಪ್ಪ (104) ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬಾಳಪ್ಪ ಅವರಿಗೆ ಕಳೆದ ಮೂರು ವರ್ಷಗಳಿಂದ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಶತಾಯುಷಿ...
ಬೆಳಗಾವಿ: ಖ್ಯಾತ ನಿರ್ಮಾಪಕ ಆನಂದ ಅಪ್ಪುಗೋಳ್ ಅವರು ಅಧ್ಯಕ್ಷರಾಗಿರುವ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದೆ. ನೋಟ್ ಬ್ಯಾನ್ ಆದ ನಂತರ ಸುಧಾರಿಸಿಕೊಳ್ಳಲಾಗದೇ ಬ್ಯಾಂಕ್ನ ಆರ್ಥಿಕ ಸ್ಥಿತಿ ಬಿಗಡಾಯಿಸಿದೆ. ಸುಮಾರು...