ಗೋಡೆ ಕುಸಿತ – 15 ವರ್ಷದ ಬಾಲಕ ಸ್ಥಳದಲ್ಲೆ ಸಾವು
ಬೆಳಗಾವಿ: ಕಳೆದೊಂದು ವಾರದಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆಗೋಡೆ ಕುಸಿದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ…
ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಹತ್ತಕ್ಕೂ ಹೆಚ್ಚು ಜನರಿಗೆ ಗಾಯ
ಬೆಳಗಾವಿ: ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ…
ಕೇದಾರದಿಂದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಶೀರ್ವಾದ ಮಾಡಲು ಬಂದಿದ್ದೇನೆ: ಕೇದಾರ ಪೀಠದ ಜಗದ್ಗುರು
ಬೆಳಗಾವಿ: ಕೇದಾರದಿಂದ ಕರ್ನಾಟಕದ ಬೆಳಗಾವಿವರೆಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಶೀರ್ವಾದ ಮಾಡಲು ಬಂದಿದ್ದೇನೆ ಎಂದು ಕೇದಾರ…
ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ ಸರ್ಕಾರ: ಕಾರಜೋಳ
ಬೆಳಗಾವಿ: ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ ಸರ್ಕಾರ ಎಂದು ಸಚಿವ ಗೋವಿಂದ ಕಾರಜೋಳ ಕಿಡಿಕಾರಿದರು. ಮಹಾರಾಷ್ಟ್ರದಲ್ಲಿ ಕ್ಷಿಪ್ರ…
ಮಿದುಳು ಜ್ವರದಿಂದ ಬಳಲುತ್ತಿದ್ದ ಬಾಲಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್
ಬೆಳಗಾವಿ: ಮಿದುಳು ಜ್ವರದಿಂದ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಬಾಲಕನನ್ನು ಬೆಳಗಾವಿಯ ಯಶ್ ಆಸ್ಪತ್ರೆಗೆ…
ಸತೀಶ್ ಪಾಟೀಲ್ ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ 32ಕ್ಕೆ ಏರಿಕೆ
ಬೆಳಗಾವಿ: ಮೂರು ದಿನಗಳ ಹಿಂದೆ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ನಡೆದಿದ್ದ ಸತೀಶ್ ಪಾಟೀಲ್ ಹತ್ಯೆ ಪ್ರಕರಣದಲ್ಲಿ…
ನನ್ನ ಮಗನನ್ನು ಉಳಿಸು ದೇವರೇ – ಶಿಲುಬೆ ಮುಂದೆ ಕಂದನನ್ನು ಮಲಗಿಸಿದ ದಂಪತಿ
ಬೆಳಗಾವಿ: ನನ್ನ ಮಗುವನ್ನು ಉಳಿಸು ಎಂದು ದಂಪತಿ ತನ್ನ ಏಳೂವರೆ ವರ್ಷದ ಮಗುವನ್ನು ಶಿಲುಬೆ ಮುಂದೆ…
ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ: ಆರೋಪಿ ಮೇಲೆ ಫೈರಿಂಗ್
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನ ಕೊಲೆ ಮಾಡಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್…
ಅಮಿತ್ ಶಾ ಮಗ ಜಯ್ ಶಾಗೆ ಅಗ್ನಿಪಥ್ ಕೆಲಸಕ್ಕೆ ಹೋಗೋಕೆ ಹೇಳಿ: ಲಕ್ಷ್ಮೀ ಹೆಬ್ಬಾಳ್ಕರ್
- ಆರ್‌ಎಸ್‌ಎಸ್ ವಾದ ತರುತ್ತಿದ್ದಾರೆ ಬೆಳಗಾವಿ: ಬಿಜೆಪಿ ಸರ್ಕಾರಕ್ಕೆ 16 ಕೋಟಿ ಉದ್ಯೋಗ ಕೊಡಲಾಗದಿದ್ದಕ್ಕೆ ಅಗ್ನಿಪಥ್…
ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್ ಕರೆ – ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಪಂಥ ಸಂಚಲನ
ಬೆಳಗಾವಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್‍ಗೆ ಕರೆ ನೀಡಿದೆ.…