ಬಳ್ಳಾರಿ: ಹೋರಾಟ ಮಾಡಿದರೆ ಏನೂ ಸಿಗುವುದಿಲ್ಲ ಎಂದಿದ್ದ ಹಾಲುಮತದ ಒಬ್ಬ ಸಚಿವ ಇಂದು ಹೋರಾಟಕ್ಕೆ ಇಳಿದಿದ್ದಾರೆ ಎಂದು ಹೇಳುವ ಮೂಲಕ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ...
– ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ ಪಾದ್ರಿ ಬಳ್ಳಾರಿ: ಮಹಿಳೆಯರಿಗೆ ವಂಚಿಸಿದ್ದ ಚರ್ಚ್ ಪಾದ್ರಿ ರವಿಕುಮಾರ್ ಕೊನೆಗೂ ಅಂದರ್ ಆಗಿದ್ದಾನೆ. ಧರ್ಮ ಪ್ರಚಾರದ ಹೆಸರಲ್ಲಿ ಮಹಿಳೆಯರಿಗೆ ವಂಚನೆ ಹಾಗೂ ಲೈಂಗಿಕ ದೌರ್ಜನ್ಯ ಮಾಡಿದ ಹಿನ್ನೆಲೆಯಲ್ಲಿ ರವಿಕುಮಾರ್...
ಬಳ್ಳಾರಿ: ಗಣಿ ಜಿಲ್ಲೆಯ ಜೀವನಾಡಿಯಾಗಿರುವ ತುಂಗ ಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್ ನಿಂದ ಇಂದು ಸಂಜೆ 7ಕ್ಕೆ ಅಂದಾಜು 4,539 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಯಿತು. ಸದ್ಯ ತುಂಗಭದ್ರಾ ಜಲಾಶಯದಲ್ಲಿ 1,632.20 ಅಡಿಯಷ್ಟು ನೀರು...
– ನದಿ ಪಾತ್ರದ ತಾಲೂಕುಗಳಲ್ಲಿ ಸಕಲ ಸಿದ್ಧತೆ ಬಳ್ಳಾರಿ: ಜಿಲ್ಲೆಯ ಹೂವಿನ ಹಡಗಲಿ ಹಾಗೂ ಹರಪನಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ತುಂಗಭದ್ರಾ ನದಿಯಿಂದ ಪ್ರವಾಹ ಭೀತಿ ಎದುರಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗಣಿ ಜಿಲ್ಲೆಯ ಅಂದಾಜು...
– ಇಬ್ಬರು ಸಾವು, ಜಿಂದಾಲ್ನಲ್ಲೇ 479 ಪ್ರಕರಣ ಪತ್ತೆ ಬಳ್ಳಾರಿ: ಜಿಲ್ಲೆಯಲ್ಲಿ ಹೊಸದಾಗಿ 139 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು ಒಂದೇ ದಿನ 139...
– ದಾವಣಗೆರೆಯ ಜಗಳೂರಿಗೆ ಹೋಗಿದ್ದ ಪೊಲೀಸ್ ಪೇದೆ ಬಳ್ಳಾರಿ: ಜಿಲ್ಲೆಯಲ್ಲಿ ಒಬ್ಬ ಪೊಲೀಸ್ ಪೇದೆಗೆ ಸೇರಿ ಹೊಸದಾಗಿ ಮೂರು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯ...
– ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಬಳ್ಳಾರಿ: ಕಳೆದ ವಾರ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದ ವ್ಯಕ್ತಿಯ ಎದುರುಗಡೆ ಮನೆಯ ಮತ್ತೊಬ್ಬ ಸಾವನ್ನಪ್ಪಿದ್ದು, ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. ನಗರದ ಗಣೇಶ ಕಾಲೋನಿಯ ಕಂಟೈನ್ಮೆಂಟ್ ಝೋನ್ ನಲ್ಲಿ...
– ಗಣಿಜಿಲ್ಲೆಯಲಿ ಮತ್ತೆ ಮೂರು ಪಾಸಿಟಿವ್ ಕೇಸ್ ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ದೆಹಲಿ ಮತ್ತು ಮುಂಬೈನಿಂದ ಬಂದ ಮೂರು ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ....
– ಶ್ರಮಿಕ್ ರೈಲು ಮೂಲಕ ಬಿಹಾರಿನತ್ತ 1,452 ವಲಸಿಗರು – ಕುಟುಂಬಸ್ಥರಂತೆ ಆದರದಿಂದ ಕಳುಹಿಸಿಕೊಟ್ಟ ಜಿಲ್ಲಾಡಳಿತ – ಭಾವುಕರಾದ ವಲಸೆ ಕಾರ್ಮಿಕರು ಬಳ್ಳಾರಿ: ಶ್ರಮಿಕ್ ವಿಶೇಷ ರೈಲಿನ ಮೂಲಕ 1,452 ಜನ ಬಿಹಾರಿ ವಲಸೆ ಕಾರ್ಮಿಕರು...
– ಹೊಸಪೇಟೆಯಲ್ಲಿ ಮತ್ತೋರ್ವ ಗುಣಮುಖ ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದಲ್ಲಿ 11 ಕೊರೊನಾ ಪ್ರಕರಣಗಳು ಪತ್ತೆಯಾಗಿ ಆತಂಕ ಸೃಷ್ಟಿಯಾಗಿತ್ತು. ಇದೀಗ ಹೊಸಪೇಟೆಯಲ್ಲಿ ಮತ್ತೋರ್ವ ವ್ಯಕ್ತಿ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಹೊಸಪೇಟೆ ನಗರ ಕೊರೊನಾ ಮುಕ್ತವಾಗಿದೆ....
ಬಳ್ಳಾರಿ: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಶಾಸಕರೊಬ್ಬರ ಮಗನ ಕಾರು-ಬಾರು ಬಲು ಜೋರಾಗಿದ್ದು, ನಡು ರಸ್ತೆಯಲ್ಲೇ ವ್ಹೀಲಿಂಗ್ ಮಾಡುವ ಮೂಲಕ ಹುಚ್ಚಾಟ ಮೆರೆದಿದ್ದಾನೆ. ಸಂಡೂರು, ಹಗರಿಬೊಮ್ಮನಹಳ್ಳಿಯಲ್ಲಿ ವ್ಹೀಲಿಂಗ್ ಕ್ರೇಜ್ ಮಿತಿಮೀರಿದ್ದು, ರಾಜ್ಯದ ಹಲವೆಡೆಯೂ ಕಾರು-ಬೈಕ್ ವ್ಹೀಲಿಂಗ್...