Tag: bellary

ಗಣಿ ನಾಡಲ್ಲಿ ಪರಮೇಶ್ವರ ನಾಯ್ಕ್ ಬೆಂಬಲಿಗರ ದಬ್ಬಾಳಿಕೆ- ಪ್ರಶ್ನೆ ಮಾಡಿದ್ರೆ ಒದ್ದು ಒಳಗೆ ಹಾಕ್ತಾರಂತೆ ಪೊಲೀಸ್ರು

ಬಳ್ಳಾರಿ: ದರ್ಪ ದಬ್ಬಾಳಿಕೆಯಿಂದ ಪರಮೇಶ್ವರ ನಾಯ್ಕ್ ಅವರು ತನ್ನ ಸಚಿವ ಸ್ಥಾನ ಕಳೆದುಕೊಂಡು ಶಾಸಕರಾಗಿದ್ದು, ಇದೀಗ…

Public TV

ಇನ್ಸ್ ಪೆಕ್ಟರ್ ಮಗನ ಹೆಸರಲ್ಲಿ ಸರ್ಕಾರಕ್ಕೆ ಮೋಸ- 2.63 ಲಕ್ಷ ರೂ. ದೋಚಿದ ಗ್ರಾ.ಪಂ. ಅಧ್ಯಕ್ಷೆ

ಬಳ್ಳಾರಿ: ಸರ್ಕಾರಿ ಕೆಲ್ಸದಲ್ಲಿರೋ ಇನ್ಸ್ ಪೆಕ್ಟರ್ ಕೂಡಾ ನಿರುದ್ಯೋಗಿಯಂತೆ. ಗ್ರಾಮ ಪಂಚಾಯತ್ ಅಧ್ಯಕ್ಷೆಯೂ ಕೂಲಿ ಕೆಲ್ಸ…

Public TV

ಪತ್ನಿ ಕೊಲೆ ಮಾಡಿ ಜೈಲು ಸೇರಿ ಪೆರೋಲ್ ಪಡೆದು ಮತ್ತೊಂದು ಮದ್ವೆಯಾಗಿ 6 ವರ್ಷದ ನಂತ್ರ ಸಿಕ್ಕಿಬಿದ್ದ!

ಬಳ್ಳಾರಿ: ಆತ ಪೊಲೀಸರಿಗೆ ಚಳ್ಳೆ ಹಣ್ಣು ತಿನಿಸಿ ಪರಾರಿಯಾಗಿದ್ದ ಖೈದಿ, ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪೆರೋಲ್…

Public TV

ಗಂಡಸುತನದ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿಟ್ಟಿಗೆದ್ದ ಡಾಕ್ಟರ್ ಗಂಡ- ಒಂದಲ್ಲ, ಎರಡಲ್ಲ, 3 ಮದ್ವೆಯಾದ

ಬಳ್ಳಾರಿ: ಗಂಡಸುತನದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ಗಂಡ ಮೂರು ಮದುವೆ ಆಗಿದ್ದಾನೆ ಎಂಬ ಆರೋಪ…

Public TV

`ರಾಜಕುಮಾರ’, `Mr & Mrs ರಾಮಾಚಾರಿ’ ಚಿತ್ರದ ನಿರ್ದೇಶಕರಿಗೆ ನಿಶ್ಚಿತಾರ್ಥ

ಬಳ್ಳಾರಿ: ಸ್ಯಾಂಡಲ್ ವುಡ್ ನಲ್ಲಿ ತೆರೆಕಂಡ ಸೂಪರ್ ಹಿಟ್ ಚಲನಚಿತ್ರಗಳಾದ ರಾಜಕುಮಾರ, ಮಿಸ್ಟರ್ ಆಂಡ್ ಮಿಸಸ್…

Public TV

ಬಳ್ಳಾರಿಯ ಕೊಟ್ಟೂರೇಶ್ವರನಿಗೆ ಸಿದ್ಧವಾಗುತ್ತಿದೆ ಹೊಸ ರಥ

ಬಳ್ಳಾರಿ: ಜಿಲ್ಲೆಯ ಕೊಟ್ಟೂರು ಬಸವೇಶ್ವರನ ರಥೋತ್ಸವಕ್ಕಾಗಿ ಈ ಬಾರಿ ಹೊಸ ರಥ ನಿಮಾರ್ಣವಾಗುತ್ತಿದೆ. ಕಳೆದ ಫೆಬ್ರವರಿ…

Public TV

ಆಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಬಳ್ಳಾರಿ: ಆಂಬುಲೆನ್ಸ್ ನಲ್ಲೆ ಗರ್ಭಿಣಿಯೊಬ್ಬರು ಅವಳಿ ಜವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮರಿಯಮ್ಮನಹಳ್ಳಿ…

Public TV

ಬಿಟಿಪಿಎಸ್ ವಿದ್ಯುತ್ ಶಾಖೋತ್ಪನ ಕೇಂದ್ರಕ್ಕೆ ಕಲ್ಲಿದ್ದಲು ಸಮಸ್ಯೆ- ರಾಜ್ಯದಲ್ಲಿ ಮತ್ತೆ ಲೋಡ್ ಶೆಡ್ಡಿಂಗ್?

ಬಳ್ಳಾರಿ: ರಾಜ್ಯದಲ್ಲಿ ಮತ್ತೆ ವಿದ್ಯುತ್ ಸಮಸ್ಯೆ ತಲೆದೋರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಬಳ್ಳಾರಿಯ ಬಿಟಿಪಿಎಸ್ ವಿದ್ಯುತ್…

Public TV

ಹಣದ ಆಸೆ ತೋರಿಸಿ 6ರ ಬಾಲಕನ ಮೇಲೆ ಅತ್ಯಾಚಾರ!

ಬಳ್ಳಾರಿ: ಬಾಲಕಿಯರು, ಯುವತಿಯರ ಮೇಲೆ ಅತ್ಯಾಚಾರ ಮಾಡಿರುವ ಸುದ್ದಿಯನ್ನು ನೀವೂ ಕೇಳಿರುತ್ತೀರಿ. ಆದ್ರೆ ಇಲ್ಲೊಬ್ಬ ಕಾಮುಕ…

Public TV

KSRTC ಬಸ್‍ನಲ್ಲಿ ಕುಳಿತ ಸ್ಥಿತಿಯಲ್ಲೇ ಪ್ರಾಣ ಬಿಟ್ಟ ಮಹಿಳೆ

ಬಳ್ಳಾರಿ: ಪ್ರಯಾಣದ ಸಂದರ್ಭದಲ್ಲಿ ಮಾರ್ಗಮಧ್ಯೆ ವೃದ್ಧ ಮಹಿಳೆಯೊಬ್ಬರು ಕೆಎಸ್‍ಆರ್‍ಟಿಸಿ ಬಸ್‍ನಲ್ಲಿಯೇ ಜೀವ ಬಿಟ್ಟಿರುವ ಘಟನೆ ಜಿಲ್ಲೆಯ…

Public TV